ಮಂಗಳೂರು ಜುಲೈ22: ಲಾಕ್ ಡೌನ್ ನ 7 ನೇ ದಿನದಲ್ಲಿರುವ ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 162 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.ಇಂದಿನ 162 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...
ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 281 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2686 ಕ್ಕೆ ಏರಿಕೆಯಾಗಿದೆ. ಉಡುಪಿ...
ಉಡುಪಿ ಜಲೈ 22: ಪೇಜಾವರ ಶ್ರೀಗಳ ಗೋಪ್ರೀತಿ ಎಲ್ಲರಿಗೂ ಗೊತ್ತಿದೆ. ಪುಟ್ಟಕರುವೊಂದು ಸ್ವಾಮೀಜಿಯನ್ನು ಪ್ರೀತಿಯಿಂದ ಮುದ್ದಾಡುವ ದೃಶ್ಯ ಸದ್ಯ ವೈರಲ್ ಆಗುತ್ತಿದೆ. ನೀಲಾವರ ಗೋಶಾಲೆಯಲ್ಲಿರುವ ಸಾವಿರಕ್ಕೂ ಹೆಚ್ಚು ಗೋವುಗಳ ಲಾಲನೆ ಪಾಲನೆ ಯಲ್ಲೇ ಸ್ವಾಮೀಜಿ ಸದಾಕಾಲ...
ಉಡುಪಿ ಜುಲೈ 22: ರಾಜ್ಯಾದ್ಯಂತ ಲಾಕ್ಡೌನ್ ತೆರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಈ ಹಿಂದಿನ ಆದೇಶದಂತೆ 14 ದಿನಗಳ ಕಾಲ ಹೊರ ಜಿಲ್ಲೆಯವರಿಗೆ ಉಡುಪಿಗೆ ಪ್ರವೇಶವಿರಲಿಲ್ಲ. ಆದೇಶ ವಾಪಾಸು ಪಡೆಯುತ್ತಿದ್ದಂತೆ...
ಜೈಪುರ,ಜುಲೈ 22: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ವಿರುದ್ಧ ಅಸಮಾಧಾನಗೊಂಡು ಸರಕಾರದಿಂದ ಹೊರ ಬಂದಿರುವ ಸಚಿನ್ ಪೈಲಟ್ ವಿರುದ್ಧ ಇದೀಗ ಕಾಂಗ್ರೇಸ್ ಹೈ ಕಮಾಂಡ್ ಗರಂ ಆಗಿದೆ. ಸಚಿನ್ ಪೈಲಟ್ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುವ...
ಬೆಂಗಳೂರು, ಜುಲೈ 22 : ಅಮೆರಿಕ ಮೂಲದ ಜೂಮ್ ವಿಡಿಯೋ ಕಮ್ಯುನಿಕೇಶನ್ಸ್ ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲಿದೆ. ಜೂಮ್ ವಿಶ್ವ ದರ್ಜೆಯ ಏಕೀಕೃತ ಕಮ್ಯುನಿಕೇಶನ್ಸ್ ಸೇವೆಯನ್ನು ಒದಗಿಸುತ್ತಿದ್ದು ಬೆಂಗಳೂರಿನಲ್ಲಿ ಹೊಸ ಕೇಂದ್ರವನ್ನು ತೆರೆಯಲಿದೆ ಎಂದು ಕಂಪನಿಯ...
ಪುತ್ತೂರು ಜುಲೈ 22:ರಾಜ್ಯದ ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲೂ ಸದ್ಯಕ್ಕೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ದೇವರಿಗೆ ವಿವಿಧ ರೀತಿಯ ಸೇವೆಗಳನ್ನು...
ಪುತ್ತೂರು ಜುಲೈ 22: ಕೆರೆಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವತಿಯನ್ನು ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22)...
ಬೆಂಗಳೂರು : ಕೊರೊನಾ ಈಗಾಗಲೇ ರಾಜ್ಯದಲ್ಲಿ ತನ್ನ ರೌದ್ರ ನರ್ತನ ಆರಂಭಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೊಂಕಿತ ಪ್ರದೇಶವಾಗಿ ಬೆಂಗಳೂರು ಮುಂಚೂಣಿಯಲ್ಲಿದ್ದು, ದಿನದಿಂದ ದಿನಕ್ಕೆ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗುತ್ತಿದೆ. ಸರಕಾರ...
ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಹಿನ್ನಲೆ ಸರಕಾರದ ಕೋವಿಡ್-19 ಮಾರ್ಗಸೂಚಿ ಪರಿಶೀಲನೆ ಹಾಗೂ ಸಾರ್ವಜನಿಕರಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ್ ಮುಂಜಾಗ್ರತೆ ಹಾಗೂ ಅರಿವು...