ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ನಿಲ್ಲಿಸಿ- ದಿನಕರ ಬಾಬು ಉಡುಪಿ, ಜೂನ್ 30: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಸಮರ್ಪಕವಾಗಿಲ್ಲ, ಪೂರ್ಣವೂ ಆಗಿಲ್ಲ, ದುರಸ್ತಿಯೂ ಮಾಡುತ್ತಿಲ್ಲ. ಆದ್ದರಿಂದ ಹೆದ್ದಾರಿ ದುರಸ್ತಿ ಮಾಡುವವರೆಗೆ ಟೋಲ್ ಸಂಗ್ರಹ...
ಧರ್ಮಸ್ಥಳದ ಭಕ್ತರು ಮತ್ತು ಭದ್ರತಾ ಸಿಬ್ಬಂದಿಯ ಹೊಡೆದಾಟದ ವಿಡಿಯೋ ವೈರಲ್ ಮಂಗಳೂರು ಜೂನ್ 30: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಭಕ್ತರು ಮತ್ತು ಭದ್ರತಾ ಸಿಬಂದಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ದಟ್ಟಣೆ...
ಆಗುಂಭೆ ಘಾಟ್ ನಲ್ಲಿ ಬಸ್ ಸಂಚಾರ ಪುನರಾರಂಭ ಉಡುಪಿ ಜೂನ್ 30: ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದ ಆಗುಂಭೆ ಘಾಟ್ ನಲ್ಲಿ ಇಂದಿನಿಂದ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಭೂ...
ಪುತ್ತೂರಿನಲ್ಲಿ ಆತಂಕ ಸೃಷ್ಠಿಸಿದ ದೂಳಿನ ಮಳೆ ಪುತ್ತೂರು ಜೂನ್ 30: ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಈ ಮಳೆಯ ನಡುವೆ ಧೂಳಿನ ಮಳೆಯೂ ಸುರಿದಿದೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪರಿಸರದಲ್ಲಿ ನಿನ್ನೆ ರಾತ್ರಿ ಸುಮಾರು 8...
ಸ್ಕಾರ್ಫ್ ವಿಚಾರದಲ್ಲಿ ಸ್ಪಂದಿಸದ ಮುಸ್ಲಿಂ ವಿದ್ಯಾರ್ಥಿನಿಗೆ ವಿದೇಶದಿಂದ ಬೆದರಿಕೆ ಕರೆ ಮಂಗಳೂರು,ಜೂನ್ 29: ಸ್ಕಾರ್ಪ್ ವಿಚಾರದಲ್ಲಿ ಜಸ್ಟೀಸ್ ಫಾರ್ ಸ್ಕಾರ್ಫ್ ಅಂಡ್ ನಮಾಝ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಸ್ಪಂದಿಸಿಲ್ಲ ಎನ್ನುವ ಕಾರಣಕ್ಕಾಗಿ ಮುಸ್ಲಿಂ ವಿದ್ಯಾರ್ಥಿನಿಯೋರ್ವಳಿಗೆ...
ಭೂಗತ ಪಾತಕಿ ರಶೀದ್ ಮಲಬಾರಿ ಬಂಧನ ? ಮಂಗಳೂರು ಜೂನ್ 29: ಡಿ ಕಂಪೆನಿಯ ಕುಖ್ಯಾತ ಶಾರ್ಪ್ ಶೂಟರ್ ರಶೀದ್ ಮಲಬಾರಿ ಅಬುದಾಬಿಯಲ್ಲಿ ಬಂಧನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಭಾರತದಿಂದ ತಲೆ ಮರೆಸಿಕೊಂಡಿದ್ದ ರಶೀದ್ ಮಲಬಾರಿ...
ಲವ್ ಜಿಹಾದ್ ವಿರುದ್ದ ಕಾರ್ಯಾಚರಣೆಗೆ ಸಜ್ಜಾದ ಹಿಂದೂ ಟಾಸ್ಕ್ ಪೋರ್ಸ್ ಮಂಗಳೂರು ಜೂನ್ 28 : ಲವ್ ಜಿಹಾದ್ ವಿರುದ್ದ ಕಾರ್ಯಾಚರಣೆಗೆ ಸದ್ದಿಲ್ಲದೇ ಹಿಂದೂ ಟಾಸ್ಕ್ ಫೋರ್ಸ್ ರಚನೆಗೆ ಚಾಲನೆ ನೀಡಲಾಗಿದ್ದು, ಕರಾವಳಿಯ ಫೈರ್ ಬ್ರಾಂಡ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೆರೆ ಪ್ರವಾಹ ಭೀತಿ ಸೃಷ್ಠಿಸಿದ ಭಾರಿ ಮಳೆ ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು , ದೋಣಿ ಮೂಲಕ ಸಂಚಾರ...
ದೈವಸ್ಥಾನ ಆವರಣಗೊಡೆ ಕುಸಿದು ವಿಧ್ಯಾರ್ಥಿನಿ ಸಾವು ಉಡುಪಿ ಜೂನ್ 29: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಆವರಣ ಗೊಡೆಯೊಂದು ಕುಸಿದು ಬಿದ್ದು ವಿಧ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಉಡುಪಿ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ ಜಲಾವೃತವಾದ ತಗ್ಗು ಪ್ರದೇಶ ಉಡುಪಿ ಜೂನ್ 29: ಕಳೆದ ಕೆಲವು ದಿನದಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಗೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆಯಿಂದ...