ಕೇರಳ ಡಿಸೆಂಬರ್ 31: ರಸ್ತೆ ಬದಿ ನಿಂತಿದ್ದ ಆನೆಗೆ ಪೊಲೀಸ್ ಅಧಿಕಾರಿಯೊಬ್ಬರು ಜೋರು ಮಾಡಿ ರಸ್ತೆ ದಾಟಲು ಹೇಳಿದ್ದು, ಪೊಲೀಸ್ ಅಧಿಕಾರಿಯ ಮಾತು ಕೇಳಿ ಆನೆ ರಸ್ತೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಉಡುಪಿ ಡಿಸೆಂಬರ್ 31: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ...
ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ...
ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು ಡಿಸೆಂಬರ್ 30: ಮಂಜನಾಡಿ ಗ್ಯಾಸ್ ಸ್ಫೋಟ ದುರಂತದಲ್ಲಿ ನಾಲ್ಕು ಜನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಉನ್ನತ ಮಟ್ಟದ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟು ಒಬ್ಬರು ಬದುಕುಳಿದಿದ್ದಾರೆ.ನಾವು ನೆರೆಕರೆ ಊರವರು ಕುಟುಂಬಸ್ಥರು...
ಬೆಂಗಳೂರು ಡಿಸೆಂಬರ್ 30: ಕಳೆದ ವರ್ಷ ಯಶ್ ಹುಟ್ಟುಹಬ್ಬದ ಸಂದರ್ಭ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಸಾವನಪ್ಪಿದ್ದರು. ಈ ಹಿನ್ನಲೆ ಈ ಬಾರಿ ಅಭಿಮಾನಿಗಳಿಗೆ ಯಶ್ ಖಡಕ್ ಸಂದೇಶ ನೀಡಿದ್ದು, ಯಾವುದೇ...
ಪುತ್ತೂರು ಡಿಸೆಂಬರ್ 30: ತಿರುಪತಿ ಶ್ರೀನಿವಾಸ ದೇವರ ಕಲ್ಯಾಣ ಮಹೋತ್ಸವವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಎದುರಿನ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಈಶ ಮಂಟಪದಲ್ಲಿ ರವಿವಾರ ಸಂಜೆಯ ಸುಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ...
ಪುತ್ತೂರು ಡಿಸೆಂಬರ್ 30: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಶಾಸಕರ ಕಛೇರಿಗೆ ಮುತ್ತಿಗೆ ಹಾಕಲಾಯಿತು. ವಿಟ್ಲದಲ್ಲಿ ನಿರ್ಮಾಣವಾಗಬೇಕಿದ್ದ ಅಂಬೇಡ್ಕರ್ ಭವನಕ್ಕೆ ಜಾಗ ಮೀಸಲಿಟ್ಟು ವರ್ಷಗಳೇ ಕಳೆದರೂ ಸರಕಾರ...
ಉಡುಪಿ ಡಿಸೆಂಬರ್ 30: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ....