ಮಂಗಳೂರು,ಸೆಪ್ಟೆಂಬರ್ 12 : ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಸಾವಿನ ನಿಗೂಢತೆಯ ಕುರಿತು ಪೊಲೀಸರು ನಡೆಸಿದ ತನಿಖೆಯ ಸಂಪೂರ್ಣ ವರದಿಯ ಸತ್ಯಾಂಶವನ್ನು ಸಪ್ಟೆಂಬರ್ 20 ರ ಒಳಗೆ ಬಹಿರಂಗಗೊಳಿಸದಿದ್ದಲ್ಲಿ ಸಪ್ಟೆಂಬರ್ 23 ರಂದು ಅರೆಬೆತ್ತಲೆ ಮೆರವಣೆಗೆ...
ಮಂಗಳೂರು, ಸೆಪ್ಟೆಂಬರ್ 12 : ಮಂಗಳೂರು ನಗರದ ಯುನಿಟಿ ಆಸ್ಪತ್ರೆಯ ಮಹಿಳಾ ಉದ್ಯೋಗಿ ಸ್ಪೂರ್ತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸ್ಪೂರ್ತಿಯ ಮನೆಯವರು ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಪೂರ್ತಿಯ ಸಹೋದರಿ ಶ್ರುತಿ ಅವರು ಯುನಿಟಿ ಆಸ್ಪತ್ರೆಯ...
ಮಂಗಳೂರು ಸೆಪ್ಟೆಂಬರ್ 12: ಕ್ರೈಸ್ತ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಅಕ್ಷರ ಬೋಳಿಯಮಜಲ್ ಎಂಬವರು ತಮ್ಮ ಫೇಸ್...
ಬೆಂಗಳೂರು – ಬಹು ನಿರೀಕ್ಷಿತ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನ 5ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಕನ್ನಡ ಕಿರುತೆರೆಯಲ್ಲಿ ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್, ಕಲರ್ಸ್ ಕನ್ನಡ...
ಪುತ್ತೂರು ಸೆಪ್ಟೆಂಬರ್ 12: ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿಗೆ ಪುತ್ಥಳಿಗೆ ಅವಮಾನ ಮಾಡಿದ ಹಿನ್ನಲೆಯಲ್ಲಿ ದೇಯಿಬೈದೆದಿ...
ಮಂಗಳೂರು, ಸೆಪ್ಟೆಂಬರ್ 12 : ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಉಳ್ಳಾಲ ಸೋಮೇಶ್ವರ ಉಚ್ಚಿಲದಲ್ಲಿ ಸಂಭವಿಸಿದೆ. 21 ವರ್ಷದ ಸ್ಪೂರ್ತಿಯೇ ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪೂರ್ತಿ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಒಂದುವರೆ ತಿಂಗಳ ಹಿಂದೆ...
ಮಂಗಳೂರು, ಸೆಪ್ಟೆಂಬರ್ 12 :ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ, ಅಸಭ್ಯ ಚಿತ್ರಗಳನ್ನು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಅರೋಪಿಯನ್ನು ಕಂಕನಾಡಿ ನಗರ ಪೋಲಿಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ರವಿನಾಯ್ಕ್ ಬಂಧಿಸಿದ್ದಾರೆ. ಬಂಧಿತನನ್ನು...
ಮಂಗಳೂರು ಸೆಪ್ಟಂಬರ್ 12 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 50 ಕೋಟಿ ರೂ. ಬಿಡುಗಡೆ ಮಾಡುವಂತೆ ಹಾಗೂ ಮಂಗಳೂರು ಪಾಲಿಕೆಯಲ್ಲಿ ಖಾಲಿ ಇರುವ ಅಧಿಕಾರಿಗಳ...
ಮಂಗಳೂರು ಸೆಪ್ಟೆಂಬರ್ 12: ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಪೋಟೊ ಅಪ್ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನು...
ಉಡುಪಿ, ಸೆಪ್ಟಂಬರ್ 11: ಜಿಲ್ಲೆಯ ಸಿಆರ್ ಝೆ಼ಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಮುದ್ರದಲ್ಲಿ ದೋಣಿಗಳು ಸಂಚರಿಸಲು ಅಡ್ಡಿಯಾಗಿರುವ ಮರುಳು ದಿಬ್ಬಗಳನ್ನು ಮಾತ್ರ ತೆಗೆಯಲು ಅವಕಾಶ ನೀಡಲಾಗಿದೆ ಎಂದು ಮೀನುಗಾರಿಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ...