ಫುಟ್ಪಾತ್ ವ್ಯಾಪಾರಕ್ಕೆ ಬ್ರೇಕ್ ಹಾಕೀತೇ ಬಿಜೆಪಿ ಆಡಳಿತ ? ಮಂಗಳೂರು, ಜೂನ್ 4 : ಮಂಗಳೂರು ಫುಟ್ಪಾತ್ ವ್ಯಾಪಾರಕ್ಕೆ ಕುಪ್ರಸಿದ್ಧಿ ಪಡೆದಿರೋ ನಗರ. ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು ಫುಟ್ಪಾತ್ ಗಳಲ್ಲಿಯೇ ಹಣ್ಣು , ತರಕಾರಿ,...
ಧಾರಾಕಾರ ಮಳೆಗೆ ಪಲ್ಟಿಯಾದ ಟೆಂಪೋ ರಸ್ತೆ ತುಂಬೆಲ್ಲಾ ಕೋಳಿಮೊಟ್ಟೆ…!! ಬೆಳ್ತಂಗಡಿ: ನಿಸರ್ಗ ಚಂಡಮಾರುತ ಹಿನ್ನಲೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಾರ್ಮಾಡಿ...
ರಾಜಕೀಯ ಬಣ್ಣ ಪಡೆಯಲಿದೆಯಾ ಪ್ಲೇಕ್ಸ್ ವಿಚಾರ ಮಂಗಳೂರು, ಜೂನ್ 3 : ಬೆಂಗಳೂರಿನಲ್ಲಿ ಸೇತುವೆ ಒಂದಕ್ಕೆ ಸಾವರ್ಕರ್ ಹೆಸರಿಡುವ ವಿಚಾರ ವಿವಾದಕ್ಕೀಡಾಗಿರುವಾಗಲೇ ಕೇಸರಿ ಪಡೆಯ ಭದ್ರಕೋಟೆ ಅಂತಲೇ ಹೆಸರಾಗಿರುವ ಮಂಗಳೂರಿನಲ್ಲಿ ಸೇತುವೆಗಳಲ್ಲಿ ಸಾವರ್ಕರ್ ಬ್ಯಾನರ್ ಕಾಣಿಸಿಕೊಂಡಿದೆ....
ಹಿಂದು ಮಹಾಸಾಗರದಲ್ಲಿ ಹಿಡಿತ ಸಾಧಿಸಲು ಡ್ರ್ಯಾಗನ್ ಪ್ಲಾನ್ ನವದೆಹಲಿ, ಜೂನ್ 3, ಒಂದಲ್ಲ ಒಂದು ವಿಚಾರದಲ್ಲಿ ಭಾರತದ ವಿರುದ್ಧ ಕಾಲು ಕೆರೆಯುತ್ತಲೇ ಇರುವ ಡ್ಯ್ರಾಗನ್ ಚೀನಾ, ಈಗ ಪಾಕಿಸ್ಥಾನಕ್ಕೆ ಸೇರಿದ ಬಂದರಿನಲ್ಲಿ ರಹಸ್ಯ ನೌಕಾನೆಲೆ ನಿರ್ಮಿಸುತ್ತಿದೆಯೇ...
ಮೂಡಾ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ನೇಮಕ ಮಂಗಳೂರು, ಜೂನ್ 3: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)...
– 471ಕ್ಕೆ ಏರಿಕೆಯಾದ ಒಟ್ಟು ಸೊಂಕಿತರ ಸಂಖ್ಯೆ ಉಡುಪಿ ಜೂನ್ 3: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 62 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 472 ಕ್ಕೆ ಏರಿಕೆಯಾದಂತಾಗಿದೆ....
ಕೊರೊನಾ ಸೊಂಕಿನ ಲಕ್ಷಣ ಇದ್ದರೆ ಮಾತ್ರ ಕೊವೀಡ್ 19 ಟೆಸ್ಟ್ ಮಂಗಳೂರು ಜೂನ್ 3: ರಾಜ್ಯದಲ್ಲಿ ಇನ್ನುಮಂದೆ ಮಹಾರಾಷ್ಟ್ರದಿಂದ ಬರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸುವುದಿಲ್ಲ, ಕೇವಲ ಕೊರೊನಾ ಸೊಂಕಿನ ಲಕ್ಷಣ ಇದ್ದರೆ ಮಾತ್ರ ಕೊವಿಡ್...
– ಪಥ ಬದಲಿಸಿದ ಸೈಕ್ಲೋನ್ ನಿಸರ್ಗ ಮುಂಬೈ, ಜೂನ್ 3: ನಿಸರ್ಗ ಚಂಡಮಾರುತದ ಭೀತಿಯಿಂದ ನಲುಗಿ ಹೋಗಿದ್ದ ಮುಂಬೈ ಮಹಾನಗರಿ ಸ್ವಲ್ಪದರಲ್ಲಿ ಆಪತ್ತಿನಿಂದ ಪಾರಾಗಿದೆ. ಮುಂಬೈನಿಂದ 75 ಕಿಮೀ ದೂರದಲ್ಲಿ ಸಮುದ್ರ ಮಧ್ಯೆ ಕೇಂದ್ರೀಕೃತವಾಗಿದ್ದ ಸೈಕ್ಲೋನ್...
– ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಉಡುಪಿ ಜೂನ್ 3: ಉಡುಪಿಯಲ್ಲಿ ಕೊರೊನಾ ಸೊಂಕು ಹೆಚ್ಚಾಗುತ್ತಿದ್ದರೂ ಇನ್ನು ಒಂದು ತಿಂಗಳಲ್ಲಿ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಪರಿವರ್ತನೆ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ...
ಉಡುಪಿ ಜೂನ್ 3: ರಾಜ್ಯ ಸರಕಾರ ಹೊರ ರಾಜ್ಯಗಳಿಂದ ಆಗಮಿಸಿದವರ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಹೊರ ರಾಜ್ಯ ದೇಶಗಳಿಂದ ಬರುವ...