ಬೆಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಧೀರ ಬಾಲಕಿಗೆ ಸಿಎಂ ಸಿದ್ಧರಾಮಯ್ಯರಿಂದಲೂ ಶಹಬ್ಬಾಸ್ ಗಿರಿ ದೊರೆತಿದೆ. ಈ ಬಗ್ಗೆ ಟ್ವಿಟರ್ X ನಲ್ಲಿ ಸಿಎಂ ಆಕೆಯ ಸಾಹಸಕ್ಕೆ ಪ್ರಶಂಸೆ...
ಉಡುಪಿ : ಮಾರಣಬಲೆ ಬಿಡಲು ಹೋಗಿ ವ್ಯಕ್ತಿ ನೀರಲ್ಲಿ ಅಪಾಯಕ್ಕೊಳಗಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಸಮುದ್ರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಭಾಸ್ಕರ ಪೂಜಾರಿ (55) ಎಂದು ಗುರುತ್ತಿಸಲಾಗಿದೆ. ಭಾಸ್ಕರ ಪೂಜಾರಿ ಪಾರಂಪಳ್ಳಿಯ...
ಧರ್ಮಸ್ಥಳ: ರಾಜ್ಯ ಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿ...
ಮಂಗಳೂರು : ‘ತುಳು-ಲಿಪಿಗೆ ಯುನಿಕೋಡ್ ಸತ್ಯಕ್ಕೆ ದೂರವಾದ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಡಾl ಆಕಾಶ್ ರಾಜ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಬಿಡುಗಡೆ...
ನವದೆಹಲಿ : ಭಾರತೀಯ ಸಶಸ್ತ್ರ ಪಡೆಗಳ ಲಾಜಿಸ್ಟಿಕ್ಸ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯೊಂದಿಗೆ, ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ವಡೋದರಾದ ಗತಿ ಶಕ್ತಿ ವಿಶ್ವವಿದ್ಯಾಲಯದೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದರು. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ...
ಮಂಗಳೂರು : ನಗರದ ಸಂಘನಿಕೇತನದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಶ್ರೀ ಚಿತ್ರಾಪುರ ಮಠ ಸಂಸ್ಥಾನ ಶಿರಾಲಿ ಇದರ ಮಠಾಧೀಶರಾದ ಶ್ರೀಮತ್ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರು ಸೋಮವಾರ ಭೇಟಿ ನೀಡಿದರು....
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಮಂಗಳೂರು : ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ (dialysis center) ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ...
ಬೆಂಗಳೂರು ಸೆಪ್ಟೆಂಬರ್ 09: ಕಂಟೆಂಟ್ ಮಾಡಿಕೊಂಡು ಇರಬೇಕಾದ ಯುಟ್ಯೂರ್ ಗಳು ಇದೀಗ ರೌಡಿಸಂ ಮಾಡುವ ಹಂತಕ್ಕೆ ಹೋಗಿದ್ದು, ಬೆದರಿಕೆ ಹಾಕುವ ವಿಡಿಯೋ ಮಾಡುವ ಸಂದರ್ಭ ನನಗೆ ರೌಡಿಗಳು ಗೊತ್ತು ಎಂದು ಬೆದರಿಕೆ ಮಾಡಿದ ಕನ್ನಡ ಯೂಟ್ಯೂಬರ್...
ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...