ಕರಾವಳಿಯಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ ಮಂಗಳೂರು ಜೂನ್ 12: ಕರಾವಳಿ ಕರ್ನಾಟಕ ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮುನ್ಸೂಚನೆ...
ಗುಡ್ಡ ಕುಸಿತ ಸಂಪೂರ್ಣ ಬಂದ್ ಆದ ಚಾರ್ಮಾಡಿ ಘಾಟ್ ಮಂಗಳೂರು ಜೂನ್ 12: ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಳೆ ಅವಾಂತರವನ್ನೆ ಸೃಷ್ಠಿಸಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ರಾತ್ರಿ...
ಇಫ್ತಾರ್ ಕೂಟ ಪೇಜಾವರ ಶ್ರೀಗಳ ಯೂಟರ್ನ್ ಉಡುಪಿ ಜೂನ್ 12: ಪೇಜಾವರ ಶ್ರೀಗಳು ಜೂನ್ 13 ರಂದು ಆಯೋಜಿಸಿದ್ದ ಇಫ್ತಾರ್ ಕೂಟ ರದ್ದಾಗಿದ್ದು, ಇದು ಮುಸ್ಲಿಂ ಭಾಂದವರ ಆಕ್ರೋಶಕ್ಕೆ ಕಾರಣವಾಗಿದೆ. ಮುಸ್ಲಿಮರಿಗೆ ಆಸಕ್ತಿ ಇಲ್ಲದ ಕಾರಣಕ್ಕೆ...
ಕಲ್ಲಡ್ಕದಲ್ಲಿ ದುಷ್ಕರ್ಮಿಗಳಿಂದ ಯುವಕ ಮೇಲೆ ಮಾರಣಾಂತಿಕ ಹಲ್ಲೆ ಬಂಟ್ವಾಳ ಜೂನ್ 12: ದುಷ್ಕರ್ಮಿಗಳ ತಂಡದಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೆಲ್ಕಾರ್ ನ ನಿವಾಸಿ ಚೇತನ್ ಮೆಲ್ಕಾರ್...
ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಮಂಗಳೂರು ಜೂನ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಾಗಿದ್ದ ಏರ್ ಇಂಡಿಯಾ 680 ವಿಮಾನ ದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ವಿಮಾನ ತನ್ನ ಹಾರಾಟವನ್ನು ರದ್ದುಪಡಿಸಿದೆ....
ರಮಾನಾಥ ರೈ ಬೆಂಬಲಿಗನಿಂದ ಹಾಡು ಹಗಲೇ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ ಬಂಟ್ವಾಳ ಜೂನ್ 11: ಮಾಜಿ ಸಚಿವ ಬಿ.ರಮಾನಾಥ ರೈ ಬೆಂಬಲಿಗನೋರ್ವ ಹಾಡು ಹಗಲೇ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ಪೇಟೆಯ...
ಭಾರಿ ಮಳೆ ಜಲಾವೃತವಾದ ಕುಮಾರಧಾರ ಸ್ನಾನಘಟ್ಟ ಸುಬ್ರಹ್ಮಣ್ಯ ಜೂನ್ 11:ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಮಾರಧಾರ ಸ್ನಾನ ಘಟ್ಟ...
ವೈರಲ್ ಆದ ವಿಧ್ಯಾರ್ಥಿಗಳಿಗೆ ಥಳಿಸುತ್ತಿರುವ ವಿಡಿಯೋ ಪುತ್ತೂರು ಜೂನ್ 11: 6 ತಿಂಗಳ ಹಿಂದೆ ವಿಧ್ಯಾರ್ಥಿಗಳಿಬ್ಬರಿಗೆ ಯುವಕನೋರ್ವ ಥಳಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪುತ್ತೂರಿನ ವಿವೇಕಾನಂದ ಕಾಲೇಜು ಹಾಸ್ಟೇಲ್ ಬಳಿ ಈ...
ಸಚಿವ ಯು.ಟಿ ಖಾದರ್ ಧರ್ಮಸ್ಥಳ ಭೇಟಿ ಬೆಳ್ತಂಗಡಿ ಜೂನ್ 11: ಸಮ್ಮಿಶ್ರ ಸರಕಾರದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಯು.ಟಿ. ಖಾದರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಕಾಂಗ್ರೇಸ್ ಮತ್ತು ಜೆಡಿಎಸ್ ಸಮ್ಮಿಶ್ರ...
ಬೆಳ್ತಂಗಡಿಯಿಂದ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ! ಮಂಗಳೂರು ಜೂನ್ 11: ಎಂಟು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ...