ಉಡುಪಿ ಜಿಲ್ಲೆಗೆ 77.72 ಕೋಟಿ ರೂಪಾಯಿ ಸಾಲಮನ್ನಾ ಮೊತ್ತ ಬಿಡುಗಡೆ ಉಡುಪಿ, ಜೂನ್ 10 : ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ ರೈತರ ಖಾತೆಗೆ ಬಿಡುಗಡೆಯಾದ ಮೊತ್ತದ ಬಗ್ಗೆ ಪ್ರತಿಯೊಬ್ಬ ರೈತನಿಗೂ ಸಮರ್ಪಕ ಮಾಹಿತಿ...
ಗೋಹತ್ಯೆ ನಿಷೇಧವಾದರೆ ಸ್ವಾಗತ – ಮುಸ್ಲೀಂ ಯೂತ್ ಲೀಗ್ ಮಂಗಳೂರು ಜೂನ್ 10: ಗೋಹತ್ಯೆ ನಿಷೇಧವಾದರೆ ಸ್ವಾಗತಿಸುತ್ತೇವೆ ಎಂದು ದಕ್ಷಿಣಕನ್ನಡ ಮುಸ್ಲೀಂ ಲೀಗ್ ಹಾಗೂ ಮುಸ್ಲೀಂ ಯೂತ್ ಲೀಗ್ ತಿಳಿಸಿದೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಉಡುಪಿ ಜಿಲ್ಲೆಯ ಆಗಸದಲ್ಲಿ ಮೂಡಿದ ಬಣ್ಣದ ಕಾರ್ಮೋಡ ಉಡುಪಿ ಜೂನ್ 10: ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕರಾವಳಿಯಾದ್ಯಂತ ಮೋಡ ಕವಿದ ವಾತಾವಾರಣ ಇದ್ದು ಅಲ್ಲಲ್ಲಿ...
ಅರಬ್ಬೀ ಸಮುದ್ರದಲ್ಲಿ “ವಾಯು” ಚಂಡಮಾರುತ ಮೂರು ದಿನ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಮಂಗಳೂರು ಜೂನ್ 10: ಅರಬ್ಬೀ ಸಮುದ್ರದಲ್ಲಿ “ವಾಯು” ಚಂಡಮಾರುತ ಉಂಟಾಗಿದ್ದು , ಈ ಹಿನ್ನಲೆಯಲ್ಲಿ ಮೂರು ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ದಕ್ಷಿಣಕನ್ನಡ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ ಬೆಂಗಳೂರು ಜೂನ್ 10: ಹಿರಿಯ ಸಾಹಿತಿ, ನಾಟಕಕಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ...
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ನಿರ್ಮಾಣ ಸಮುದ್ರಕ್ಕೀಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ಮಂಗಳೂರು ಜೂನ್ 9: ಅರಬ್ಬೀ ಸಮದ್ರದ ಮಧ್ಯಭಾಗದಿಂದ ನೈಋುತ್ಯ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು ಮುಂದಿನ 48 ಗಂಟೆಗಳಲ್ಲಿ ಇಂದು ಚಂಡಮಾರುತವಾಗಿ...
ಬೈಕ್ ಸ್ಕಿಡ್ ಆಗಿ ಬಿದ್ದ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಮಂಗಳೂರು ಜೂನ್ 9: ಇಂದು ಕಾರ್ಯಕ್ರಮದ ನಿಮಿತ್ತ ಉಪ್ಪಿನಂಗಡಿ-ನೆಲ್ಯಾಡಿ ಮಾರ್ಗದಲ್ಲಿ ಪ್ರಯಾಣಿಸುತ್ತಿರುವಾಗ ದಾರಿ ಮಧ್ಯದಲ್ಲಿ ದ್ವಿಚಕ್ರ...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25.37 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ವಶ ಮಂಗಳೂರು ಜೂನ್ 9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಎರಡು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ...
ಬುದ್ದಿವಂತರ ಜಿಲ್ಲೆ ಉಡುಪಿಯಲ್ಲಿ ಮಳೆಗಾಗಿ ಕಪ್ಪೆ ಮದುವೆ ಉಡುಪಿ ಜೂನ್ 8: ಭಾರಿ ಪ್ರಮಾಣದ ಮಳೆ ಕೊರತೆ ಎದುರಿಸುತ್ತಿರುವ ಉಡುಪಿ ಜಿಲ್ಲೆಯಲ್ಲಿ ಮಳೆಗಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಮತ್ತು ಪಂಚರತ್ನಾ ಸೇವಾ ಟ್ರಸ್ಟ್...
ವಿಧ್ಯಾರ್ಥಿನಿ ಅಂಜನಾ ಬರ್ಬರ ಕೊಲೆ ಪ್ರಕರಣ ಪ್ರಮುಖ ಆರೋಪಿ ಬಂದನ ಮಂಗಳೂರು ಜೂನ್ 8: ಚಿಕ್ಕಮಗಳೂರು ಜಿಲ್ಲೆಯ ವಿಧ್ಯಾರ್ಥಿನಿ ಅಂಜನಾ ವಶಿಷ್ಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರ ಯಶಸ್ವಿಯಾಗಿದ್ದಾರೆ. ಕೊಲೆ...