ಮಂಗಳೂರು ಅಗಸ್ಟ್ 31 : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ. ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ...
ಮಂಗಳೂರು,ಆಗಸ್ಟ್ 31: ಕೆಂಪೇಗೌಡನ ಅರಗಿಣಿ ರಾಗಿಣಿ ಇಂದು ಕರಾವಳಿ ನಗರಿ ಮಂಗಳೂರಿಗೆ ಬಂದಿದ್ದಳು. ಮಂಗಳೂರು ನಗರದ ಮಣ್ಣಗುಡ್ಡ ನಂದಿನಿ ಫಿಶ್ ಬೌಲ್ ರೆಸ್ಟೋರೆಂಟ್ ನಲ್ಲಿ ಕರಾವಳಿಯ ತಾಜಾ ಮೀನಿನ ಖಾದ್ಯಗಳಾದ ಅಂಜಲ್ ಫ್ರೈ ಮತ್ತು ಫಿಸ್...
ಮಂಗಳೂರು, ಆಗಸ್ಟ್ 31: ಆಧಾರ್ ಕಾರ್ಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದಕ್ಷಿಣ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ...
ಉಡುಪಿ,ಆಗಸ್ಟ್ 31: ಯುವ ಸಮುದಾಯದಲ್ಲಿ ವಿಶೇಷವಾದ ಶಕ್ತಿ ಸಾಮಥ್ರ್ಯಗಳಿದ್ದು ಅವರು ಸಾಹಸ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ತಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸಲು ವೇದಿಕೆ ದೊರೆಯುತ್ತದೆ. ಅವರು ಜೀವನದಲ್ಲಿ ಅಧ್ಬುತವಾದ ಯಶಸ್ಸನ್ನು ಸಾಧಿಸಬಹುದೆಂಬ ಖ್ಯಾತ ಉಧ್ಯಮಿ ಹಾಗೂ ಉಡುಪಿ ಜಿಲ್ಲಾ...
ಮಂಗಳೂರು, ಆಗಸ್ಟ್ 31 : ಬುಧವಾರ ಕೂಳೂರು ಮೇಲುಕೊಪ್ಪಲದ ನವೀನ್ ಶೆಟ್ಟಿ ಎಂಬವರ ಮನೆಯಿಂದ ಕದ್ದ ದನ ಕಳ್ಳರನ್ನು ಪೋಲಿಸರು ಬಂಧಿಸಿದ್ದಾರೆ. ನವೀನ್ ಶೆಟ್ಟಿ ಅವರ ದನ ಕಳ್ಳತನ ನಡೆಸಿದ್ದ ಅಶ್ರಫನ್ನು ಸೇರಿ ಇನ್ನಿಬ್ಬರು ಆರೋಪಿಗಳನ್ನು...
ಮಂಗಳೂರು, ಆಗಸ್ಟ್ 31 : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ 1688 ಅಂಗನವಾಡಿ ಕೇಂದ್ರಗಳು ಇನ್ನು ಮುಂದೆ ಆಗಲಿವೆ ಪ್ಲಾಸ್ಟಿಕ್ ಶೇಖರಣಾ ಕೇಂದ್ರಗಳು. ಅಂಗನವಾಡಿಗಳು ಮನೆಮನೆಗಳಿಂದ ಉಪಯೋಗಿಸಿದ ಪ್ಲಾಸ್ಟಿಕ್ ಸಂಗ್ರಹಿಸುವ ಕೆಲಸ ಮಾಡಬೇಕು. ಹೀಗಂತ...
ಮಂಗಳೂರು ಆಗಸ್ಟ್31: ಬಕ್ರೀದ್ ಹಬ್ಬ ಆಚರಿಸುವ ಸಂದರ್ಭದಲ್ಲಿ ಅಕ್ರಮವಾಗಿ ಒಂಟೆ/ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆಯನ್ನು ತಡೆಗಟ್ಟುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಯಾರೇ ಆಗಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ/...
ಉಡುಪಿ, ಆಗಸ್ಟ್ 31 : ಮೀನುಗಾರಿಕೆಗೆ ತೆರಳಿದ್ದ ದೋಣಿ ಆಳ ಸಮುದ್ರದಲ್ಲಿ ಮಗುಚಿ ಬಿದ್ದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಅರಬ್ಬಿ ಸಮುದ್ರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೀನುಗಾರಿಕೆಗೆ...
ಬಂಟ್ವಾಳ, ಆಗಸ್ಟ್ 31 : ಸಾರ್ವಜನಿಕ ಟಾಯ್ಲೆಟಿನಲ್ಲಿ ಕಾಮದಾಟ ನಡೆಸುತ್ತಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಬಸ್ ನಿಲ್ದಾಣದ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿ ಈ ಹಾಡು ಹಗಲೇ ಸಾರ್ವಜನಿಕರಿಗೆ...
ಉಡುಪಿ, ಆಗಸ್ಟ್ 31 : ಮನೆಯಿಂದ ಕಾಣೆಯಾಗಿದ್ದ ತಂದೆ ಮತ್ತು ಮಗಳ ಶವ ಇಂದು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಹೊರವಲಯದ ಮಲ್ಪೆಯ ಕೊಡವೂರು ಎಂಬಲ್ಲಿನ ನಿವಾಸಿ 37 ವರ್ಷದ ಶರತ್...