ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ...
ಪುತ್ತೂರು ಅಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ನಡೆದಿದೆ. ಅದೃಷ್ಟವಶಾತ್ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯ ಹಾಗೂ...
ಬೆಂಗಳೂರು ಆಗಸ್ಟ್ 28 : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ಚಿಟ್ ನೀಡಿದೆ. ಸಿಬಿಐ ಕ್ಲೀನ್ ಚಿಟ್ ಆದೇಶ ಪ್ರಶ್ನಿಸಿ ಗಣಪತಿ ಅವರ ಸೋದರಿ...
ಮುಂಬೈ ಅಗಸ್ಟ್ 28: ಸದಾ ತನ್ನ ಡ್ರೆಸ್ಸಿಂಗ್ ಇಂದ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೆಜ್ ಈ ಬಾರಿ ಮಾತ್ರ ತನ್ನ ಹೇಳಿಕೆಯಿಂದ ವೈರಲ್ ಆಗಿದ್ದಾರೆ. ಕಳೆದ 3 ವರ್ಷಗಳಿಂದ ನಾನು ಸೆಕ್ಸ್ ಮಾಡಿಲ್ಲ ಎಂದು ಹೇಳಿರುವ...
ಪುತ್ತೂರು : ಕುಖ್ಯಾತ ಗರುಡ ಗ್ಯಾಂಗಿನ ನಟೋರಿಯಸ್ ಸ್ಟಾರ್ ಹಮೀದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ರೋಡ್ ಕನ್ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ...
ಪುತ್ತೂರು ಅಗಸ್ಟ್ 28: ಆದರ್ಶ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ...
ಮಂಗಳೂರು ಅಗಸ್ಟ್ 28: ಕರಾವಳಿಯಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಿದ್ದು, ಇದೀಗ ನವರಾತ್ರಿ ಹಾಗೂ ದೀಪಾವಳಿ ಸಂದರ್ಭ ವಿವಿಧ ವೇಷ ಧರಿಸಿ ಭಿಕ್ಷಾಟನೆ ಮಾಡಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಬಾಡಿಗೆ ಸಿಗುವ ಯಕ್ಷಗಾನ ವೇಷಧರಿಸಿ ಭಿಕ್ಷಾಟನೆ ಮಾಡುವವರ ಸಂಖ್ಯೆ...
ಶಿವಮೊಗ್ಗ, ಆಗಸ್ಟ್ 28 : ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ...
ಉಡುಪಿ ಅಗಸ್ಟ್ 28: ಉಡುಪಿಯಲ್ಲಿ ಒಂದು ಕಡೆ ಅಷ್ಟಮಿ ಸಂಭ್ರಮವಾದರೇ ಇನ್ನೊಂದೆಡೆ ಉಡುಪಿ ಜಿಲ್ಲೆಯ ರಸ್ತೆ ಅವ್ಯವಸ್ಥೆ ನೋಡಲು ಸ್ವತಃ ಯಮರಾಜನೇ ಯಮಲೋಕದಿಂದ ಭೂಲೋಕಕ್ಕೆ ಬಂದಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಉಡುಪಿಯ ರಸ್ತೆಗಳ...
ಬೆಂಗಳೂರು : ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ರಾಜ್ಯಾದ್ಯಾಂತ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರತಿಯೊಂದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ...