ಮಂಗಳೂರು,ಸೆಪ್ಟೆಂಬರ್ 11: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಅರೋಪಿಗಳ ಮೇಲೆ ಹಲ್ಲೆ ನಡೆದಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಇಂದು ಅಪರಾಹ್ನ ಈ ಘಟನೆ ನಡೆದಿದೆ. ಬಜಿಲಕೇರಿ ಧನರಾಜ್ ಮತ್ತು ತಂಡದವರು ಭಾಸ್ಕರ ಶೆಟ್ಟಿ ಪುತ್ರ ನವನೀತ್...
ಮಂಗಳೂರು ಸೆಪ್ಟೆಂಬರ್ 11: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಎಸ್ ಡಿಎಂ ಕಾಲೇಜಿನ ಬಿಬಿಎ ವಿಭಾಗದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಬಿಬಿಎ ವಿಭಾಗದ 4...
ಮಂಗಳೂರು,ಸೆಪ್ಟೆಂಬರ್ 11 : ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿಗೆ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಕಾರಣ ಎಂದು ಮಹಿಳಾ ಹೋರಾಟಗಾರ್ತಿ ಕೆ.ಎಸ್. ವಿಮಲಾ ಅವರು ಅರೋಪಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು...
ನವದೆಹಲಿ ಸೆಪ್ಟೆಂಬರ್ 11:ವಂದೇ ಮಾತರಂ ಹೇಳುವುದು ಕೆಲವರಿಗೆ ಇಷ್ಟವಾಗದೇ ಇರಬಹುದು, ದೇಶಕ್ಕೆ ಕೇಡು ಮಾಡಿ ವಂದೇ ಮಾತರಂ ಹೇಳುವುದು ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನಿಸಿದ್ದಾರೆ. ಅಮೆರಿಕದ ಚಿಕಾಗೋ ವಿಶ್ವಸಮ್ಮೇಳನದಲ್ಲಿ ಸ್ವಾಮಿ...
ಬಂಟ್ವಾಳ, ಸೆಪ್ಟೆಂಬರ್ 11 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪದ ಕಡೆ ಶಿವಾಲಯ ದೇವಾಲಯಕ್ಕೆ ನಿನ್ನೆ ರಾತ್ರಿ ನುಗ್ಗಿದ ಕಳ್ಳರು...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಗಳ ಭವಿಷ್ಯಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ “ಸುಕನ್ಯಾ ಸಮೃದ್ಧಿ” ಯೋಜನೆಯನ್ನ ಜಾರಿಗೆ ತಂದಿದೆ. “ಬೇಟಿ ಬಚಾವೋ, ಬೇಟಿ ಪಡಾವೋ” ಆಶಯದಡಿಯಲ್ಲಿ ಈ...
ಮಂಗಳೂರು, ಸೆಪ್ಟೆಂಬರ್ 11: ವರದಿ ಮಾಡಲು ತೆರಳಿದ್ದ ಪತ್ರಕರ್ತನಿಗೇ ನ್ಯಾಯಾಲಯದಲ್ಲಿ ಸಾಕ್ಷೀ ಹೇಳಬೇಕಾದ ಸನ್ನಿವೇಶ ಮಂಗಳೂರಿನ ಪತ್ರಕರ್ತನಿಗೆ ಬಂದಿದೆ. ಮಂಗಳೂರಿನಿಂದ ಬಯಲು ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಕರಾವಳಿಯ ಜೀವನದಿಯಾದ ನೇತ್ರಾವತಿಯ...
ಉಡುಪಿ, ಸೆಪ್ಟಂಬರ್ 10 : ಉಡುಪಿಯಲ್ಲಿ ಒಂದು ವರ್ಷದ ಅವಧಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ 5 ಸುಸುಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ...
ಪುತ್ತೂರು ಸೆಪ್ಟೆಂಬರ್ 10 : ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿಬೈದೆದಿ ಪುತ್ಥಳಿಯೊಂದಿಗೆ ಅಶ್ಲೀಲ ಚಿತ್ರ ತೆಗೆದು ಸಾಮಾಜಿಕ...
ಪುತ್ತೂರು ಸೆಪ್ಟೆಂಬರ್ 10 : ಕೋಟಿ ಚೆನ್ನಯ್ಯ ತಾಯಿ ದೇಯಿಬೈದೆದಿ ವಿಗ್ರಹಕ್ಕೆ ಯುವಕನೊಬ್ಬ ಅವಮಾನ ಮಾಡಿ ಆ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ವಿರುದ್ದ ಬಿಲ್ಲವ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ದೇಯಿಬೈದೆದಿ ಪುತ್ಥಳಿ ಬಳಿ ಅಶ್ಲೀಲ...