ನವದೆಹಲಿ, ಜೂನ್ 20, ಗ್ರೆನೇಡ್, ರೈಫಲ್ ಗಳನ್ನು ಇಟ್ಟು ಜಮ್ಮು ಕಾಶ್ಮೀರದ ಗಡಿಯ ಒಳಭಾಗಕ್ಕೆ ಕಳಿಸಿದ್ದ ಪಾಕಿಸ್ಥಾನದ ಗೂಢಚಾರಿ ಡ್ರೋಣ್ ಒಂದನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಭಾರತ- ಪಾಕಿಸ್ಥಾನ ಗಡಿಭಾಗದ ಕಥುವಾ ಜಿಲ್ಲೆಯ ಹೀರಾನಗರ್ ಎಂಬಲ್ಲಿ...
ಉಡುಪಿ ಜೂನ್ 20: ಈ ವರ್ಷದ ಮೊದಲ ಸೂರ್ಯಗ್ರಹಣ ಜೂನ್ 21ರಂದು ಭಾನುವಾರ ನಡೆಯಲಿದೆ. ಡಿಸೆಂಬರ್ 26, 2019ರ ಗ್ರಹಣವಾದ ಮೇಲೆ,ಈ ಗ್ರಹಣವು ಸುಮಾರು ಆರು ತಿಂಗಳ ನಂತರ ನಡೆಯಲಿದೆ. ಅಪರೂಪದ ಸೂರ್ಯ ಗ್ರಹಣ ನಮ್ಮ...
ಉಡುಪಿ: ಆಗುಂಭೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ಜೂನ್ 15 ರಿಂದ ಅಗಸ್ಟ್ 15 ರವರೆಗೆ ತೀರ್ಥಹಳ್ಳಿ- ಉಡುಪಿ ರಾಷ್ಟ್ರೀಯ ಹೆದ್ದಾರಿ 169ಎ...
ಮಂಗಳೂರು : ನಿನ್ನೆ ಉಳ್ಳಾಲ ಸೇತುವೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ...
ಪುತ್ತೂರು ಜೂನ್ 19: ಅಕ್ರಮ ವೆಬ್ ಸೈಟ್ ಮೂಲಕ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಆನ್ ಲೈನ್ ಸೇವೆ ಬುಕ್ ಮಾಡುತ್ತಿದ್ದ ಹಾಗೂ ಇದೀಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಸಂಸ್ಥೆಗೆ ರಾಜ್ಯ...
ಬೆಂಗಳೂರು, ಜೂನ್ 19 : ಕೊರೊನಾ ಭೀತಿ ಈಗ ರಾಜ್ಯದ ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿಗೂ ತಟ್ಟಿದೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸ್ಯಾನಿಟೈಸ್ ಮಾಡುವುದಕ್ಕಾಗಿ ಕಚೇರಿಯನ್ನು ಶುಕ್ರವಾರ ಬಂದ್ ಮಾಡಲಾಗಿತ್ತು. ಗೃಹ ಕಚೇರಿಯ ಮಹಿಳಾ...
ಉಡುಪಿ ಜೂನ್ 19 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದ್ದು, ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿ ತೆಕ್ಕಟ್ಟೆ ನಿವಾಸಿಯಾಗಿದ್ದು, ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ...
ಪುತ್ತೂರು,ಜೂ.19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ನಡುವೆ ಈಗ ಡೆಂಗ್ಯೂ ಕಾಟ ಆರಂಭವಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ. ನಿನ್ನೆ ಡೆಂಗ್ಯೂ ಜ್ವರ ಬಾಧಿತ ತಾಲೂಕಿನ ಪರ್ಪುಂಜ ನಿವಾಸಿ ವಿವಾಹಿತ ಮಹಿಳೆಯೊಬ್ಬರು ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ....
ಭಾರತೀಯ ಯೋಧರನ್ನು ಹಿಡಿದಿಟ್ಟುಕೊಂಡಿತ್ತೇ ಚೀನಾ ಪಡೆ ? ನವದೆಹಲಿ, ಜೂನ್ 19 : ಲಡಾಖ್ ಗಡಿಯಲ್ಲಿನ ಅತಿರೇಕದ ಘಟನೆಯ ಬಳಿಕ ಚೀನಾ ಸೇನೆ ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದ್ದ ಹತ್ತು ಮಂದಿ ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದೆ. ಲಡಾಖ್...
ಮುಂಬೈ : ಇತ್ತೀಚೆಗೆ ಸಾವು ಕಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ನೆನೆದು ಸೋದರಿ ಶ್ವೇತಾ ಸಿಂಗ್ ಅವರು ಫೇಸ್ಬುಕ್ನಲ್ಲಿ ಭಾವುಕ ಪೋಸ್ಟ್ ಹಾಕಿದ್ದರೆ. ಅವರು ಬರೆದಿರುವ ಬಾವುಕ ಪೋಸ್ಟ್ ಕಣ್ಣೀರು ತರಿಸುವಂತೆ...