ಮಂಗಳೂರು ಅಗಸ್ಟ್ 29:- ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ಒಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಪದ್ಮನಾಭ ಎಂಬುವರಿಗೆ ಸೇರಿದ ಸೀ ಮಾಸ್ಟರ್ ಟ್ರಾಲ್ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ದಡಕ್ಕೆ...
ಮಂಗಳೂರು ಅಗಸ್ಟ್ 29:- ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊರ್ವ ನಿರಂತರ 6 ತಿಂಗಳ ಕಾಲ ಅತ್ಯಾಚಾರ ಎಸಗಿದ ಪೈಶಾಚಿಕ ಕೃತ್ಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಕೆಲಸ...
ಮಂಗಳೂರು,ಆಗಸ್ಟ್ 29 : ದ.ಕ.ಜಿಲ್ಲೆಯಲ್ಲಿರುವ ಆದಿವಾಸಿ ಪಂಗಡಕ್ಕೆ ಸೇರಿದ ಕೊರಗ ಜನಾಂಗದವರ ಸಮಾಜದಲ್ಲಿ ಆಚರಣೆಯಲ್ಲಿರುವ ಅಜಲು ಪದ್ದತಿಯನ್ನು ನಿಷೇದಿಸಲು ಕರ್ನಾಟಕ ಸರಕಾರ ಕೊರಗರ (ಅಜಲು ಪದ್ದತಿ ನಿಷೇಧ)ಅದ್ಯಾದೇಶವನ್ನು ಕರ್ನಾಟಕ ಸರಕಾರದ ಸಚಿವಾಲಯ ಅಧಿಸೂಚನೆ ಜಾರಿಗೊಳಿಸಿದೆ. ದಸರಾ...
ಪುತ್ತೂರು, ಆಗಸ್ಟ್ 29 : ಬೆಂಗಳೂರು ಮಂಗಳೂರು ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯ- ಎಡಕುಮೇರಿ ರೈಲು ಮಾರ್ಗದ ಮಧ್ಯೆ ಇಂದು ಮದ್ಯಾಹ್ನ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರಕ್ಕೆ ತೊಡಕಾಗಿದೆ. ಮಂಗಳೂರು – ಬೆಂಗಳೂರಿನ...
ಉಡುಪಿ,ಆಗಸ್ಟ್ 29: ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವನ್ನು ಎಸ್.ಎಂ.ಎಸ್ ಪದವಿಪೂರ್ವ ಕಾಲೇಜು ಬ್ರಹ್ಮಾವರದಲ್ಲಿ ಆಯೋಜಿಸುವ ಸಂಬಂಧ ಇಂದು ಕಾಲೇಜಿನಲ್ಲಿ ಸಭೆ ನಡೆಸಲಾಯಿತು. ನವೆಂಬರ್ 15-20 ರೊಳಗಿನ ದಿನಾಂಕದಲ್ಲಿ ಕ್ರೀಡಾಕೂಟವನ್ನು ನಡೆಸುವ ಸಂಬಂಧ ಸಭೆಯಲ್ಲಿ...
ಉಡುಪಿ,ಆಗಸ್ಟ್ 26:ಜಿಲ್ಲೆಯಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲು ಮಂಜೂರಾತಿಯನ್ನು ನೀಡಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...
ಉಡುಪಿ, ಅಗಸ್ಟ್ 29 : ಖ್ಯಾತ ಬಾಲಿವುಡ್ ತಾರೆ ಪೂಜಾ ಹೆಗ್ಡೆ ತವರು ಜಿಲ್ಲೆ ಉಡುಪಿಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಕುಟುಂಬಸ್ಥರ ಜೊತೆ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನ ಆಗಮಿಸಿದ ನಟಿ ಪೂಜಾ ಹೆಗ್ಡೆ ಅವರು...
ಮಂಗಳೂರು, ಆಗಸ್ಟ್ 29 : ಜಿಲ್ಲೆಯಲ್ಲಿ ಸಾಮರಸ್ಯ ನಡಿಗೆ ಮಾಡುತ್ತೇವೆ ಆದರೆ ನೋಚಾನ್ಸ್ ಫಾರ್ ಬಿಜೆಪಿ ಪಿಎಫ್ಐ ಎಂದಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ಜಿಲ್ಲೆಯಲ್ಲಿ ಶಾಂತಿ...
ಮಂಗಳೂರು,ಆಗಸ್ಟ್ 29 : ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಕಟೀಲ್ ಗೆ ರೈ ಟಾಂಗ್ ನೀಡಿದ್ದಾರೆ. ಮಂಗಳೂರಿನ ಐಜಿ ಬಂಗ್ಲೆಯಿಂದ ಶ್ರೀಗಂಧ ಕಳವು ಪ್ರಕರಣ ಸಂಬಂಧ ಸಂಸದ ಕಟೀಲ್ ಹೇಳಿಕೆಗೆ ಸಚಿವ ರಮಾನಾಥ ರೈ ತಿರುಗೇಟು...
ಮಂಗಳೂರು, ಆಗಸ್ಟ್ 29: ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಡೀಲ್ ಬಳಿ ಹೆದ್ದಾರಿ ರಸ್ತೆಯ ಕಾಮಗಾರಿಯ ವೀಕ್ಷಣೆ ಮಾಡಿ ಕಾಮಗಾರಿ...