ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಸಾವು ಉಡುಪಿ ಮೇ 18:ಹೊಳೆಗೆ ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಆವರ್ಸೆ ಸಮೀಪ ನಡೆದಿದೆ. ಸೀತಾನದಿಯ ಆನೆಗುಂಡಿಯಲ್ಲಿ ಕಿರಣ್ ಪೂಜಾರಿ...
ಸೈಂಟ್ ಮೇರಿಸ್ ಗೆ ಪ್ರವಾಸಿ ಟೂರಿಸ್ಟ್ ಬೋಟ್ ಸ್ಥಗಿತ ಉಡುಪಿ, ಮೇ 17: ಮಲ್ಪೆ ಬೀಚ್ನಿಂದ ಹಾಗೂ ಮಲ್ಪೆ ಬಂದರಿನಿಂದ ಸೈಂಟ್ ಮೆರೀಸ್ ದ್ವೀಪಕ್ಕೆ ಪ್ರಯಾಣಿಸುವ ಬೋಟ್ ನ್ನು ನಿಲ್ಲಿಸಲಾಗಿದೆ. ಮಲ್ಪೆ ಬೀಚ್ ನಿಂದ ಸೈಂಟ್...
ರಸ್ತೆ ಮಧ್ಯೆ ಹೊತ್ತಿ ಉರಿದ ಇಂಡಿಕಾ ಕಾರು ಮಂಗಳೂರು ಮೇ 17: ಇಂಡಿಕಾ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದು ಬೂದಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಜ್ಯೋತಿ ವೃತ್ತದಲ್ಲಿ ಸಾಗುತ್ತಿದ್ದಾಗ ಕಾರಿನ ಮುಂಭಾಗದಿಂದ...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 66 ಲಕ್ಷ ಬೆಲೆಬಾಳುವ 2 ಕೆಜಿ ಅಕ್ರಮ ಚಿನ್ನ ಪತ್ತೆ ಮಂಗಳೂರು ಮೇ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮ ಚಿನ್ನ ಸಾಗಾಟಕ್ಕೆ ಪ್ರಯತ್ನ , ಸುಮಾರು...
ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಶಕುಂತಲಾ ಶೆಟ್ಟಿ ಮಂಗಳೂರು ಮೇ 17: ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಕಾಂಗ್ರೇಸ್ ಸಭೆಯಲ್ಲಿ ಮಾತನಾಡಿದ...
ಪೊಸ್ರಾಲು ಬಳಿ ಶಾಂಭವಿ ನದಿಯಲ್ಲಿ ಮೊಸಳೆ ಮಂಗಳೂರು ಮೇ17: ಮುಂಡ್ಕೂರು ಗ್ರಾಮದ ಪೊಸ್ರಾಲು ಬಳಿಯ ಶಾಂಭವಿ ನದಿಯಲ್ಲಿ ಮೊಸಳೆಗಳು ಕಂಡು ಬಂದಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಶಾಂಭವಿ ನದಿಗೆ ಸಂಕಲಕರಿಯದಲ್ಲಿ ಹಾಕಲಾದ ಅಣೆಕಟ್ಟಿನ ಸಮೀಪ ಈಗ ನೀರಿನ...
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು ಮೇ 17: ಕರ್ನಾಟಕದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ...
ಮುಂದಿನ 48 ಗಂಟೆಗಳ ಕಾಲ ಸಮುದ್ರ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ಮಂಗಳೂರು ಮೇ. 16: ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಅರಬ್ಬೀ ಸಮುದ್ರದಲ್ಲಿ ನೈರುತ್ಯ ದಿಕ್ಕಿನಲ್ಲಿ ವಾಯುಭಾರ ಕುಸಿತದಿಂದ ಸಮುದ್ರವು ಪ್ರಕ್ಷುಬ್ಧವಾಗುವ...
ಕಡಬ ಹಳೆ ಪೋಲೀಸ್ ಠಾಣೆಯಲ್ಲಿ ಭಾರೀ ಸ್ಪೋಟ ಪುತ್ತೂರು, ಮೇ 16: ಕಡಬದ ಹಳೆ ಪೋಲೀಸ್ ಠಾಣೆಯ ಕಟ್ಟಡದಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಪೋಲೀಸ್ ಠಾಣೆಯ ಕಟ್ಟಡ ಭಾಗಶ ಸ್ಪೋಟಗೊಂಡಿದೆ. ಕಟ್ಟಡದ ಹೆಂಚುಗಳು...
ವಿದ್ಯುತ್ ಅವಘಡಕ್ಕೆ ಇಬ್ಬರು ಬಲಿ ಸುಳ್ಯ ಮೇ 16: ವಿದ್ಯುತ್ ಅವಘಡಕ್ಕೆ ಇಬ್ಬರು ಬಲಿಯಾದ ಘಟನೆ ಸುಳ್ಯ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಕನಕಮಜಲಿನ ಭಜನಮಂದಿರದ ಬಳಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್...