ಉಡುಪಿ ಮೂಲದ ಖಡಕ್ ಐಪಿಎಸ್ ಆಫೀಸರ್ ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ ಬೆಂಗಳೂರು, ಡಿಸೆಂಬರ್ 27: ರಾಜ್ಯದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ಎಚ್1 ಎನ್1 ಸೋಂಕಿನಿಂದ...
ಉಡುಪಿಗೆ ಆಗಮಿಸಿದ ರಾಷ್ಟಪತಿ ರಾಮನಾಥ್ ಕೋವಿಂದ್ ಉಡುಪಿ ಡಿಸೆಂಬರ್ 27: ಪೇಜಾವರ ಶ್ರೀಗಳ ಭೇಟಿಗಾಗಿ ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದಾರೆ. ಇಂದು ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ವಿಶೇಷ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ...
ಹೈಜಾಕ್ ಆಗಿದೆಯಾ ಮಲ್ಪೆ ಆಳಸಮುದ್ರ ಮೀನುಗಾರಿಕೆ ಬೋಟ್ ? ಮಂಗಳೂರು: ಇಲ್ಲಿನ ಮಲ್ಪೆ ಬಂದರಿನಿಂದ ಆಳಸಮುದ್ರಕ್ಕೆ ಡಿಸೆಂಬರ್ 13 ರಂದು ಮೀನುಗಾರಿಕೆಗೆ ಹೊರಟಿದ್ದ ಬೋಟ್ ನಾಪತ್ತೆಯಾಗಿ ಇಂದಿಗೆ 12 ದಿನ ಕಳೆದರೂ ಮೀನುಗಾರರು ಪತ್ತೆಯಾಗಿಲ್ಲ. ಅರಬ್ಬೀ...
ಮಂಗಳೂರು ವಿಮಾನ ನಿಲ್ದಾಣದಿಂದ ಕಣ್ಣೂರಿಗೆ ಶಿಫ್ಟ್ ಆದ ಅಕ್ರಮ ಚಿನ್ನ ಸಾಗಾಟ ಮಂಗಳೂರು ಡಿಸೆಂಬರ್ 27: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಅಕ್ರಮ ಚಿನ್ನ ಸಾಗಾಟ ಪ್ರಕರಣ ಈಗ ಹೊಸದಾಗಿ ನಿರ್ಮಾಣವಾಗಿರುವ ಕಣ್ಣೂರು ಅಂತರಾಷ್ಟ್ರೀಯ...
ಮೈಕ್ ಗಾಗಿ ಮಂಗಳೂರು ಮಹಾನಗರಪಾಲಿಕೆಯಲ್ಲಿ ಕಿತ್ತಾಟ ಮಂಗಳೂರು ಡಿಸೆಂಬರ್ 26: ಮೈಕ್ ಗಾಗಿ ಮಹಾನಗರಪಾಲಿಕೆಯ ಸದಸ್ಯರು ಕಿತ್ತಾಡಿಕೊಂಡ ಘಟನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದಿದೆ. ಇಂದು ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ...
ಸಾಮಾಜಿಕ ಜಾಲತಾಣಗಳಲ್ಲಿ ಏಸುಕ್ರಿಸ್ತರ ವಿರುದ್ದ ಅವಹೇಳನಕಾರಿ ಬರವಣಿಗೆ ದೂರು ದಾಖಲು ಬೆಳ್ತಂಗಡಿ ಡಿಸೆಂಬರ್ 26: ಕ್ರಿಸ್ಮಸ್ ದಿನಾಚರಣೆಯಾದ ನಿನ್ನೆ ರವೀಂದ್ರ ಗೌಡ ಪಾಟೀಲ್ ಎಂಬಾತ ಸಾಮಾಜಿಕ ಜಾಲತಾಣಗಳಾದ ಫೆಸ್ಬುಕ್ ಹಾಗೂ ವಾಟ್ಸ್ ಫ್ ಗಳಲ್ಲಿ ಏಸು...
ಇಂದು ಸಂಜೆ ಮಂಗಳೂರಿನ ವಿವಿಧ ಕಡೆಗಳಲ್ಲಿ ಅಯ್ಯಪ್ಪ ಜ್ಯೋತಿ ಮಂಗಳೂರು ಡಿಸೆಂಬರ್ 26: ಶಬರಿಮಲೆಯ ನಂಬಿಕೆ ಸಂಪ್ರದಾಯಗಳನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಶಬರಿಮಲೆ ಕರ್ಮ ಸಮಿತಿಯ ನೇತೃತ್ವದಲ್ಲಿ ಇಂದು ಕೇರಳ ರಾಜ್ಯದಾದ್ಯಂತ ಅಯ್ಯಪ್ಪ ಜ್ಯೋತಿ ಬೆಳಗಿಸುವ...
ಉಸಿರಾಡುವ ಗಾಳಿಯಲ್ಲಿ ಹೆಚ್ಚಾಗುತ್ತಿರುವ ಸೀಸ ಪ್ರಮಾಣ ಅಪಾಯಕಾರಿ ಸ್ಥಿತಿಯಲ್ಲಿ ಮಂಗಳೂರು ಮಂಗಳೂರು ಡಿಸೆಂಬರ್ 26: ಒಂದು ಕಡೆ ಅರಬ್ಬೀ ಸಮುದ್ರ ಮತ್ತೊಂದೆಡೆ ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಸುಮದರ ನಗರ ಮಂಗಳೂರಿನಲ್ಲೂ ಶುದ್ದ ಗಾಳಿಯ ಕೊರತೆ ಎದುರಾಗಿದೆ....
ಎಚ್ಚರ….! ಕರಾವಳಿಯಲ್ಲಿ ಚಿನ್ನಾಭರಣ ಲೂಟಿ ಮಾಡುತ್ತಿರುವ ಫೇಕ್ ಪೊಲೀಸ್ ಮಂಗಳೂರು ಡಿಸೆಂಬರ್ 26: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗ ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದ್ದು, ನಕಲಿ ಸಿಐಡಿ, ಸಿಬಿಐ ಮತ್ತು ರಕ್ಷಣಾ...
ಬಚ್ಚಲು ಮನೆಯಲ್ಲಿ ಅಡಗಿದ್ದ ನಾಗರಹಾವು ರಕ್ಷಣೆ ಪುತ್ತೂರು ಡಿಸೆಂಬರ್ 25: ಮನೆಯ ಬಚ್ಚಲು ಕೋಣೆಯಲ್ಲಿ ಅಡಗಿದ್ದ ನಾಗರ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ಉಪ್ಪಿನಂಗಡಿಯ ರಾಮನಗರ ನಿವಾಸಿ ರಮೇಶ್ ಭಂಡಾರಿ ಎಂಬವರಿಗೆ ಸೇರಿದ ಮನೆಯಲ್ಲಿ...