ಮಂಗಳೂರು ನಗರದ ಅಂಗನವಾಡಿಗಳಿಗೆ ಸಚಿವೆ ಜಯಮಾಲಾ ದಿಢೀರ್ ಭೇಟಿ ಪರಿಶೀಲನೆ ಮಂಗಳೂರು ಅಗಸ್ಟ್ 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಮಂಗಳೂರು ನಗರದ ಬಿಜೈ...
6 ದಿನದ ಹಸುಗೂಸನ್ನು ಆಸ್ಪತ್ರೆಯಿಂದ ಹೊರ ಹಾಕಿದ ಲೆಡಿಗೋಶನ್ ಮನೆ ಸೇರುತ್ತಿದ್ದಂತೆ ಮಗು ಸಾವು ಕಡಬ ಅಗಸ್ಟ್ 6: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ...
ಕ್ಷುಲ್ಲಕ ಕಾರಣಕ್ಕೆ ಮಹಿಳೆಗೆ ಥಳಿತ, ಪ್ರಕರಣ ದಾಖಲಿಸಲು ಪೊಲೀಸರ ಹಿಂದೇಟು ಪುತ್ತೂರು ಅಗಸ್ಟ್ 6: ದನದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳು ಮಹಿಳೆಯೋರ್ವರಿಗೆ ತೀವೃವಾಗಿ ಥಳಿಸಿದ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ. ಘಟನೆ ನಡೆದು ಎರಡು ದಿನಗಳಾದರೂ...
ಇಂಡೋನೇಷ್ಯಾದ ಪ್ರಮುಖ ಕರಾವಳಿ ದ್ವೀಪ ಬಾಲಿಯಲ್ಲಿ ಭೂಕಂಪ – 91ಕ್ಕೂ ಹೆಚ್ಚು ಸಾವು ಇಂಡೋನೇಷ್ಯಾ ಅಗಸ್ಟ್ 6: ಇಂಡೋನೇಷ್ಯಾದ ಪ್ರಮುಖ ಪ್ರವಾಸಿ ಸ್ಥಳವಾಗಿರುವ ಲಂಬೋಕ್ನ ಕರಾವಳಿ ದ್ವೀಪದಲ್ಲಿ ಭೂಕಂಪ ಸಂಭವಿಸಿದ್ದು, 91ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ....
ಮಾತೃಪೂರ್ಣ ಯೋಜನೆ ನಿಲ್ಲಿಸಲ್ಲ ಇದೊಂದು ಯಶಸ್ವಿ ಯೋಜನೆ – ಸಚಿವೆ ಜಯಮಾಲಾ ಉಡುಪಿ ಅಗಸ್ಟ್ 6: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ಆಯ್ಕೆ ಆದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಜಯಮಾಲ ಆಗಮಿಸಿದ್ದರು. ಮಹಿಳಾ...
ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಇಬ್ಬರ ಸಾವು ಬೆಳ್ತಂಗಡಿ ಅಗಸ್ಟ್ 6: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...
ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಕೊಲೆ ಕಾಸರಗೋಡು ಅಗಸ್ಟ್ 6: ಕಾಸರಗೋಡಿನ ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಉಪ್ಪಳ ಸೋಂಕಾಲಿನ ಅಬೂಬಕ್ಕರ್ ಸಿದ್ದೀಕ್ ಕೊಲೆಗೀಡಾದ ದುರ್ದೈವಿಯಾಗಿದ್ದು ಭಾನುವಾರ ತಡ ರಾತ್ರಿ...
ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ವಿಶ್ವಹಿಂದೂ ಪರಿಷತ್ ನಿಂದ ಪಾದಯಾತ್ರೆ ಪುತ್ತೂರು ಅಗಸ್ಟ್ 5: ಪ್ರಧಾನಿ ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾದಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಘಟಕ ಕಲ್ಲಡ್ಕ ವಲಯದ...
ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪ್ಪ, ಆತ್ಮಹತ್ಯೆ ಮಾಡಿಕೊಂಡ ತಾಯಿ ಮಂಗಳೂರು ಅಗಸ್ಟ್ 5: ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಅಪ್ಪನ ಕೃತ್ಯದಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ...
ಅಕ್ರಮ ಜಾನುವಾರ ಸಾಗಾಟಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಪೈರಿಂಗ್ ಮಂಗಳೂರು ಅಗಸ್ಟ್ 5: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಿಬ್ಬಂದಿಗಳು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...