ಉಡುಪಿ, ಜುಲೈ 14: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಹೊರಬಿದ್ದಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಇನ್ನು ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 596...
ಉಡುಪಿ, ಜುಲೈ 14: ಉಡುಪಿ ನಗರ ಪಾಲಿಕೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಉಡುಪಿ ನಗರ ಪಾಲಿಕೆ ಕಚೇರಿ ಸೀಲ್ಡೌನ್ ಮಾಡಲಾಗಿದೆ. ಈ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಕ್ವಾರಂಟೈನ್ನಲ್ಲಿ ಇದ್ದು ಮಂಗಳವಾರ ಕೊರೊನಾ...
ಉಡುಪಿ, ಜುಲೈ 14: ಕೊರೊನಾ ನಿಯಂತ್ರಣದ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲು 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ...
ವೆಲ್ಲಿಂಗ್ಟನ್, ಜುಲೈ 14: ವಿಶ್ವದ ಬಹುತೇಕ ರಾಷ್ಟ್ರಗಳು ಕೊರೊನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ದೀಪ ರಾಷ್ಟ್ರ ನ್ಯೂಜಿಲ್ಯಾಂಡ್ ಇದೀಗ ಕೊರೊನಾ ದಿಂದ ಸಂಪೂರ್ಣ ಮುಕ್ತ ರಾಷ್ಟವಾಗಿ ಹೊರಹೊಮ್ಮಿದೆ. ಕಳೆದ ಎರಡು ವಾರಗಳಿಂದ ನ್ಯೂಝಿಲ್ಯಾಂಡ್ ನಲ್ಲಿ ಒಂದೇ ಒಂದು...
ಮಂಗಳೂರು ಜುಲೈ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಹಿನ್ನಲೆಯ ಸಾವು ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೆಸರಿನಲ್ಲಿ ಬರೆಯಲಾದ ಟ್ವೀಟ್ ಒಂದು ಸಾಮಾಜಿಲ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿರುವುದು ಕೇವಲ ನಾಲ್ಕು ಜನ,ಉಳಿದ...
ಮಂಗಳೂರು ಜುಲೈ 14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ...
ನವದೆಹಲಿ,ಜುಲೈ 13: ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ. 2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ...
ಉಡುಪಿ ಜುಲೈ 13: ಕುಂದಾಪುರದಲ್ಲಿ ವ್ಯಕ್ತಿಯೊಬ್ಬ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವ ಘಟನೆ ನಡೆದಿದ್ದು, ವ್ಯಕ್ತಿಯ ವಿರುದ್ದ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್...
ಉಡುಪಿ ಜುಲೈ 13: ಉಡುಪಿ ಜಿಲ್ಲೆಯಲ್ಲಿ ಇಂದು 53 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ 1661 ಕ್ಕೆ ಏರಿಕೆಯಾಗಿದೆ. ಕುಂದಾಪುರದಲ್ಲಿ ಇಬ್ಬರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಪವಿಭಾಗ ಕಚೇರಿಯ ಓರ್ವ ಪೊಲೀಸ್ ಸಿಬ್ಬಂದಿ,...
ಮಂಗಳೂರು ಜುಲೈ13: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 131 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಅರ್ಧ ಶತಕ ದಾಖಲಿಸಿದೆ. ಇಂದಿನ 131...