ಬಂಟ್ವಾಳ ಅಪಾಯಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ಮನೆಗಳು ಜಲಾವೃತ ಮಂಗಳೂರು ಆಗಸ್ಟ್ 10:ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಳೆದ...
ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೊಬ್ಬಳ ಆತ್ಮಹತ್ಯೆ ಮಂಗಳೂರು ಅಗಸ್ಟ್ 9: ಇತ್ತೀಚೆಗೆ ಕಾಫಿ ಡೆ ಮಾಲಿಕ ಸಿದ್ದಾರ್ಥ ಆತ್ಮಹತ್ಯೆ ನಂತರ ದೇಶದಾದ್ಯಂತ ಗುರುತಿಸಲ್ಪಟ್ಟ ಉಳ್ಳಾಲ ಸೇತುವೆಯಿಂದ ಮತ್ತೊಂದು ಯುವತಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯನ್ನು ಗಜನೀಶ್ವರೀ...
ಕೊನೆಗೂ ಸಾಮಾಜಿಕ ಜಾಲತಾಣಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಎಂಟ್ರಿ ಮಂಗಳೂರು ಅಗಸ್ಟ್ 9: ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕೊನೆಗೂ ಸಾಮಾಜಿಕ ಜಾಲತಾಣಗಳಿಗೆ ಪ್ರವೇಶಿಸಿದೆ. ಇಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಅಧಿಕೃತವಾಗಿ...
ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅಗಸ್ಟ್ 10) ರಜೆ ಮಂಗಳೂರು ಅಗಸ್ಟ್ 9: ಕರಾವಳಿಯಲ್ಲಿ ಇನ್ನೂ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆ...
ಮಂಗಳೂರು ಭಾರಿ ಮಳೆ ಹಿನ್ನಲೆ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಂಗಳೂರು ಅಗಸ್ಟ್ 9: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆ ಮಂಗಳೂರಿನಿಂದ ಹೊರಡುವ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಹಾಮಳೆ ಮುಂದುವರೆದಿದ್ದು ,...
ದಕ್ಷಿಣಕನ್ನಡ ಹಾಗೂ ಪಶ್ಚಿಮಘಟ್ಟಗಳಲ್ಲಿ ಭಾರೀ ಮಳೆ, ಹಲವು ರಸ್ತೆ, ಮನೆ ಜಲಾವೃತ ಮಂಗಳೂರು, ಅಗಸ್ಟ್ 08: ದಕ್ಷಿಣಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ, ಜಿಲ್ಲಾಧಿಕಾರಿ ಘೋಷಣೆ ಮಂಗಳೂರು, ಅಗಸ್ಟ್ 07: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಕೂಡಾ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ...
ಕೇಂದ್ರ ಸರಕಾರದ ದಿಟ್ಟ ಹೆಜ್ಜೆ, ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದು ಮಂಗಳೂರು, ಅಗಸ್ಟ್ 05: ಕೇಂದ್ರದ ನರೇಂದ್ರ ಮೋದಿ ಸರಕಾರ ಕಾಶ್ಮೀರದಲ್ಲಿ ಜಾರಿಯಲ್ಲಿರುವ 370 ಮತ್ತು 33 ಎ ಪರಿಚ್ಛೇದವನ್ನು ರದ್ದುಗೊಳಿಸಿದೆ. ಈ ನಿರ್ಧಾರದ ಮೂಲಕ ಇಡೀ...
ಸಿಎಂ ಯಡಿಯೂರಪ್ಪ ತಮ್ಮ ಅನುಕೂಲ ನೋಡಿ ವರ್ಗಾವಣೆ ಮಾಡುತ್ತಿದ್ದಾರೆ – ಖಾದರ್ ಆರೋಪ ಮಂಗಳೂರು ಅಗಸ್ಟ್ 3: ರಾಜ್ಯದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅನುಕೂಲಕ್ಕಾಗಿ ಪೊಲೀಸ್ ಇಲಾಖೆಯ ಅಧಿಕಾರಿಗಳ ವರ್ಗಾವಣೆ ತೊಡಗಿದ್ದಾರೆ ಎಂದು ಮಾಜಿ...
ಎಂಡೋಪೀಡಿತ ಮಕ್ಕಳಿಂದ ಕೆಲಸ ಮಾಡಿಸುತ್ತಿರುವ ಎಂಡೋಪಾಲನಾ ಕೇಂದ್ರ – ಪೋಷಕರಿಂದ ಪ್ರತಿಭಟನೆ ಬೆಳ್ತಂಗಡಿ ಅಗಸ್ಟ್ 3:ಎಂಡೋ ಪೀಡಿತರಾಗಿ ತಮ್ಮ ಕೆಲಸವನ್ನು ಮಾಡಲಾಗದ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಲಾಗುತ್ತಿದ್ದು ಅಲ್ಲದೆ ಎಂಡೋ ಸಂತ್ರಸ್ತ ಮಕ್ಕಳನ್ನು ಪಾಲನಾ ಕೇಂದ್ರದಲ್ಲಿ...