ಉಡುಪಿ : ಉಡುಪಿಯ ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಗೆ ದೈಹಿಕ, ಲೈಂಗಿಕ ಹಿಂಸೆ ನೀಡಿ ಬಲವಂತವಾಗಿ ಇಸ್ಲಾಮಿಗೆ ಮತಾಂತರಕ್ಕೆ ಯತ್ನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ (NIA ) ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ...
ಕಡಬ: ನಾಡಿನಲ್ಲಿ ಸಂಚಲನ ಉಂಟುಮಾಡಿದ್ದ ದಕ್ಷಿಣ ಕನ್ನಡದ ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ...
ಬೆಂಗಳೂರು : ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರೆ ಸಮಸ್ಯೆಗಳು ಬಹಿರಂಗವಾದ ಬಳಿಕ ಕನ್ನಡ ಚಲನ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ....
ಬೆಳ್ತಂಗಡಿ: ನಡು ರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ಯುವಕನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ ಅಪರಿಚಿತರ ತಂಡ ಲೂಟಿಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ...
ಮಂಗಳೂರು: ಆಟೋ ರಿಕ್ಷಾ ವಲಯ ಪರ್ಮಿಟ್ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ವಾಗಿದೆ ಎಂದು ನೇತ್ರಾವತಿ ಆಟೋ ಯೂನಿಯನ್ ಇದರ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ನೀರೊಳಿಗೆ ಅವರು...
ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು. ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ...
ಮಂಗಳೂರು: ಆಯುರ್ವೇದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಮೈಲಿಗಲ್ಲನ್ನು ಸ್ಥಾಪಿಸಿರುವ ಈಝೀ ಆಯುರ್ವೇದದ 15 ನೇ ವಾರ್ಷಿಕೋತ್ಸವವನ್ನು ವಿಶೇಷ ಸಂಭ್ರಮದೊಂದಿಗೆ ಆಚರಿಸಲಾಯಿತು. ಆಗಸ್ಟ್ 2009 ರಲ್ಲಿ ಡಾ. ಜನಾರ್ಧನ ವಿ ಹೆಬ್ಬಾರ್ ಅವರಿಂದ ಸ್ಥಾಪಿಸಲ್ಪಟ್ಟ ಈಝೀ ಆಯುರ್ವೇದವು...
ಕೊಚ್ಚಿ: ತಮ್ಮ ವಿರುದ್ಧ ಕೇಳಿಬಂದಿರುವ ಅತ್ಯಾಚಾರ ಆರೋಪವನ್ನು ಆಧಾರ ರಹಿತ ಎಂದು ಹೇಳಿರುವ ಮಲಯಾಳ ನಟ ನಿವಿನ್ ಪೌಳಿ, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ. ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳ ಚಿತ್ರರಂಗದ...
ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...