ಮಂಗಳೂರು ಎಪ್ರಿಲ್ 23: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿ ಖಂಡಿಸಿ ಬಿಜೆಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಮಿನಿವಿಧಾನಸೌಧದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ...
ಉಡುಪಿ, ಏಪ್ರಿಲ್ 23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ಹಿಂದೂಗಳ ಮೇಲೆ ಉಗ್ರರು...
ಚಿಕ್ಕಬಳ್ಳಾಪುರ, ಏಪ್ರಿಲ್ 23: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್ಗೆ...
ಮಂಗಳೂರು ಎಪ್ರಿಲ್ 23: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯು ನನ್ನ ಮನಸ್ಸಿಗೆ ತೀವ್ರ ನೋವು ನೀಡುವ ಜತೆಗೆ ಬಹಳ ಆಕ್ರೋಶವನ್ನುಂಟು ಮಾಡಿದೆ ಎಂದು ದಕ್ಷಿಣ ಕನ್ನಡ...
ಮಂಗಳೂರು ಎಪ್ರಿಲ್ 23: ಉಳ್ಳಾಲದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಅರೆಸ್ಟ್ ಮಾಡಿರುವ ಮೂರನೇ ಆರೋಪಿಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಗಳನ್ನು ಸಂಗ್ರಹಿಸಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಮೂಲದ...
ಶ್ರೀನಗರ ಎಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು ಬಿಡುಗಡೆಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸಿಗರ...
ಮೂಡುಬಿದಿರೆ ಎಪ್ರಿಲ್ 23: ಸಂಜೆ ವೇಳೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ತಂತಿಗಳು ಉರುಳಿ ಬಿದ್ದು ಹಲವು ಕಡೆ ಹಾನಿಯುಂಟಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನಡೆದಿದೆ. ಮೂಡುಬಿದಿರೆ -ಬಂಟ್ವಾಳ ರಾಜ್ಯ...
ಮಂಗಳೂರು ಎಪ್ರಿಲ್ 23: ಕ್ಯಾಥೊಲಿಕ್ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಅವರು ಎಪ್ರಿಲ್ 21 ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್ ಅವರ ಆತ್ಮಕ್ಕೆ ಚಿರ ಶಾಂತಿ ಕೋರಲು...
ಉಡುಪಿ ಎಪ್ರಿಲ್ 23: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಹೇಳಿ ವಿಧ್ಯಾರ್ಥಿಗಳ ಪರೀಕ್ಷೆ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಜನಿವಾರ ಹಾಕಿದ ಕಾರಣಕ್ಕೆ...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...