ಬೆಂಗಳೂರು: ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು ಈ ಪ್ರಕೃಣದ ಮರು ತನಿಖೆ ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಈ ಕುರಿತ ಅರ್ಜಿಗಳನ್ನು ವಜಾಗೊಳಿಸಿದೆ....
ಮಂಗಳೂರು, ಆಗಸ್ಟ್ 30: ಸತ್ಯವನ್ನು ಸುಳ್ಳು ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ...
ವಿಜಯವಾಡ : ಲೇಡಿಸ್ ಹಾಸ್ಟೆಲ್, ಪಿಜಿಗಳಲ್ಲಿರುವ ಹೆಣ್ಣಕ್ಕಳ ವಾಶ್ರೂಮ್ಗಳಲ್ಲಿನ (Hidden camera) ವಿಡಿಯೋ ರೆಕಾರ್ಡ್ ಮಾಡಿ ಮಾರಾಟ ಮಾಡುವ ನೀಚ ದಂಧೆ ಜೋರಾಗಿದೆ. ಆಂಧ್ರ ಪ್ರದೇಶದಲ್ಲಿ ಇಂತಹುದೇ ಅಘಾತಕಾರಿ ಪ್ರಕರಣಗಳು ಬಯಲಿಗೆ ಬಂದಿವೆ. ಕೃಷ್ಣಾ...
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು...
ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ....
ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ಖ್ಯಾತ ವಕೀಲ ಕೆ. ಎನ್. ರಾಜೇಶ್ ಗೋವಾದಲ್ಲಿ ಬಂಧಿಸಲ್ಪಟ್ಟಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಜಗದೀಶ್...
ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಮಹಿಳೆಯ ಮಧ್ಯೆಯ ಸಂಭಾಷಣೆಯ ಆಡಿಯೋ ಬಾಂಬ್ ಗೆ ಕರಾವಳಿ ತಲ್ಲಣಗೊಂಡಿದ್ದು ಮಹಿಳೆ ಪೊಲೀಸ್ ಠಾಣೆ ಮೆಟ್ಟಲೇರಿದ್ರೆ, ಅರುಣ್ ಕುಮಾರ್ ಪುತ್ತಿಲ ಕೋರ್ಟ್ ಮೊರೆ ಹೋಗಿದ್ದಾರೆ. ಕರಾವಳಿಯಲ್ಲಿ ಭಾರೀ ವೈರಲ್...
ಮಂಗಳೂರು ಅಗಸ್ಟ್ 30: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ...
ಉಡುಪಿ, ಆಗಸ್ಟ್ 30: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ವೇಗದ ಗಾಳಿ-ಮಳೆಯೊಂದಿಗೆ ಕಡಲು ಪ್ರಕ್ಷುಬ್ಧಗೊಳ್ಳಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ. ಜು.31ರವರೆಗೆ ಕರಾವಳಿ ತೀರದಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದ...
ತುಮಕೂರು, ಆಗಸ್ಟ್ 30 : ಮದುವೆಯಾಗಲು ನಿರಾಕರಿಸಿದ ಮಂಗಳಮುಖಿ ಪ್ರೇಯಸಿಗೆ ಭಗ್ನ ಪ್ರೇಮಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕುಣಿಗಲ್ ಪಟ್ಟಣದ ಗ್ರಾಮ ದೇವತೆ ಸರ್ಕಲ್ ಬಳಿ ನಡೆದಿದೆ. ಭಗ್ನ ಪ್ರೇಮಿಯಿಂದ ಚಾಕು ಇರಿತಕ್ಕೆ...