ಮಂಗಳೂರು ಜುಲೈ30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 198 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 198 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತೀದಿನವೂ ವಿನೂತನವಾಗಿದ್ದು, ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ....
ಉಡುಪಿ ಜುಲೈ 30: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 248 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ...
ಧರ್ಮಸ್ಥಳ ಜುಲೈ 30: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಸೋಂಕು ತಡೆಗಾಗಿ ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಸಾವಯವ ಸ್ಯಾನಿಟೈಸರ್ ಬಳಸುವುದರಿಂದ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದೆನ್ನುವ ವಾದಗಳೂ ಕೇಳಿ ಬರುತ್ತಿದೆ. ರಾಜ್ಯದ ಪ್ರಸಿದ್ಧ...
ನವದೆಹಲಿ, ಜುಲೈ 30: ಹಿಂದುಗಳ ಪವಿತ್ರ ಕೇಂದ್ರವಾದ ಹಾಗೂ ಹಲವಾರು ವರ್ಷಗಳ ವಿವಾದಗಳ ಬಳಿಕ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಉಗ್ರ ದಾಳಿಯ ಆತಂಕ ಎದುರಾಗಿದೆ. ಗುಪ್ತಚರ ಮಾಹಿತಿ ಪ್ರಕಾರ ಅಫಘಾನಿಸ್ಥಾನದ...
ಮಂಗಳೂರು ಜುಲೈ 30:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ಮತ್ತೆ ಸುದ್ದಿಗೆ ಬರಲಾರಂಭಿಸಿದೆ. ಕೊರೊನಾ ಪ್ರಕರಣಗಳು ಒಂದೆಡೆ ನಿರಂತರ ವಾಗಿ ಏರಿಕೆಯಲ್ಲಿದ್ದು, ಮತ್ತೊಂದೆಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಅಕ್ರಮ ಗೋಸಾಗಾಟ ಹಾಗೂ ಅದನ್ನು ತಡೆಯುವ ಪ್ರಕರಣಗಳು...
ಮಂಗಳೂರು, ಜು 30: ಕೊರೊನಾ ಹಿನ್ನಲೆ ಬಕ್ರಿದ್ ಹಬ್ಬದಂದು ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅದ್ಯಕ್ಷರಾದ ಹಾಜೀ...
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ...
ಉಡುಪಿ ಜುಲೈ 30: ಸ್ವಾಮಿಜಿಗಳು ಕೇವಲ ಪೂಜೆಗಳಿಗೆ ಮಾತ್ರ ಸೀಮಿತವಲ್ಲ ಎನ್ನುವುದನ್ನು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತೋರಿಸಿಕೊಟ್ಟಿದ್ದಾರೆ. ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ತಮ್ಮ...
ಉಡುಪಿ ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ ನಂತರ ಈಗ ಮತ್ತೊಬ್ಬರು ಜಿಲ್ಲಾಧಿಕಾರಿ ವರ್ಗಾವಣೆ ಆಗ್ತಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ಉಡುಪಿಯಲ್ಲಿ ಬಕ್ರಿದ್ ಆಚರಣೆಯ ವಿಚಾರದಲ್ಲಿ ಸಭೆ ನಂತರ ವೆಬ್...