ಮಂಗಳೂರು ಜೂ.23: ಕೊರೊನಾಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, 70 ವರ್ಷದ ವೃದ್ದರೊಬ್ಬರು ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾಕ್ಕರೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿದೆ. ಇಂದು ಮೃತಪಟ್ಟ ವ್ಯಕ್ತಿ ಬೆಂಗಳೂರಿನಲ್ಲಿದ್ದು ಶೀತ ಕೆಮ್ಮು...
ಮಂಗಳೂರು, ಜೂ 23 : ಇತಿಹಾಸ ಪ್ರಸಿದ್ಧ ಸೋಮೇಶ್ವರದ ಸೋಮನಾಥ ದೇವಸ್ಥಾನದ ಪರಿವಾರ ಕ್ಷೇತ್ರಪಾಲಕ ದೈವ ಬಬ್ಬರ್ಯನ ಕಟ್ಟೆ ಕಡಲ್ಕೊರೆತಕ್ಕೆ ಈಡಾಗಿದ್ದು ಭಾಗಶಃ ಕೊಚ್ಚಿ ಹೋಗಿದೆ. ಸಮುದ್ರದ ಅಲೆಗಳು ಅಬ್ಬರಿಸುತ್ತಾ ದೇವಸ್ಥಾನದ ಹಿಂಭಾಗಕ್ಕೆ ಬಂದು ಅಪ್ಪಳಿಸುತ್ತಿದೆ. ಸೋಮೇಶ್ವರ...
ಕಡಬ ಜೂನ್ 23: ನಿನ್ನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ. ಸುಧಾಕರ್ ಅವರ...
ಪುತ್ತೂರು ಜೂನ್ 23: ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳನ್ನು ಗಾಳ ಹಾಕಿ ಹಿಡಿಯುತ್ತಿದ್ದ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದಲ್ಲಿ ನದಿ ತಟದಲ್ಲಿ ಭಕ್ತರು ಆಹಾರ...
ಬೆಂಗಳೂರು ಜೂನ್ 23: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದ್ದು, ಸತತ 17ನೇ ದಿನವೂ ಮುಂದುವರೆದಿದ್ದು, ಇಂದು ಕ್ರಮವಾಗಿ 20 ಪೈಸೆ ಮತ್ತು 55 ಪೈಸೆ ಏರಿಕೆಯಾಗಿದೆ. ನಿರಂತರ ಹೆಚ್ಚಳದಿಂದ ಡೀಸೆಲ್...
ಬೆಂಗಳೂರು, ಜೂನ್ 21 : ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೊನಾ ಶಾಕ್ ತಗಲಿದೆ. ಸಚಿವ ಸುಧಾಕರ್ ಅವರ ತಂದೆ ಕೇಶವ ರೆಡ್ಡಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸಚಿವ ಸುಧಾಕರ್...
ಬೆಂಗಳೂರು, ಜೂನ್ 21 : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಸಾಂಕ್ರಾಮಿಕ ರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಾಲ್ಕು ವಾರ್ಡ್...
ನವದೆಹಲಿ: ಚೀನಾದವರ ಉದ್ದಟತನಕ್ಕೆ ಸರಿಯಾದ ತಿರುಗೇಟು ನೀಡಲು ಭಾರತ ಮುಂದಾಗಿದ್ದು ಅದರ ಮೊದಲ ಹೆಜ್ಜೆಯಾಗಿ ಆತ್ಮ ರಕ್ಷಣೆಗಾಗಿ ಭಾರತೀಯ ಯೋಧರಿಗೆ ಚೀನಾ ಗಡಿಯಲ್ಲಿ ಗುಂಡು ಹಾರಿಸಲು ಸಿಡಿಎಸ್(ಚೀಫ್ ಡಿಫೆನ್ಸ್ ಸ್ಟಾಫ್) ಬಿಪಿನ್ ರಾವತ್ ಮತ್ತು ಮೂರು...
ಮಂಗಳೂರು ಜೂನ್ 22: ಸಾಮಾಜಿಕ ಜಾಲತಾಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ದ ಇತ್ತೀಚೆಗೆ ಭಾರಿ ವೈರಲ್ ಆದ ವಿಡಿಯೋ ನಿರ್ಮಾತೃ ಸುನಿಲ್ ಬಜಿಲಕೇರಿ ವಿರುದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ನ್ಯಾಯಾಲಯದಲ್ಲಿ...