ಉಡುಪಿ ಸೆಪ್ಟೆಂಬರ್ 02: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ....
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಮತ್ತು ಮಧುರ ಭಾವನಾತ್ಮಕ ಸಂಬಂಧ ಇರುತ್ತದೆ. ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಕೂಡೆ ತಾವು ಓಡಿಸುತ್ತಿದ್ದ 1981 ರ ಮಾಡೆಲ್...
ಚಿಕ್ಕಮಗಳೂರು: ಯೋಗ ಕಲಿಯಲು ಬಂದ ವೈದ್ಯೆಯ ಮೇಲೆ ಯೋಗಗುರುವೇ ಅತ್ಯಾಚಾರ ನಡೆಸಿದ ಹೇಯಾ ಕೃತ್ಯ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ಈ ಕೃತ್ಯ ನಡೆದಿದ್ದು ಯೋಗಗುರುವಿನಿಂದ ಅತ್ಯಾಚಾರಕ್ಕೊಳಪಟ್ಟ ಎನ್ಆರ್ಐ ವೈದ್ಯೆ...
ಪುತ್ತೂರು: ಪುತ್ತೂರಿನ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ದ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ...
ಹೊಸದಿಲ್ಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಹೊಸದಿಲ್ಲಿಯ ವಸಂತ್ ಕುಂಜ್ ನಲ್ಲಿ ಭಾನುವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ವಸಂತ್ ಕುಂಜ್ ಸಿ-8 ಬ್ಲಾಕ್ ನಲ್ಲಿದ್ದ ತಮ್ಮ...
ಮಂಗಳೂರು : ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ ಅಡ್ಡೂರು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ...
ಯಲಬುರ್ಗಾ, ಸೆ 02 : ಕೊಪ್ಪಳದ ಕುಕನೂರು-ಯಲಬುರ್ಗಾ ಮಾರ್ಗ ಮಧ್ಯೆ ನಡೆದ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಒಂದು ಮಗು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ತಾಲೂಕಿನ ಸಂಗನಾಳ ಹತ್ತಿರ ಸೇತುವೆ ಬಳಿ ಈ ಅಪಘಾತ ಸಂಭವಿಸಿದ್ದು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು...
ಕೊಪ್ಪಳ : ಬೈಕ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 01: ಎರಡೂವರೆ ವರ್ಷದ ಮಗುವಿನ ಅಪಹರಣ ಮಾಡಿದ್ದ ಆರೋಪಿಯನ್ನು ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಗುವನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ...