ವಿಧ್ಯಾರ್ಥಿನಿಯರ ಎದುರೇ ಬಡಿದಾಡಿಕೊಂಡ ಶಿಕ್ಷಕರು ಸುಳ್ಯ ಅಕ್ಟೋಬರ್ 12 ವಿದ್ಯಾರ್ಥಿನಿಯರ ಎದುರೇ ಹಿಂದಿ ಶಿಕ್ಷಕ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಹೊಡೆದಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆಯ...
ಗಾಂಜಾ ಮಾರಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ ಪುತ್ತೂರು, ಅಕ್ಟೋಬರ್ 11: ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಮಕ್ಕಳಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಉಪ್ಪಿನಂಗಡಿ ಪೋಲೀಸರು ರೆಡ್ ಹ್ಯಾಂಡ್...
ಕೇವಲ 5 ನಿಮಿಷದಲ್ಲಿ 4 ಲಕ್ಷ ಕೋಟಿ ರೂಪಾಯಿ ನಷ್ಟ ಹೊಸದಿಲ್ಲಿ ಅಕ್ಟೋಬರ್ 11: ಇಂದು ಶೇರುಮಾರುಕಟ್ಟೆ ಪಾಲಿಗೆ ಕರಾಳ ಗುರುವಾರವಾಗಿ ಮಾರ್ಪಟ್ಟಿದೆ. ಶೇರು ಮಾರುಕಟ್ಟೆ ಆರಂಭವಾದ ಬೆನ್ನಲ್ಲೇ ಮುಂಬಯಿ ಶೇರುಪೇಟೆ ಹಾಗೂ ರಾಷ್ಟ್ರೀಯ ಶೇರು...
ಪಕ್ಷದ ಸಮಾವೇಶಕ್ಕಾಗಿ ಫ್ಲೆಕ್ಸ್ ಅಳವಡಿಸುತ್ತಿದ್ದಾಗ ವಿದ್ಯುತ್ ತಗುಲಿ ಎಸ್ಡಿಪಿಐ ಮುಖಂಡ ಸಾವು ಪುತ್ತೂರು ಅಕ್ಟೋಬರ್ 11: ಪಕ್ಷದ ಸಮಾವೇಶಕ್ಕಾಗಿ ಪ್ಲೆಕ್ಸ್ ಆಳವಡಿಸುತ್ತಿದ್ದಾಗ ವಿದ್ಯುತ್ ತಗುಲಿ ಎಸ್ಡಿಪಿಐ ಮುಖಂಡರೊಬ್ಬರು ಮೃತಪಟ್ಟ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ಎಸ್ಡಿಪಿಐ...
ಸಡಗರದ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಮಂಗಳೂರು ಅಕ್ಟೋಬರ್ 10: ಮಂಗಳೂರು ದಸರಾ ಉತ್ಸವಕ್ಕೆ ಇಂದು ಚಾಲನೆ ದೊರೆತಿದೆ. ಮೈಸೂರಿನಂತೆಯೇ ಮಂಗಳೂರು ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ನಗರದ ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಶಕ್ತಿಯ...
ಸಾಲಬಾಧೆ , ಪುತ್ತೂರಿನ ಕೃಷಿಕ ಆತ್ಮಹತ್ಯೆ ಪುತ್ತೂರು, ಅಕ್ಟೋಬರ್ 10: ಸಾಲಬಾಧೆ ತಾಳಲಾರದೆ ಕೃಷಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಯಿಲಾ ಗ್ರಾಮದ ಒಕೆಕೊಲ್ಯಾ ನಿವಾಸಿ ಕುಶಾಲಪ್ಪ...
ಕೊಲ್ಲೂರು ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲಿ ಚಂಡಿಕಾಹೋಮ ಉಡುಪಿ ಅಕ್ಟೋಬರ್ 10: ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿನಲ್ಲಿ ಚಂಡಿಕಾಹೋಮ ನಡೆಸಲಾಯಿತು. ಇಂದು ನಡೆದ ಯಾಗದ ಪೂರ್ಣಾಹುತಿಯಲ್ಲಿ...
ಹೆಬ್ರಿ ಅಭಯಾರಣ್ಯದಲ್ಲಿ ಶಿಕಾರಿಗೆ ತೆರಳಿದ್ದ ಇಬ್ಬರ ಬಂಧನ ಮೂವರು ಪರಾರಿ ಉಡುಪಿ ಅಕ್ಟೋಬರ್ 10: ಹೆಬ್ರಿ ತಾಲೂಕಿನ ಅಭಯಾರಣ್ಯದಲ್ಲಿ ಶಿಕಾರಿಗೆ ತೆರಳಿದ್ದ ಇಬ್ಬರನ್ನು ಹೆಬ್ರಿ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕೇರಳದ ಪಾತೂರು...
ತಿತ್ಲಿ ಚಂಡಮಾರುತದ ಎಫೆಕ್ಟ್ ರೌದ್ರಾವತಾರ ತಾಳಿದ ಕರಾವಳಿ ಕಡಲು ಮಂಗಳೂರು ಅಕ್ಟೋಬರ್ 10: ಓಡಿಶಾ ಮತ್ತು ಆಂಧ್ರದ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿತ್ಲಿ ಚಂಡಮಾರುತದ ಪ್ರಭಾವ ಕರಾವಳಿಯ ಕಡಲ ತೀರದ ಮೇಲೂ ಉಂಟಾಗಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ...
ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ ಬೆಳ್ತಂಗಡಿ ಅಕ್ಟೋಬರ್ 10: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು...