ಖ್ಯಾತ ಗಾಯಕ ಹರಿಹರನ್ ಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ಮೂಡಬಿದಿರೆ ಡಿಸೆಂಬರ್ 14: ಆಳ್ವಾಸ್ ಶಿಕ್ಷ ಣ ಪ್ರತಿಷ್ಠಾನದಿಂದ ನೀಡುವ ಆಳ್ವಾಸ್ ವಿರಾಸತ್-2019 ಪ್ರಶಸ್ತಿಗೆ ಖ್ಯಾತ ಹಿನ್ನಲೆ ಗಾಯಕ ಪದ್ಮಶ್ರೀ ಹರಿಹರನ್ ಆಯ್ಕೆಯಾಗಿದ್ದಾರೆ. ಮೂಡಬಿದಿರೆಯ...
ಜಿಲ್ಲೆಯಲ್ಲಿ ರೂಪಾಯಿ 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ ಉಡುಪಿ, ಡಿಸೆಂಬರ್ 14 : ಜಿಲ್ಲೆಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಪಡೆದಿರುವ ರೂ. 258...
400ವರ್ಷಗಳ ಹಿಂದಿನ ಬ್ರಹ್ಮ ರಥದ ಕೊನೆಯ ರಥೋತ್ಸವ ಪುತ್ತೂರು ಡಿಸೆಂಬರ್ 13: ನಾಗ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ...
ಮಂಜೇಶ್ವರದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಥ ಬೀದಿಯಲ್ಲಿ ಭಕ್ತ ಸಾಗರ ಮಂಗಳೂರು ಡಿಸೆಂಬರ್ 13: ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ...
ಕ್ರಾಂತಿಕಾರಿ ಹೆಜ್ಜೆ ಇಟ್ಟ ಉಡುಪಿ ಶ್ರೀಕೃಷ್ಣ ಮಠ ಎಡೆಸ್ನಾನ ಮಡೆಸ್ನಾನ ಪದ್ದತಿಗಳಿಗೆ ವಿದಾಯ ಉಡುಪಿ ಡಿಸೆಂಬರ್ 13: ಉಡುಪಿ ಶ್ರೀಕೃಷ್ಣ ಮಠದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಎಡೆಸ್ನಾನ ಹಾಗೂ ಮಡೆಸ್ನಾನ ಎರಡೂ ಪದ್ದತಿಗಳಿಗೆ ತಿಲಾಂಜಲಿ ಇಡಲಾಗಿದೆ....
ಪರಂಗಿಪೇಟೆಯಲ್ಲಿ ಅಕ್ರಮ ಮೀನು ಮಾರುಕಟ್ಟೆ ತೆರವಿಗೆ ವ್ಯಾಪಾರಿಗಳ ವಿರೋಧ ಬಂಟ್ವಾಳ ಡಿಸೆಂಬರ್ 13: ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಟೆಂಟ್ ನಿರ್ಮಿಸಿ ಮೀನು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ...
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಕಡಲ್ಕೊರೆತದ ಕಲ್ಲು ರೆಸಾರ್ಟ್ಗಳಿಗೆ ಅಡಿಗಲ್ಲು ಕರಾವಳಿ ಭಾಗದಲ್ಲಿ ಮಳೆಗಾಲ ಸಂದರ್ಭದಲ್ಲಿ ಪ್ರತಿ ಬಾರಿಯೂ ಕಡಲು ಕೊರೆತ ಸಂಭವಿಸೋದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ ಹಾಗೂ ಉಚ್ಚಿಲ ಭಾಗದಲ್ಲಿ...
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವಕ್ಕೆ ಸ್ವಾಮಿಜಿಗೆ ಆಹ್ವಾನ ನೀಡಿ ಸಂಪ್ರದಾಯ ಪಾಲಿಸಲಿದೆಯೇ ಆಡಳಿತ ಮಂಡಳಿ ? ಪುತ್ತೂರು ಡಿಸೆಂಬರ್ 12: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಂಪುಟ ನರಸಿಂಹ ಮಠದ ನಡುವೆ ವಾದ-ವಿವಾದಗಳು...
ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಡಿಕ್ಕಿ ಪುತ್ತೂರು ಡಿಸೆಂಬರ್ 12: ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೆಮ್ಮಾಯಿ ಬಳಿ ಈ ಅಪಘಾತ...
ಬಂಟ್ವಾಳದ ಕೈಕಂಬದಲ್ಲಿ ಮೂವರಿಗೆ ಚೂರಿ ಇರಿತ ಬಂಟ್ವಾಳ ಡಿಸೆಂಬರ್ 11 ಬಂಟ್ವಾಳದ ಕೈಕಂಬದಲ್ಲಿ ಮೂವರಿಗೆ ಚೂರಿ ಇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಬಳಿ ನಿಂತಿದ್ದ ಮೂವರಿಗೆ ದುಷ್ಕರ್ಮಿಗಳ ತಂಡವೊಂದು...