ಉಡುಪಿ ಜುಲೈ 15: ನವವಧುವಿನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಟುಂಬದ 7 ಮಂದಿಗೆ ಕೊರೊನಾ ಸೊಂಕು ತಗುಲಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ತಾಲೂಕು ಮಲ್ಲಾರಿನ ಕೊಂಬಗುಡ್ಡೆಯ ಕುಟುಂಬ ಇದಾಗಿದ್ದು, ಶಿವಮೊಗ್ಗ ಹೊಸನಗರಕ್ಕೆ ಮದುವೆ ಆಗಿರುವ...
ಪುತ್ತೂರು ಜುಲೈ 15: ಪುತ್ತೂರಿನ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿರುವ ಶಕುಂತಲಾ ಶೆಟ್ಟಿ ಅವರ ನಾಟಿ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಸರಿನ ಗದ್ದೆಗಿಳಿದು ಸ್ವತಃ ಭತ್ತ ನಾಟಿ ಮಾಡಿ ಮಾಡಿ...
ಮಂಗಳೂರು ಜುಲೈ 15:ಈಗಾಗಲೇ ಅತ್ಯಧಿಕ ಕೊರೊನಾ ಪ್ರಕರಣಗಳಿಂದ ಕಂಗೆಟ್ಟಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕನ್ನು ಶೀಘ್ರ ಪತ್ತೆ ಹಚ್ಚುವ ಆ್ಯಂಟಿಜೆನ್ ಟೆಸ್ಟ್ ನ್ನು ಇಂದಿನಿಂದ ಆರಂಭಿಸಲಾಗಿದೆ. ಈ ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20...
ಭೋಪಾಲ್: ಲಾಕ್ ಡೌನ್ ನಿಂದಾಗಿ ಜನ ಸಂಚಾರವಿಲ್ಲದೆ ಕಾಡು ಪ್ರಾಣಿಗಳು ನಾಡಿಗೆ ಆಗಮಿಸುತ್ತಿರುವುದು ಈಗ ಸರ್ವೆ ಸಾಮಾನ್ಯವಾಗಿದೆ. ಬಹುತೇಕ ಸಂದರ್ಭಗಳಲ್ಲಿ ಹೆಚ್ಚಾಗಿ ಚಿರತೆಗಳು ಕಾಡು ಬಿಟ್ಟು ನಾಡಿಗೆ ಆಗಮಿಸಿವೆ. ಆದರೆ ಇಲ್ಲಿ ಮಾತ್ರ ರಸ್ತೆಗೆ ಆಗಮಿಸಿದ್ದು...
ಮಂಗಳೂರು ಜುಲೈ14: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 91 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಮೂವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಇಂದಿನ 91 ಪ್ರಕರಣಗಳೊಂದಿಗೆ...
ಉಡುಪಿ ಜುಲೈ 14: ಉಡುಪಿ ಜಿಲ್ಲೆಯಲ್ಲಿ ಇಂದು 72 ಮಂದಿಗೆ ಕೊರೊನಾ ಪಾಸಿಟವ್ ಬಂದಿದ್ದು, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದೆ . ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಕೊರೊನಾ...
ಉಡುಪಿ ಜುಲೈ 14: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕರ್ನಾಟಕ ಬ್ಯಾಂಕ್ ನ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟ ಹಿನ್ನಲೆ ಬ್ಯಾಂಕ್ ಹಾಗೂ ಎಟಿಎಂ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಕರ್ನಾಟಕ ಬ್ಯಾಂಕ್ ನ ಸಿಬ್ಬಂದಿಯೊಬ್ಬರಿಗೆ ಕಳೆದ...
ಮಂಗಳೂರು, ಜುಲೈ 14: ಕೊರೊನಾ ಸೊಂಕು ನಿಗ್ರಹಿಸಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್...
ಉಡುಪಿ, ಜುಲೈ 14: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಹೊರಬಿದ್ದಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಇನ್ನು ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 596...
ಉಡುಪಿ, ಜುಲೈ 14: ಉಡುಪಿ ನಗರ ಪಾಲಿಕೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಉಡುಪಿ ನಗರ ಪಾಲಿಕೆ ಕಚೇರಿ ಸೀಲ್ಡೌನ್ ಮಾಡಲಾಗಿದೆ. ಈ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಕ್ವಾರಂಟೈನ್ನಲ್ಲಿ ಇದ್ದು ಮಂಗಳವಾರ ಕೊರೊನಾ...