ಕಡಬ ಜುಲೈ 20: ಲಾಕ್ ಡೌನ್ ವಿನಾಯಿತಿ ನಂತರವೂ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮವಾಸ್ಯೆ ಆಚರಣೆ ನಡೆಯುತ್ತಿರುವ...
ಪುತ್ತೂರು ಜುಲೈ 20: ಅಮಾನುಷ ರೀತಿಯಲ್ಲಿ ಅಕ್ರಮ ಗೋ ಸಾಗಾಟ ಗೋಸಾಗಾಟ ತಡೆಯಲು ಯತ್ನಿಸಿದ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲಾ ಎಂಬಲ್ಲಿ ನಡೆದಿದೆ. ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ...
ಮುಂಬೈ: ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಚ್ ಸಿಎಲ್ ಟೆಕ್ನಾಲಜಿಯ ಚೇರ್ಮನ್ ಆಗಿ ಶಿವ್ ನಾಡಾರ್ ಅವರ ಮಗಳು ರೋಶನಿ ನಾಡಾರ್ ಮಲ್ಹೋತ್ರಾ ಅಧಿಕಾರ ವಹಿಸಿಕೊಂಡಿದ್ದಾರೆ. ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಲ್ಪಟ್ಟಿರುವ...
ಮಂಗಳೂರು ಜುಲೈ 20: ನವಮಂಗಳೂರು ಆಡಳಿತ ವಿಭಾಗ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟ ಬೆನ್ನಲ್ಲೆ ಎನ್ಎಂಪಿಟಿಯ ಕ್ರೇನ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಅಗ್ನಿಶಾಮಕದಳದ 13 ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿದೆ....
ಮಂಗಳೂರು ಜುಲೈ19: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 4 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 285 ಮಂದಿಗೆ...
ಮಂಗಳೂರು ಜುಲೈ 19: ಕೊರೊನಾ ಮುಂಜಾಗೃತಾ ಕ್ರಮವಾಗಿ ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಸಂಪೂರ್ಣ ಲಾಕ್ಡೌನ್ ಇದ್ದು. ಈ ಮಧ್ಯೆ ಸರ್ವಿಸ್ ಬಸ್ಸ್ಟಾಂಡ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ದಿಕ್ಕು ಕಾಣದೆ ಕುಳಿತಿದ್ದ ಹಾಸನ ಮೂಲದ ಮುಸ್ಲಿಂ ಕುಟುಂಬನ್ನು...
ಉಡುಪಿ, ಜುಲೈ 19: ಶಿರೂರುಮಠದ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ಇಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಕೇಮಾರಿನಲ್ಲಿ ಶ್ರೀಈಶ ವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀವರದನಾರಾಯಣ, ಮೂಕಾಂಬಿಕಾ ಹಾಗೂ ಶಾಲಗ್ರಾಮ...
ಉಡುಪಿ ಜುಲೈ 19: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 134 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1628 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ...
ಮಂಗಳೂರು ಜುಲೈ 19: ಕರಾವಳಿಯಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಕಡಲ್ಕೊರೆತ ಆರಂಭವಾಗಿದೆ. ಒಂದೆಡೆ ಭಾರೀ ಮಳೆಯ ಬಳಿಕ ಇದೀಗ ಕಡಲತಡಿಯ ಕುಟುಂಬಕ್ಕೆ ಕಡಲ್ಕೊರೆತದ ಭೀತಿ...
ಮಂಗಳೂರು ಜುಲೈ19 : ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಬಂದ್ ಆಗಿರಲಿವೆ. ಮಂಗಳೂರಿನ ಪ್ರಧಾನ ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗೆ ಇಂದು ಕೊರೊನಾ...