ಹೊಸ ಅಧೀಕ್ಷಕರ ಎಫೆಕ್ಟ್ – ಮಂಗಳೂರು ಜೈಲಿಗೆ ಪೊಲೀಸರ ದಾಳಿ ಮಂಗಳೂರು ಸೆಪ್ಟೆಂಬರ್ 19: ಮಂಗಳೂರು ಜೈಲಿಗೆ ಬೆಳ್ಳಂಬೆಳಿಗ್ಗೆ ಪೊಲೀಸ್ ದಾಳಿ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಜೈಲಿನೊಳಗೆ ಶೋಧಕಾರ್ಯ...
ಪ್ಲ್ಯಾಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ – 3 ಮಹಿಳೆಯರು ಸೇರಿದಂತೆ ಒರ್ವನ ಬಂಧನ ಮಂಗಳೂರು ಸೆಪ್ಟೆಂಬರ್ 18: ಫ್ಲ್ಯಾಟ್ ಒಂದರಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ ನಗರ ಹೊರವಲಯದ ಯೆಯ್ಯಾಡಿಯ ಫ್ಲ್ಯಾಟ್...
ಕ್ಯಾಂಪ್ಕೋ 26.22 ಕೋಟಿ ಲಾಭ ಮಂಗಳೂರು ಸೆಪ್ಟೆಂಬರ್ 18: ಸಹಕಾರಿ ಕ್ಷೇತ್ರದ ಕ್ಯಾಂಪ್ಕೋ 2016- 17 ನೇ ಸಾಲಿನಲ್ಲಿ 1600 ಕೋಟಿ ರೂಪಾಯಿ ಗೂ ಅಧಿಕ ವ್ಯವಹಾರ ನಡೆಸಿದ್ದು 26.22 ಕೋಟಿ ರೂಪಾಯಿ ನಿವ್ವಳ ಲಾಭ...
ತುರವೇ ಕಛೇರಿ ಮೇಲೆ ದುಷ್ಕರ್ಮಿಗಳ ದಾಳಿ ಮಂಗಳೂರು, ಸೆಪ್ಟೆಂಬರ್ 18 : ತುಳು ನಾಡ ರಕ್ಷಣಾ ವೇದಿಕೆಯ ಶಾಖಾ ಕಚೇರಿಯ ಮೇಲೆ ಕಿಡಿಗೇಡಿಗಳ ದಾಳಿ ನಡೆದಿದೆ. ಮಂಗಳೂರಿನ ಕೊಣಾಜೆ ಕುತ್ತಾರಿನಲ್ಲಿ ಈ ಘಟನೆ ನಡೆದಿದೆ. ಕಳೆದ...
ಮಂಗಳೂರು ಮೂಲದ ಬೆಡಗಿ ಸಮಂತ ಪ್ರಭು ಸಮಂತ ರುತ್ ಪ್ರಭು ಮಂಗಳೂರು ಮೂಲದ ಈಕೆ 1986 ರಲ್ಲಿ ಚೆನೈಯಲ್ಲಿ ಜನಿಸಿದ್ದರು . ಈಕೆ ತಮಿಳು ಹಾಗು ತೆಲುಗು ಚಿತ್ರರಂಗದ ಮೂಲಕ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು....
NH 66 ಕಾರು ಡಿಕ್ಕಿ ಪಾದಚಾರಿ ಸಾವು ಉಡುಪಿ, ಸೆಪ್ಟೆಂಬರ್ 18 : ಉಡುಪಿಯಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟಾ ಎಂಬಲ್ಲಿ ಈ ದುರ್ಘಟನೆ...
4 ಕೆ.ಜಿ ಬಂಗಾರದ ಬಳೆಗಳ ದರೋಡೆ ಉಡುಪಿ ಸೆಪ್ಟೆಂಬರ್ 18: ಮಾರಕಾಯುಧಗಳನ್ನು ತೋರಿಸಿ ವ್ಯಕ್ತಿಯೋರ್ವರನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಿರುವನಂತಪುರು-ಮುಂಬೈ ಮಧ್ಯೆ ಸಂಚರಿಸುವ ನೇತ್ರಾವತಿ ಎಕ್ಸ್ ಪ್ರಸ್ ರೈಲಿನಲ್ಲಿ ನಡೆದಿದೆ. ಮುಂಬೈಯ ಆಭರಣ...
ಮದ್ಯದಂಗಡಿ ವಿರೋಧಿಸಿ ಮುಷ್ಕರ ಪುತ್ತೂರು,ಸೆಪ್ಟಂಬರ್ 18: ಸರಕಾರಿ ಜಮೀನಿನಲ್ಲಿ ಆರಂಭವಾದ ಮದ್ಯದಂಗಡಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಕಡಬ ನೂಜಿಬಾಳ್ತಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟಂಬರ್ 10 ರಂದು ನೂಜಿಬಾಳ್ತಿಲದ ಕಲ್ಲುಗುಡ್ಡೆಯ ಪೇಟೆಯಲ್ಲಿರುವ...
ಸೆಪ್ಟೆಂಬರ್ 21ರಂದು ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ಮಂಗಳೂರು,ಸೆಪ್ಟಂಬರ್ 18: ಮಂಗಳೂರು ದಸರಾ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದಲ್ಲಿ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ಇದೇ ಸೆಪ್ಟೆಂಬರ್...
ರಸ್ತೆಯಲ್ಲಿ ಹರಿದ ಆಯಿಲ್, ಸ್ಕಿಡ್ ಆಗಿ ಬಿದ್ದ ಬೈಕ್ ಸವಾರರು ಮಂಗಳೂರು ಸೆಪ್ಟೆಂಬರ್ 18: ಮಂಗಳೂರು ಜನನಿಬಿಡ ರಸ್ತೆಯಲ್ಲಿ ಆಯಿಲ್ ಹರಿದು ದ್ವಿಚಕ್ರ ವಾಹನ ಸವಾರರು ರಸ್ತೆಗೆ ಉರುಳಿ ಬಿದ್ದು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ....