ಪ್ರಧಾನಿ ಪತ್ರಕ್ಕೂ ಕ್ಯಾರೆ ಅನ್ನದ ಅಧಿಕಾರಿಗಳು – ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಬೆಳ್ತಂಗಡಿ ಮಾರ್ಚ್ 11: ರಸ್ತೆ ದುರಸ್ಥಿಗೆ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರಕ್ಕೂ ಯಾವುದೇ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿರುವ...
ಎಂಇಪಿ ಪಕ್ಷದ ಚುನಾವಣಾ ಪ್ರಚಾರ ವಾಹನಕ್ಕೆ ಘೇರಾವ್ ಮಂಗಳೂರು ಮಾರ್ಚ್ 11: ಚುನಾವಣಾ ಪ್ರಚಾರಕ್ಕೆ ಬಂದ ಎಂ.ಇ.ಪಿ ಪಕ್ಷದ ವಾಹನಕ್ಕೆ ಘೆರಾವ್ ಹಾಕಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆಲ್...
ಮಾನಸಿಕ ರೋಗ ಬರುವ ಸೀಝನ್ ಆದ್ದರಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು- ಖಾದರ್ ಮಂಗಳೂರು ಮಾರ್ಚ್ 11: ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಅವರ ಭಯೋತ್ಪಾದಕರು ಹೇಳಿಕೆಗೆ ಸಚಿವ ಯು ಟಿ ಖಾದರ್ ತಿರುಗೇಟು ನೀಡಿದ್ದಾರೆ....
ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪುತ್ತೂರು ಮಾರ್ಚ್ 11: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪುತ್ತೂರಿನ ಕಾಣಿಯೂರು ರಸ್ತೆ ಬದಿ ಪತ್ತೆಯಾಗಿದೆ. ಮೃತ ದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದಿಂದ ಕಾಲುಗಳು ಬೆರ್ಪಟ್ಟ ಸ್ಥಿತಿಯಲ್ಲಿ ಬಿದ್ದಿದೆ....
ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ನಡೆದ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಚಿತ್ರ ಗ್ಯಾಲರಿ
ಬೆಂಕಿಯಲ್ಲಿ ಸ್ನಾನ – ವಿಷ್ಣುಮೂರ್ತಿ ದೈವದ ಒತ್ತೆಕೋಲದ ವಿಶೇಷ ಮಂಗಳೂರು ಮಾರ್ಚ್ 11: ಕರಾವಳಿಯಲ್ಲಿ ಅತ್ಯಂತ ವಿರಳವಾಗಿರುವ ಹಾಗೂ ಕೇರಳದಲ್ಲಿ ಅತ್ಯಂತ ಪ್ರಭಾವಿ ದೈವವಾಗಿ ಆರಾಧಿಸಲ್ಪಡುತ್ತಿರುವ ವಿಷ್ಣುಮೂರ್ತಿ ದೈವದ ಒತ್ತೆಕೋಲ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ...
ಪ್ರಿಯಾಂಕಾ ಮತ್ತು ನಾನು ನಮ್ಮ ತಂದೆ ಹತ್ಯೆಗೈದವರನ್ನು ಕ್ಷಮಿಸಿದ್ದೇವೆ : ರಾಹುಲ್ ಗಾಂಧಿ ನವದೆಹಲಿ,ಮಾರ್ಚ್ 11 : ಪ್ರಿಯಾಂಕಾ ಮತ್ತ ನಾನು ನಮ್ಮ ತಂದೆ ಹತ್ಯೆಗೈದವರನ್ನು ಕ್ಷಮಿಸಿದ್ದೇವೆ ಹೀಗೆ ಹೇಳಿದವರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ....
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ವಿಮಾನ ಹಾರಾಟದಲ್ಲಿ ವ್ಯತ್ಯಯ ಮಂಗಳೂರು ಮಾರ್ಚ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದ ಕಾರಣ ವಿಮಾನಗಳ ಹಾರಾಟದಲ್ಲಿ ತೊಂದರೆ ಉಂಟಾಗಿದೆ. ಮಂಗಳೂರು ಅಂತರಾಷ್ಟ್ರೀಯ...
ಉಡುಪಿಯಲ್ಲಿ ಪಲ್ಸ್ ಪೋಲಿಯೋ ಉದ್ಘಾಟನೆ ಉಡುಪಿ ಮಾರ್ಚ್ 11: ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಉಡುಪಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಇವರ ಸಹಯೋಗದಲ್ಲಿ...
ಮಹಿಳೆಯರು ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಂಗಳೂರು ಮಾರ್ಚ್ 11: ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ರಾಜಕೀಯ ಪಕ್ಷಗಳು, ಸೀರೆ, ಮಿಕ್ಸಿ, ಕುಕ್ಕರ್ ಮತ್ತಿತರ ದಿನ ಬಳಕೆಯ ವಸ್ತುಗಳನ್ನು ನೀಡುವುದರ...