ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೇಸ್ ಮಂಗಳೂರು ಸೆಪ್ಟೆಂಬರ್ 23: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಸೆಡ್ಡು ಹೊಡೆಯಲು ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಪರಿಕಲ್ಪನೆಯಡಿ...
ಪೊಲೀಸಪ್ಪನ ಅಮಾನವೀಯ ವರ್ತನೆ- ವಿದ್ಯಾರ್ಥಿಗೆ ಪೀಡನೆ ಪುತ್ತೂರು ಸೆಪ್ಟೆಂಬರ್ 22: ಅಸೌಖ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯ ಮೇಲೆ ಪೊಲೀಸ್ ಪೇದೆಯೊಬ್ಬ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಬಸ್ ನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿ ಇಂದು...
ಆರ್ ಟಿಸಿ ಇನ್ನು ಬ್ಲಾಕ್ ಆಂಡ್ ವೈಟ್ ಉಡುಪಿ, ಸೆಪ್ಟೆಂಬರ್ 22: ಕಂದಾಯ ಇಲಾಖೆಯಿಂದ ರೈತರಿಗೆ /ಸಾರ್ವಜನಿಕರಿಗೆ ಗಣಕೀಕೃತ ಪಹಣಿಗಳನ್ನು ವಿತರಿಸುವ ಸೌಲಭ್ಯವನ್ನು 2001 ರಿಂದ ಜಾರಿಗೆ ತರಲಾಗಿರುತ್ತದೆ. ಸರ್ಕಾರವು ಪ್ರಸ್ತುತ ನೀಲಿ ಬಣ್ಣದ ಪೂರ್ವ...
ಸಾಲಿಗ್ರಾಮ ಪಟ್ಟಣ ಪಂಚಾಯತ್ – ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಕಾರ್ಯಾಗಾರ ಉಡುಪಿ, ಸೆಪ್ಟೆಂಬರ್ 22 : ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ‘ಘನ ಮತ್ತು ದ್ರವ ಸಂಪನ್ಮೂಲ’ ನಿರ್ವಹಣೆ (ಎಸ್.ಎಲ್.ಆರ್.ಎಂ) ಯೋಜನೆಯ ಕಾರ್ಯಾಗಾರವನ್ನು...
ತಂಬಾಕು ಉತ್ಪನ್ನ ಮಾರಾಟ – ದಾಳಿ ಉಡುಪಿ, ಸೆಪ್ಟೆಂಬರ್ 22:- ಉಡುಪಿ ಜಿಲ್ಲೆಯಲ್ಲಿ COPTA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ಕುಂದಾಪುರ ತಾಲೂಕಿನ ಸಿದ್ದಾಪುರ ಪೇಟೆ ಪ್ರದೇಶಗಳಲ್ಲಿ ವಿವಿಧ...
ಕೃಷಿ ಇಲಾಖೆ ಯೋಜನೆಗಳನ್ನು ಬಳಸಿಕೊಳ್ಳಿ- ದಿನಕರ ಬಾಬು ಉಡುಪಿ, ಸೆಪ್ಟೆಂಬರ್ 22 : ಜಿಲ್ಲೆಯ ಕೃಷಿ ಇಲಾಖೆಯಲ್ಲಿ ರೈತರಿಗಾಗಿ ಹಲವು ಯೋಜನೆಗಳಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸದ ಕಾರಣ ಯೋಜನೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ...
ಪುತ್ತೂರು,ಸೆಪ್ಟಂಬರ್ 22:ಸರಕಾರಿ ಜಮೀನಿನಲ್ಲಿ ನಿರ್ಮಾಣಗೊಂಡಿದ್ದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪುತ್ತೂರು ತಾಲೂಕಿನ ಕಡಬದ ಕಲ್ಲುಗುಡ್ಡೆಯ ಮದ್ಯದಂಗಡಿಗೆ ಕೊನೆಗೂ ಬಂದ್ ಭಾಗ್ಯ ದೊರೆತಿದೆ. ಮದ್ಯದಂಗಡಿಯನ್ನು ಮುಚ್ಚಬೇಕೆಂದ ಆಗ್ರಹಿಸಿ ಕಳೆದ 10 ದಿನಗಳಿಂದ ನಿರಂತರ ಹೋರಾಟವನ್ನು ನಡೆಸುತ್ತಿದ್ದ ಗ್ರಾಮಸ್ಥರು ಹಾಗೂ...
ಸುಳ್ಯ,ಸೆಪ್ಟಂಬರ್ 22: ಸುಳ್ಯ ತಾಲೂಕಿನ ಕಲ್ಮಕಾರು ಹಾಗೂ ಬಾಳುಗೋಡು ಗ್ರಾಮಗಳನ್ನು ಪುಷ್ಪಗಿರಿ ವನ್ಯಧಾಮಕ್ಕೆ ಸೇರಿಸಿರುವುದನ್ನು ವಿರೋಧಿಸಿ ಐದು ಗ್ರಾಮಗಳ ಗ್ರಾಮಸ್ಥರು ನಿರಂತರ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಲ್ಲಮೊಗರಿನಲ್ಲಿ ನಡೆದ ಅರಣ್ಯ ಅಧಿಕಾರಿಗಳ ಹಾಗೂ ಗ್ರಾಮಸ್ಥರ ನಡುವೆ ನಡೆದ...
ಮಂಗಳೂರು,ಸೆಪ್ಟಂಬರ್ 22: ಆಹಾರ ಸಚಿವ ಯು.ಟಿ.ಖಾದರ್ ಸ್ವ ಕ್ಷೇತ್ರವಾದ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಪಡಿತರ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ತಲೆದೋರಿದೆ. ಪಡಿತರಕ್ಕಾಗಿ ಕಳೆದ ಒಂದು ವಾರದಿಂದ ಜನ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿದಿನ...
ಮಂಗಳೂರು,ಸೆಪ್ಟಂಬರ್ 22: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭವಾಗೋದು ಸಾಮಾನ್ಯ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡಬೇಕು, ಜವಾಬ್ದಾರಿ ನೀಡಬೇಕು ಎನ್ನುವ ಲಾಭಿಗಳು ಹುಟ್ಟಿಕೊಳ್ಳೋದು ಇದೇ ಸಮಯದಲ್ಲಿ. ಅಂಥಹುದೇ ಒಂದು...