ಉಡುಪಿ ಜುಲೈ 17: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 84 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರದ ಗಡಿ ಹತ್ತಿರ ಬಂದು ನಿಂತಿದೆ. ಇಂದಿನ 84 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ...
ಮಂಗಳೂರು ಜುಲೈ 17: ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಆಕ್ಸಿಜನ್ ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್ ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...
ಪುತ್ತೂರು ಜುಲೈ 17: ವೃದ್ಧ ತಾಯಿ ಮೇಲೆ ಅಮಾನುಷ ಹಲ್ಲೆ ನಡೆಸಿದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗ ಮತ್ತು ಮೊಮ್ಮಕ್ಕಳ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಹಲಸಿನಕಟ್ಟೆ 5...
ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸಮುದಾಯ ಹಂತದಲ್ಲಿರುವ ಕೊರೊನಾ ಸೊಂಕು ಈಗಾಗಲೇ ಹಲವು ಜನಪ್ರತಿನಿಧಿಗಳ ಕೊರೊನಾ ಸೊಂಕು ತಗುಲಿದೆ. ಇದೀಗ ಕಾಂಗ್ರೆಸ್ನ ಯುವ ನಾಯಕ ಮಿಥುನ್ ರೈ ಅವರಿಗೂ ಕೊರೊನಾ ಸೋಂಕು...
ಉಡುಪಿ, ಜುಲೈ 17 : ಜ್ವರ ಇದೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಇಬ್ಬರಿಗೆ ಆಸ್ಪತ್ರೆಯ ಬಿಲ್ ನೋಡಿ ಮತ್ತೆ ಜ್ವರ ಬರುವ ಪರಿಸ್ಥಿತಿ ಬಂದಿದೆ. ಕೊರೊನಾಗಿಂತ ಆಸ್ಪತ್ರೆ ಬಿಲ್ ನೋಡಿದ ರೋಗಿಗಳಿಗೆ ಶಾಕ್ ಆಗಿದೆ....
ಮಂಗಳೂರು ಜುಲೈ 17: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ...
ಉಡುಪಿ: ಬಿಗ್ ಬಾಸ್ ಕನ್ನಡ ಸೀಸನ್ 7 ರಾಯಲ್ ಶೆಟ್ಟಿ ಖ್ಯಾತಿ ಭೂಮಿ ಶೆಟ್ಟಿ ಲೌಕ್ ಡೌನ್ ಸಂದರ್ಭ ತಮ್ಮ ಊರಿನ ಮನೆಯಲ್ಲಿ ಈಗ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಬೈಂದೂರು ತಾಲೂಕಿನ ಬಿಜೂರು...
ಮಂಗಳೂರು ಜುಲೈ 17: ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ತಗ್ಗು ಪ್ರದೇಶಗಳು ಮುಳಗಡೆಯಾಗುವ ಆತಂಕವೂ ಎದುರಾಗಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಳೆಯ...
ಮಂಗಳೂರು,ಜುಲೈ 17: ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗೋಕಳ್ಳರ ಅಟ್ಟಹಾಸವೂ ಹೆಚ್ಚಾಗುತ್ತಿದೆ. ಜಿಲ್ಲೆಯ ಹಲವೆಡೆ ರಸ್ತೆ ಬದಿಯಲ್ಲಿರುವ ಗೋವುಗಳನ್ನು ಕಳ್ಳರು ಲಕ್ಸುರಿ ಕಾರುಗಳನ್ನು ಬಳಸಿಕೊಂಡು ಕದಿಯಲಾರಂಭಿಸಿದ್ದಾರೆ. ಇಂಥಹುದೇ ಒಂದು ಪ್ರಕರಣ ಇದೀಗ ಮಂಗಳೂರು...
ಮಂಗಳೂರು, ಜುಲೈ 16 : ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿಯಾಗಿರುವ ವಾಣಿ ಆಳ್ವ ಅವರನ್ನು ಮೈಸೂರು ವಿಭಾಗದ ಹುಣಸೂರು ನಗರಸಭೆ ಆಯುಕ್ತರಾಗಿ ವರ್ಗಾಯಿಸಿ ತಿಂಗಳು ಕಳೆದರೂ ವಾಣಿ ಆಳ್ವ ಜಾಗ ಬಿಟ್ಟು ಕದಲದೆ ಇಲ್ಲೇ ತಳವೂರಿದ್ದು ಪುರಸಭೆ...