ಮೂಡಬಿದಿರೆ ಕಂಬಳದಲ್ಲಿ ನಡೆದ ಹಿಂಸೆಯ ಬಗ್ಗೆ ವಿಡಿಯೋ ರಿಲೀಸ್ ಮಾಡಿದ ಪೆಟಾ ಮಂಗಳೂರು ನೆವಂಬರ್ 16: ಕರಾವಳಿಯ ಕಂಬಳದ ಬೆನ್ನ ಹಿಂದೆ ಬಿದ್ದಿರುವ ಪೆಟಾ ಮತ್ತೆ ತನ್ನ ಖ್ಯಾತೆ ತೆಗೆದಿದೆ. ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆದ ವಿಜಯೋತ್ಸವ...
ಲಂಚ ಪಡೆದ ಅಧಿಕಾರಿ ಆರೋಪ ಸಾಭೀತು ಶಿಕ್ಷೆ ಪ್ರಕಟಿಸಿದ ಲೋಕಾಯುಕ್ತ ಕೋರ್ಟ್ ಮಂಗಳೂರು ನವೆಂಬರ್ 16: ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದ ಅಧಿಕಾರಿಯ ಆರೋಪ ಸಾಭೀತಾಗಿದ್ದು ಮಂಗಳೂರು ಲೋಕಾಯುಕ್ತ ಕೋರ್ಟ್ ಶಿಕ್ಷೆ...
ನಾಳೆ ಬೃಹತ್ ಆಧಾರ್ ಮೇಳ ಮಂಗಳೂರು ನವೆಂಬರ್ 16: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ CSC ಸಹಭಾಗಿತ್ವದೊಂದಿಗೆ ಬೃಹತ್ ಆಧಾರ್ ಮೇಳ ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಪಿ.ವಿ.ಎಸ್ ಕಲಾಕುಂಜದ ಬಳಿ ಇರುವ ಭಂಡಾರಿ ಫೆಸಿಫಿಕ್...
ಅನಂತ್ ಕುಮಾರ್ ಹೆಗ್ಡೆ ‘ ಪೂಜಾರಿಯ ಪುಂಗಿ ‘ ಹೇಳಿಕೆ – ವೈರಲ್ ಆದ ವಿಡಿಯೋ ಉಡುಪಿ ನವೆಂಬರ್ 16: ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಭಾಷಣದ...
ವೈದ್ಯರ ಮುಷ್ಕರ ಸರಕಾರ ಸಲಹೆ ಕೇಳಿದರೆ ನೀಡುವೆ- ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಪುತ್ತೂರು ನವೆಂಬರ್ 16: ರಾಜ್ಯಾದ್ಯಂತ ನಡೆಯುತ್ತಿರುವ ಖಾಸಗಿ ವೈದ್ಯರ ಮುಷ್ಕರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಈ ವಿಚಾರವನ್ನು ಜನಪ್ರತಿನಿಧಿಗಳು...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ವೈದ್ಯರ ಮುಷ್ಕರ ಮಂಗಳೂರು ನವೆಂಬರ್ 16: ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ವೈದ್ಯರು ತಮ್ಮ ಮುಷ್ಕರವನ್ನು ತೀವ್ರ ಗೊಳಿಸಿದ್ದಾರೆ. ಕೆಪಿಎಂಇ ಕಾಯ್ದೆ ಅನುಷ್ಠಾನ ಗೊಳಿಸುವುದನ್ನು ವಿರೋಧಿಸಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಖಾಸಗಿ ಆಸ್ಪತ್ರೆಯ...
ಉಡುಪಿಯಲ್ಲಿ ಇಂದಿನಿಂದ ಖಾಸಗಿ ವೈದ್ಯರ ಅನಿರ್ಧಿಷ್ಟಾವಧಿ ಮುಷ್ಕರ ಉಡುಪಿ ನವೆಂಬರ್ 16: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರ ತೀವ್ರಗೊಂಡಿದೆ. ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ...
ಅಕ್ರಮ ಗೋ ಸಾಗಾಟ ವಾಹನದ ಮೇಲೆ ಪೊಲೀಸರಿಂದ ಪೈರಿಂಗ್ ಪುತ್ತೂರು ನವೆಂಬರ್ 16: ಅಕ್ರಮ ಗೋ ಸಾಗಾಟ ವಾಹನದ ಮೇಲೆ ಪೊಲೀಸರು ಎರಡು ಸುತ್ತು ಗುಂಡುಹಾರಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೆದಿಲ ಬಳಿ ಅಕ್ರಮವಾಗಿ...
ರಾಜಕೀಯ ಮುಕ್ತವಾಗಿ ಸಹಕಾರಿ ರಂಗ ಕಾರ್ಯನಿರ್ವಹಿಸಬೇಕು – ರಮೇಶ್ ಜಾರಕಿಹೊಳಿ ಮಂಗಳೂರು ನವೆಂಬರ್ 15: ಸಹಕಾರಿ ರಂಗದಲ್ಲಿ ರಾಜಕೀಯವನ್ನು ಮಾಡದೆ, ಸುಳ್ಳು ಪ್ರಚಾರಗಳಿಗೆ ಕಿವಿಗೊಡದೆ ಕಾರ್ಯನಿರ್ವಹಿಸಬೇಕೆಂದು ರಾಜ್ಯಸಹಕಾರಿ ಸಚಿವ ರಮೇಶ್ ಜಾರಕಿಹೊಳಿ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ...
ಅಂಕಣಕಾರ ನಾ. ಕಾರಂತ ಪೆರಾಜೆ ಗೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಪಟ್ಟ ಪುತ್ತೂರು,ನವಂಬರ್ 15: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ವತಿಯಿಂದ ಕಡಬದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16 ರಂದು...