ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು...
ಮಂಗಳೂರು ಜುಲೈ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ನಾಳೆ ಕೊನೆಯ ದಿನವಾಗಿರುವ ಹಿನ್ನಲೆ ಇಂದು ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ...
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಗಣನೆ ಆರಂಭವಾಗಿದೆ. ಮಂದಿರ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಾದ್ಯಂತ ಚುರುಕಿನಿಂದ ಆಗುತ್ತಿದೆ. ಆಗಸ್ಟ್ 5ರಂದು ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯಲಿದ್ದು, ಶಿಲಾನ್ಯಾಸದ ಸಂದರ್ಭ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು...
ಉಡುಪಿ, ಜುಲೈ 21 : ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೊನಾ ಸೊಂಕು ತಗುಲಿರುವುದು ದೃಢವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ...
ಬೆಂಗಳೂರು ಜುಲೈ 21: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಯುವಕನೊಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಚಲಾಯಿಸಿದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್ ಡೌನ್ ನಡುವೆ ಈತ ಬೆಂಗಳೂರಿನ...
ಮಡಿಕೇರಿ ಜುಲೈ 21: ನದಿಗೆ ಕೈ ಮುಗಿದು ಹಾರಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಬಲಮುರಿಯ ಕಾವೇರಿ ನದಿ ಬಳಿ ನಡೆದಿದೆ. ಮಡಿಕೇರಿ ತಾಲೂಕಿನ ಮೂರ್ನಾಡು ಮೂಲದ ಮಹಿಳೆಯೊಬ್ಬರು ಕಾವೇರಿ ನದಿ...
ಉಡುಪಿ ಜುಲೈ 21: ಉಡುಪಿ ಕರಾವಳಿ ಬೈ ಪಾಸ್ ಬಳಿ ಇರುವ ಪ್ರಸಿದ್ದ ಹೊಟೇಲ್ ಒಂದರ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೊದಲು ಹೋಟೆಲಿನ ಮಾಲೀಕರಿಗೆ ಕೊರೊನಾ ಸೊಂಕು ತಗುಲಿದ್ದು,...
ಉಡುಪಿ ಜುಲೈ 21: ಉಡುಪಿಯಲ್ಲಿ ಕೊರೊನಾ ಮತ್ತೊಂದು ಬಲಿ ತೆಗೆದುಕೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ...
ಉಡುಪಿ, ಜುಲೈ 21 : ಉಡುಪಿಯಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆ ಹಂತದಲ್ಲಿದ್ದು, ಉಡುಪಿ ನ್ಯಾಯಾಲಯದ ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ...
ಮಂಗಳೂರು ಜುಲೈ 20: ಕೊರೊನಾದಿಂದಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಬಹುತೇಕ ಹಬ್ಬಗಳ ಸಂದರ್ಭ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಜುಲೈ 25ರ ಶನಿವಾರ ನಾಗರ ಪಂಚಮಿ ಹಬ್ಬವಾಗಿದ್ದು ಈ ದಿನದಂದು ಜಿಲ್ಲೆಯ...