ಮಂಗಳೂರು ಸೆಪ್ಟೆಂಬರ್ 13: ಯೇಸು ಕ್ರಿಸ್ತರು ಹಾಗೂ ಸಂತ ಮದರ್ ತೆರೆಸಾ ಅವರ ಕುರಿತು ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಅಕ್ಷರ್ ಬೋಳಿಯಮಜಲ್ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ...
ಮಂಗಳೂರು, ಸೆಪ್ಟೆಂಬರ್ 13 : ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೋಲಿಸರು ಬಂಧಿಸಿದ್ದಾರೆ. 29 ವರ್ಷದ ಮಂಗಳೂರಿನ ಬಿಜೈ ನಿವಾಸಿ ರಕ್ಷಿತ್ ಶೆಟ್ಟಿಯೇ ಅತ್ಯಾಚಾರ ಎಸಗಿದ ಆರೋಪಿ. ಪಾಂಡೇಶ್ವರ ಮಹಿಳಾ...
ಮಂಗಳೂರು ಸೆಪ್ಟೆಂಬರ್ 12: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿ ಅವರ ವಿಗ್ರಹಕ್ಕೆ ಅರಣ್ಯ ಇಲಾಖೆಯ ವಿರೋಧದ ನಡುವೆಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಕ್ಷೀರಾಭಿಷೇಕ ಮೂಲಕ ಶುದ್ಧೀಕರಣ ಪ್ರಕ್ರಿಯೆ ನೆರವೇರಿಸಿದ್ದಾರೆ. ಕೋಟಿ...
ಮಂಗಳೂರು ಸೆಪ್ಟೆಂಬರ್ 12: ಪಡಿತರ ಸಾಮಗ್ರಿಗಳನ್ನು ಪೂರೈಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಅನುಕೂಲವಾಗಲು ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ. ಇಂಟರ್ ನೆಟ್ ಸೌಲಭ್ಯ ಇದ್ದು ಪಿಒಎಸ್ಗಳನ್ನು ಅಳವಡಿಸದೇ ಇರುವ ಕಡೆ...
ಬೆಂಗಳೂರು, ಸೆಪ್ಟೆಂಬರ್ 12 : ಬಂಟ್ವಾಳ ಪತ್ರಕರ್ತನ ಬಂಧನ ಪ್ರಕರಣದ ಸಮಗ್ರ ತನಿಖೆ ಮಾಡುವಂತೆ ಶಾಸಕ ಮೊಯಿದಿನ್ ಬಾವಾ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮೊಯಿದಿನ್ ಬಾವಾ...
ಮಂಗಳೂರು,ಸೆಪ್ಟಂಬರ್ 12:ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೊನೆಗೂ ಬಾಂಬೆ ಬ್ಲಡ್ ದೊರೆತಿದೆ. ಉಡುಪಿ ಜಿಲ್ಲೆಯ ನಂದಳಿಕೆಯ ಸುಹಾಸ್ ಹೆಗ್ಡೆ ಎಂಬವರು ರಕ್ತದಾನದ ಮೂಲಕ ರಕ್ತವನ್ನು ನೀಡಿದ್ದಾರೆ. ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ರಕ್ತದ ಗುಂಪಿಗಾಗಿ...
ಮಂಗಳೂರು, ಸೆಪ್ಟಂಬರ್ 12: ಮಂಗಳೂರು ಅಂಚೆ ವಿಭಾಗದ ವ್ಯಾಪ್ತಿಯಲ್ಲಿರುವ ಪ್ರಧಾನ ಅಂಚೆ ಕಚೇರಿಗಳು, ಉಪ ಅಂಚೆ ಕಚೇರಿಗಳು ಸೆಪ್ಟೆಂಬರ್ 18 ರಂದು ಸ್ಥಗಿತಗೊಳ್ಳಲಿವೆ. ಅಂಚೆ ಕಚೇರಿಗಳಲ್ಲಿ ಉನ್ನತ ತಂತ್ರಜ್ಞಾನದ ಅನುಷ್ಠಾನ ಮಾಡಲಿರುವುದರಿಂದ ಸೆಪ್ಟಂಬರ್ 18 ರಂದು...
ಉಡುಪಿ, ಸೆಪ್ಟೆಂಬರ್ 12 : ಉಡುಪಿ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದಲ್ಲಿರುವ ಸ್ವ ಸಹಾಯ ಸಂಘಗಳ ಘನ ಮತ್ತು ದ್ರವ ಸಂಪನ್ಮೂಲ ಉತ್ಪನ್ನಗಳು ಇದೀಗ ಎಲ್ಲೆಡೆ ಮನೆಮಾತಾಗಿವೆ. ತೋಟಗಳಲ್ಲಿ ಹಾಗೂ ಮನೆಯಲ್ಲಿ ಬೆಳೆಯುವ ಎಲ್ಲಾ ಜಾತಿಯ...
ಉಡುಪಿ, ಸೆಪ್ಟೆಂಬರ್ 12: ದೈನಂದಿನ ಜೀವನದಲ್ಲಿ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರೀಕರಿಗೆ ಒತ್ತಡವನ್ನು ಕಡಿಮೆ ಮಾಡುವಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಸಹಾಯಕವಾಗುತ್ತವೆ ಎಂದು ಉಡುಪಿ ರೆಡ್ ಕ್ರಾಸ್ ನ ಅಧ್ಯಕ್ಷ ಡಾ. ಉಮೇಶ್...
ಉಡುಪಿ, ಸೆಪ್ಟೆಂಬರ್ 12: 2017-18 ನೇ ಸಾಲಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯು,ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೊಡ ತನ್ನ 99ನೇ ವಾರ್ಷಿಕ ಮಹಾಸಭೆಯಲ್ಲಿ 2016-2017 ನೇ ಸಾಲಿನಲ್ಲಿ...