ಹುಬ್ಬಳ್ಳಿ ಎಪ್ರಿಲ್ 18: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು ಆಕೆಯ ಸಹಪಾಠಿಯೊಬ್ಬ 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ...
ಕುಂದಾಪುರ ಎಪ್ರಿಲ್ 18: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ಕುಂದಾಪುರಕ್ಕೆ ಆಗಮಿಸಿದ್ದ ಮಲೆಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ರಿಷಬ್ ಶೆಟ್ಟಿ ದಂಪತಿ ಭೇಟಿ ಮಾಡಿದ್ದಾರೆ. ತಮ್ಮ ಸಮಾಜಿಕ ಜಾಲತಾಣದಲ್ಲಿ ಪೋಟೋ ಪೋಸ್ಟ್ ಮಾಡಿರುವ...
ಮಂಡ್ಯ ಎಪ್ರಿಲ್ 18: ಐಸ್ಕ್ರೀಂ ತಿಂದು ಇಬ್ಬರು ಅವಳಿ ಮಕ್ಕಳು ಸಾವನಪ್ಪಿದ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ತಾಯಿಯೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿದ್ದು, ಅದರಲ್ಲಿ ಇಬ್ಬರು ಮಕ್ಕಳಿ ಸಾವನಪ್ಪಿದ್ದಾರೆ. ಪೂಜಾ ಮತ್ತು ಪ್ರಸನ್ನ ದಂಪತಿಗಳ...
ಹುಬ್ಬಳ್ಳಿ : ನೈಋತ್ಯ ರೈಲ್ವೆ ಯಿಂದ ವಿಶ್ವ ಪರಂಪರೆ ದಿನವನ್ನು ಆಚರಿಸಲಾಯಿತು. ರೈಲ್ವೆ ವ್ಯವಸ್ಥೆಯ ಶ್ರೀಮಂತ ಪರಂಪರೆಯನ್ನು ಎತ್ತಿ ತೋರಿಸುವ ಆಕರ್ಷಕ ಸರಣಿ ಚಟುವಟಿಕೆಗಳೊಂದಿಗೆ, ಹುಬ್ಬಳ್ಳಿ ಮತ್ತು ಮೈಸೂರು ರೈಲ್ವೆ ಮ್ಯೂಸಿಯಂಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಯಿತು....
ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ. ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ...
ಕೇರಳ : ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೇರಳದ ಅಲಪ್ಪುಳದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿದ್ದು, ಅಲಪ್ಪುಳ ಜಿಲ್ಲೆಯ ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1 ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಏರಿಕೆ ಆಗಿದೆ. ಈ ಮಧ್ಯೆ ಬಿಕಿನಿ ತೊಟ್ಟು ಯುವತಿ ಯೋರ್ವಳು ಸಾರ್ವಜನಿಕ ಸಾರಿಗೆ ಬಸ್ ಏರಿದ್ದು ವಿಡಿಯೋ ವೈರಲ್ ಆಗಿದೆ. ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ...
ಮಂಗಳೂರು ಎಪ್ರಿಲ್ 18: ಉರ್ವ ಚಿಲಿಂಬಿ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದ್ದು, ಕಾರ್ಯಕರ್ತರು ಹೊಡೆದಾಟಕ್ಕೆ ಮುಂದಾಗುತ್ತಿದ್ದಂತೆ ಸ್ಥಳಕ್ಕೆ...
ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿತ ಪ್ರಕರಣ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ರವಿ ನಾವೂರು ಚೂರಿ ಇರಿತ ಪ್ರಕರಣದಲ್ಲಿ ಬಂಧಿತನಾದ ಆರೋಪಿಯಾಗಿದ್ದಾನೆ. ರವಿ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್...
ಹೊಸದಿಲ್ಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇವಿಎಂಗಳಲ್ಲಿ...