ತಗ್ಗು ಪ್ರದೇಶಗಳಿಗೆ ಮಧ್ಯರಾತ್ರಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಭೇಟಿ ಪರಿಶೀಲನೆ ಉಡುಪಿ, ಅಗಸ್ಟ್ 10 : ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನ ಜೀವನ ತೊಂದರೆಗಳಗಾಗುವ ಸಾಧ್ಯತೆ...
ಪುತ್ತೂರು ಭಾರಿ ಮಳೆಗೆ ಕಾಲುಸಂಕದಿಂದ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಯುವಕ ಪುತ್ತೂರು ಅಗಸ್ಟ್ 10: ಭಾರಿ ಮಳೆಗೆ ವ್ಯಕ್ತಿಯೊಬ್ಬ ಕೊಚ್ಚಿಹೋದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಜಿಡೆಕಲ್ಲು ಎಂಬಲ್ಲಿ ಈ ಘಟನೆ ನಡೆದಿದ್ದು, ಮಳೆ...
ನೀರಿನಿಂದ ಮೇಲೆಳುತ್ತಿರುವ ಲಂಗರು ಹಾಕಿದ ಮೀನುಗಾರಿಕಾ ಬೋಟ್ ಗಳು ಆತಂಕದಲ್ಲಿ ಮೀನುಗಾರರು ಮಂಗಳೂರು ಅಗಸ್ಟ್ 10: ದಕ್ಷಿಣಕನ್ನಡ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಇಂದು ಕೂಡಾ ಭಾರೀ ಮಳೆಯಾಗಿದೆ. ಕಳೆದ 5 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ...
ಅಪಾಯಮಟ್ಟದಲ್ಲಿ ಗುರುಪುರ ಫಲ್ಗುಣಿ ನದಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು ಅಗಸ್ಟ್ 10 : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಗುರುಪುರ ಫಲ್ಗುಣಿ ನದಿಗೆ ಭಾರಿ ಪ್ರಮಾಣದಲ್ಲಿ ನೀರು...
ಬಂಟ್ವಾಳ ಅಪಾಯಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ಮನೆಗಳು ಜಲಾವೃತ ಮಂಗಳೂರು ಆಗಸ್ಟ್ 10:ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಳೆದ...
ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೊಬ್ಬಳ ಆತ್ಮಹತ್ಯೆ ಮಂಗಳೂರು ಅಗಸ್ಟ್ 9: ಇತ್ತೀಚೆಗೆ ಕಾಫಿ ಡೆ ಮಾಲಿಕ ಸಿದ್ದಾರ್ಥ ಆತ್ಮಹತ್ಯೆ ನಂತರ ದೇಶದಾದ್ಯಂತ ಗುರುತಿಸಲ್ಪಟ್ಟ ಉಳ್ಳಾಲ ಸೇತುವೆಯಿಂದ ಮತ್ತೊಂದು ಯುವತಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯನ್ನು ಗಜನೀಶ್ವರೀ...
ಕೊನೆಗೂ ಸಾಮಾಜಿಕ ಜಾಲತಾಣಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಎಂಟ್ರಿ ಮಂಗಳೂರು ಅಗಸ್ಟ್ 9: ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕೊನೆಗೂ ಸಾಮಾಜಿಕ ಜಾಲತಾಣಗಳಿಗೆ ಪ್ರವೇಶಿಸಿದೆ. ಇಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಅಧಿಕೃತವಾಗಿ...
ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅಗಸ್ಟ್ 10) ರಜೆ ಮಂಗಳೂರು ಅಗಸ್ಟ್ 9: ಕರಾವಳಿಯಲ್ಲಿ ಇನ್ನೂ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆ...
ಮಂಗಳೂರು ಭಾರಿ ಮಳೆ ಹಿನ್ನಲೆ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಂಗಳೂರು ಅಗಸ್ಟ್ 9: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆ ಮಂಗಳೂರಿನಿಂದ ಹೊರಡುವ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಹಾಮಳೆ ಮುಂದುವರೆದಿದ್ದು ,...
ದಕ್ಷಿಣಕನ್ನಡ ಹಾಗೂ ಪಶ್ಚಿಮಘಟ್ಟಗಳಲ್ಲಿ ಭಾರೀ ಮಳೆ, ಹಲವು ರಸ್ತೆ, ಮನೆ ಜಲಾವೃತ ಮಂಗಳೂರು, ಅಗಸ್ಟ್ 08: ದಕ್ಷಿಣಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ...