ಮಂಗಳೂರು ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ 23 ಪ್ರಕರಣಗಳಲ್ಲಿ 22 ಪ್ರಕರಣಗಳ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಆಗಮಿಸಿದವರಾಗಿದ್ದು, ಒಂದು ಪ್ರಕರಣ ಪಿ-5066 ರ ಸಂಪರ್ಕದಿಂದ...
ದಿಶಾ ಸಾಲ್ಯಾನ್ – ಸುಶಾಂತ್ ಸಾವಿಗೂ ಇದ್ಯಾ ಲಿಂಕ್ ? ಮುಂಬೈ, ಜೂನ್ 15, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರ ಹಿಂದಿ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದೆ. ಸುಶಾಂತ್ ಸಾಯುವ ವ್ಯಕ್ತಿಯಲ್ಲ....
ನವದೆಹಲಿ, ಜೂನ್ 15, ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರೈಲ್ವೇ ಬೋಗಿಗಳನ್ನು ಐಸೋಲೇಶನ್ ವಾರ್ಡ್ ಗಳನ್ನಾಗಿಸಿದ್ದು ವಿವಿಧ ರಾಜ್ಯಗಳ ಉಪಯೋಗಕ್ಕೆ ನೀಡಲಾರಂಭಿಸಿದೆ. ತಿಂಗಳ ಹಿಂದೆಯೇ ಆಸ್ಪತ್ರೆಗಳ...
ಮಂಗಳೂರು ಜೂನ್ 15: ಕನ್ನಡ ಚಿತ್ರರಂಗದ ಖ್ಯಾತ ನಟಿ ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಲಾಕ್ ಡೌನ್ ನಡುವೆ ಕನ್ನಡ ಚಲನಚಿತ್ರರಂಗದಲ್ಲಿ ಸಾಲು ಸಾಲು ಮದುವೆಗಳು ನಡೆಯುತ್ತಿದ್ದು, ಇದಕ್ಕೆ ಇನ್ನೊಂದು...
ಮಂಗಳೂರು : ಕರಾವಳಿ ತೀರದ ಕುಟುಂಬಗಳ ಪ್ರತೀ ವರ್ಷದ ಸಂಕಷ್ಟದಂತಿರುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಎನ್ನುವುದು ಮರೀಚಿಕೆಯಂತಾಗಿದೆ. ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸರಕಾರ ಕೋಟಿ-ಕೋಟಿ ಹಣ ಖರ್ಚು ಮಾಡಿ ಕಡಲತಡಿಗೆ ಹಾಕಿದ ಬಂಡೆ ಕಲ್ಲುಗಳು ಒಂದೇ...
ತಿರುವನಂತಪುರಂ: ಡಿವೈಎಫ್ಐ ನ ರಾಷ್ಟ್ರೀಯ ಅಧ್ಯಕ್ಷ ಮೊಹಮ್ಮದ್ ರಿಯಾಜ್ ಅವರ ಮದುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರೊಂದಿಗೆ ಇಂದು ತಿರುವನಂತಪುರದಲ್ಲಿ ನೆರವೇರಿತು. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ...
ಪುತ್ತೂರು, ಜೂನ್ 15: ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದ ತಂದೆಯನ್ನು ಮಕ್ಕಳೇ ಹೊಡೆದು ಸಾಯಿಸಿದ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಆರೋಪಿತ ಪುತ್ರರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು...
ಮಂಗಳೂರು ಜೂನ್ 15: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಈ ವೇಳೆ ಕಾರ್ಯಕರ್ತರು ತಲವಾರು ಹಿಡಿದಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಘಟನೆ...
ಗೌಜಿ, ಗದ್ಲ ಇಲ್ದೇ ಸಿಂಪಲ್ಲಾಗಿ ಹಸೆಮಣೆಯೇರಿದ ನಟನಾಮಣಿಯರು ಬೆಂಗಳೂರು, ಜೂನ್ 15 : ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಲಾಕ್ ಡೌನ್ ಜಾರಿ ಮಾಡಿದ್ದೇ ಮಾಡಿದ್ದು ಆಡಂಬರದ ಮದುವೆಗಳಿಗೆಲ್ಲ ಬ್ರೇಕ್ ಬಿದ್ದೇ ಬಿಡ್ತು. ಎಪ್ರಿಲ್, ಮೇ ತಿಂಗಳಂತೂ...
ಆಸ್ಪತ್ರೆ ಸಿಬ್ಬಂದಿ ಕ್ವಾರಂಟೈನ್, ಸೀಲ್ ಡೌನ್ ಆಗುತ್ತಾ ಎಜೆ ? ಮಂಗಳೂರು, ಜೂನ್ 14: ಎರಡು ದಿನಗಳ ಹಿಂದೆ ಕಿಡ್ನಿ ತೊಂದರೆಯಿಂದ ಮೃತಪಟ್ಟಿದ್ದ ಯುವಕನಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಈಗ ಆಸ್ಪತ್ರೆ ಸಿಬಂದಿ ಸೇರಿ ಹಲವರನ್ನು...