ವಿಟ್ಲ ಡಿಸೆಂಬರ್ 30: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅತಿಕಾರಬೈಲು ನಡೆದಿದೆ. ಮೃತರನ್ನು 49 ವರ್ಷದ ವಿಠಲ ಪೂಜಾರಿ ಅವರು ಆತ್ಮಹತ್ಯೆಗೆ ಶರಣಾದವರು. ಯುವಕೇಸರಿ ಅತಿಕಾರಬೈಲು ಸಂಘಟನೆಯ ಅಧ್ಯಕ್ಷರಾಗಿ, ನಾಟಕ...
ಕೇರಳ ಡಿಸೆಂಬರ್ 30: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೇಸ್ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಕಾಂಗ್ರೇಸ್ ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ನಲ್ಲಿ...
ಮಂಗಳೂರು, ಡಿಸೆಂಬರ್ 29: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಮನೋಹರ್ ಪಿರೇರಾ ಅವರ ಮನೆಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಕುಟುಂಬಸ್ಥರ ಅಹವಾಲು ಆಲಿಸಿದ್ದಾರೆ. ಮನೋಹರ್ ಪಿರೇರಾ...
ಮಂಗಳೂರು ಡಿಸೆಂಬರ್ 30: ಹೊಸ ವರ್ಷದ ಶುಭಾಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಿ ಎಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ. 2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್ಗಳನ್ನು ಎಪಿಕೆ...
ಶಬರಿಮಲೆ ಡಿಸೆಂಬರ್ 30: ಮಂಡಲ ಮಹೋತ್ಸವ ಬಳಿಕ ಮಕರಜ್ಯೋತಿ ಯಾತ್ರೆಗಾಗಿ ಇಂದು ಡಿಸೆಂಬರ್ 30 ರಂದು ಶಬರಿಮಲೆ ದೇವಾಲಯ ಭಕ್ತರಿಗೆ ತೆರೆಯಲಿದೆ. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್.ಅರುಣ್ ಕುಮಾರ್ ನಂಬೂದಿರಿ ದೇಗುಲದ...
ಕೊಡಗು ಡಿಸೆಂಬರ್ 30: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ...
ಮಂಗಳೂರು ಡಿಸೆಂಬರ್ 30: ಸಮುದ್ರ ಪಾಲಾಗುತ್ತಿದ್ದ ಅಣ್ಣನ ಮಗಳನ್ನು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬ ಸಮುದ್ರದ ಅಲೆಗಳ ಹೊಡೆತಕ್ಕೆ ನೀರುಪಾಲಾದ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಂಗಳೂರಿನ ಶಿವಾಜಿ ನಗರದ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಆಮ್ಸ್ಟರ್ಡ್ಯಾಮ್ ಡಿಸೆಂಬರ್ 29: ವಿಮಾನ ಯಾನ ಕ್ಷೇತ್ರದಲ್ಲಿ ಇದೀಗ ಅಲ್ಲೋಲ ಕಲ್ಲೊಲ ಸ್ಥಿತಿ ಉಂಟಾಗಿದೆ. ಸರಣಿಯಾಗಿ ಪ್ರಯಣಿಕ ವಿಮಾನಗಳು ಪತನವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮುಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಇಳಿಯುತ್ತಿದ್ದ ‘ಜೆಜು ಏರ್’...
ಕುಂದಾಪುರ ಡಿಸೆಂಬರ್ 29: ಎರಡು ಮದವೇರಿದ ಗೂಳಿಗಳು ರಸ್ತೆ ಮಧ್ಯೆ ಕಾಳಗ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಸ್ಥಳೀಯರು ಕೆಲಕಾಲ ಆತಂಕಗೊಂಡಿದ್ದರು. ಎರಡು ಗೂಳಿಗಳು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಾಡಿಕೊಂಡ...