ಕುಮ್ಕಿ ಭೂಮಿ ವಶಕ್ಕೆ ಸರಕಾರದ ಪಿತೂರಿ ಪುತ್ತೂರು,ಸೆಪ್ಟಂಬರ್ 28: ಕಂದಾಯ ಪಾವತಿಸುವ ಭೂಮಿಯನ್ನು ಹೊರತು ಉಳಿದ ಸಕಲ ಕುಮ್ಕಿ ಭೂಮಿಗಳನ್ನು ಅಧಿಕಾರಿ ವರ್ಗ ಹಾಗೂ ರಾಜಕೀಯ ಮುಖಂಡರು ಕಛೇರಿಯಲ್ಲೇ ಕುಳಿತು ಸರಕಾರ ಭೂಮಿ ಎಂದು ಬದಲಾಯಿಸುತ್ತಿದ್ದಾರೆ...
ಜಗದೀಶ್ ಕಾರಂತರ ಮೇಲಿನ ಪಿಎಫ್ಐ ದೂರಿನ ಹಿಂದೆ ಸಂಪ್ಯ ಠಾಣಾಧಿಕಾರಿ ಪಿತೂರಿ-ಹಿಂಜಾವೇ ಆರೋಪ. ಪುತ್ತೂರು,ಸೆಪ್ಟಂಬರ್ 28: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಮೇಲೆ ಪಿಎಫ್ಐ ಮುಖಾಂತರ ಕೇಸು ದಾಖಲಿಸುವುದರ ಹಿಂದೆ ಸಂಪ್ಯ ಪೋಲೀಸ್...
ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾರಣಾಂತಿಕ ಹಲ್ಲೆ ಪುತ್ತೂರು ಸೆಪ್ಟೆಂಬರ್ 28: ಅರಣ್ಯದಲ್ಲಿ ಮರ ಕಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ....
ಮತ್ತೆ 108 ಆಂಬ್ಯುಲೆನ್ಸ್ ನಲ್ಲಿ ಹೆತ್ತ ಮಹಿಳೆ ಮಂಗಳೂರು ಸೆಪ್ಟೆಂಬರ್ 28: ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಕಡಬದಲ್ಲಿ ನಡೆದಿದೆ. ಕೋಡಿಂಬಾಳ...
ಮೌಢ್ಯ ನಿಷೇಧ ಮಸೂದೆ ತುಳುನಾಡಿನ ಭೂತ ಕೊಲಗಳಿಗೆ ಸಮಸ್ಯೆ – ಪಾಲೇಮಾರ್ ಮಂಗಳೂರು ಸೆಪ್ಟೆಂಬರ್ 28: ಮೂಢನಂಬಿಕೆಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕರ್ನಾಟಕ ಅಮಾನವೀಯ ದುಷ್ಟ ಮತ್ತು ವಾಮಾಚಾರ ಪ್ರತಿಬಂಧಕ ಮತ್ತು ನಿರ್ಮೂಲನೆ ಮಸೂದೆ 2017...
ಡಿಸೆಂಬರ್ ಅಂತ್ಯದೊಳಗೆ ಪ್ರಳಯ : ವಿಜ್ಞಾನಿಯಿಂದ ಪ್ರಧಾನಿಗೆ ಪತ್ರ ಬೆಂಗಳೂರು, ಸೆಪ್ಟೆಂಬರ್ 28 : ಡಿಸೆಂಬರ್ 31ರೊಳಗೆ ಪ್ರಳಯ ಸಂಭವಿಸಲಿದ್ದು ಭಾರತವೂ ಸೇರಿ 11 ದೇಶಗಳಿಗೆ ತೊಂದರೆಯುಂಟಾಗಲಿದೆ ಎಂದು ಕೇರಳದ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ. ಈ ಬಗ್ಗೆ...
ಜನವರಿಯಲ್ಲಿ ಅಂತರಾಷ್ಟ್ರೀಯ ಕೊಂಕಣಿ ಭಾಷಾ ಸಮ್ಮೇಳನ ಮಂಗಳೂರು, ಸೆಪ್ಟೆಂಬರ್ 28 : ಕೊಂಕಣಿಯ ಮಾನ್ಯತೆಯ ಬೆಳ್ಳಿ ಹಬ್ಬದ ಆಚರಣೆಯ ಪ್ರಯುಕ್ತವಾಗಿ ಕೊಂಕಣಿ ಅಕಾಡೆಮಿಯು ಒಂದು ಮಹತ್ವದ ಕಾರ್ಯಕ್ರಮವಾಗಿ ಅಂತರಾಷ್ಟ್ರೀಯ ಮಟ್ಟದ ಕೊಂಕಣಿ ಭಾಷಾ ಸಮ್ಮೇಳನವನ್ನು...
ಸಿಗರೇಟ್ ಮಾರುವ ಅಂಗಡಿಗಳಲ್ಲಿ ತಿಂಡಿ ಪದಾರ್ಥ ಗಳು ಬ್ಯಾನ್ ಹೊಸದಿಲ್ಲಿ ಸೆಪ್ಟೆಂಬರ್ 27: ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಪರವಾನಗಿ ಪಡೆದ ಅಂಗಡಿಗಳು, ಇತರ ಯಾವುದೇ ತಿಂಡಿ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು...
ಮಲ್ಪೆ ಬೀಚ್ ನಲ್ಲಿ ಸ್ಟಿಂಗ್ ರೇ ದಾಳಿ : ಹಲವರಿಗೆ ಗಾಯ ಉಡುಪಿ,ಸೆಪ್ಟೆಂಬರ್ 26 : ಕಳೆದ ಎರಡು ದಿನಗಳಿಂದ ಉಡುಪಿಯ ಮಲ್ಪೆ ಬೀಚಿನಲ್ಲಿ ಸಮುದ್ರಕ್ಕೆ ಇಳಿದವರಿಗೆ ತೊರಕೆ ಮೀನು ಅಥವಾ ಸ್ಟಿಂಗ್ ರೇ ಇಂಜೆಕ್ಷನ್ ರುಚಿ...
ಪುತ್ತೂರಿನಲ್ಲೊಬ್ಬ ಶ್ವಾನಪ್ರೇಮಿ ಜನಪ್ರತಿನಿಧಿ ಪುತ್ತೂರು,ಸೆಪ್ಟಂಬರ್ 27: ಸಮಾಜದಲ್ಲಿ ಹೆಣ್ಣಿನ ಮೇಲಿನ ತಾರತಮ್ಯ ಇಂದು ನಿನ್ನೆಯದಲ್ಲ. ಈ ತಾರತಮ್ಯವನ್ನು ಜನ ಕೇವಲ ಮನುಷ್ಯರಿಗೆ ಮಾತ್ರ ಸೀಮಿತಗೊಳಿಸದೆ ಇದನ್ನು ತಮ್ಮ ಅತ್ಯಂತ ಸನಿಹದ ಹಾಗೂ ನಂಬಿಕಸ್ಥ ಪ್ರಾಣಿಯಾದ ನಾಯಿಯಲ್ಲೂ...