ಬೆಳ್ತಂಗಡಿ,ಆಗಸ್ಟ್ 28 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಯೋಜನೆಯಡಿ ಹಲವಾರು ಜಾಗೃತಿ ಕಾರ್ಯಕ್ರಮಗಳು ದೇಶಾದ್ಯಂತ ನಡೆಯುತ್ತಲೇ ಇವೆ. ಸಾಕಷ್ಟು ಮಟ್ಟದಲ್ಲಿ ಇದಕ್ಕೆ ಸ್ಪಂದನೆ ಕೂಡ ದೊರೆತಿದ್ದು ದೇಶಾದ್ಯಂತ ಸ್ವಚ್ಚತೆಯ ಬಗ್ಗೆ...
ಮಂಗಳೂರು, ಆಗಸ್ಟ್ 28 : ಇತ್ತಿಚೆಗೆ ಕಾಲೇಜ್ ಕ್ಯಾಂಪಸ್ ಹಾಸ್ಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯಾ ಳ ಮನೆಗೆ ಜೆ ಡಿ ಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ...
ಬಂಟ್ವಾಳ, ಆಗಸ್ಟ್ 28 : ವರ ನಟ ಡಾ. ರಾಜ್ ಕುಮಾರ್ ಮತ್ತು ಇತರ ನಾಯಕರೊಂದಿಗೆ ಹೆಜ್ಜೆ ಹಾಕಿದ ರಾಜ್ಯ ಅರಣ್ಯ ಹಾಗೂ ಪರಿಸರ ಸಚಿವ ರಮಾನಾಥ ರೈ ಇದೀಗ ಎಲ್ಲೆಡೆ ಸುದ್ದಿಯಲ್ಲಿದ್ದಾರೆ..!! ಒಂದೆಡೆ ರಾಜಕೀಯ...
ಪುತ್ತೂರು, ಆಗಸ್ಟ್ 28 : ಬೀದಿಬದಿಯ ವ್ಯಾಪಾರಿಗಳಿಂದ ದೇಶ ಕಾಯುವ ಸೈನಿಕರಿಗೆ ಅವಮಾನ ಮಾಡಿದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯಲ್ಲಿ ನಡೆದಿದೆ. ಇಲ್ಲಿ ರಸ್ತೆಯಲ್ಲೇ ಸಂತೆ ನಡೆಸುವ ವ್ಯಾಪಾರಿಗಳು ಜೀವದ ಹಂಗು ತೊರೆದು...
ಮಂಗಳೂರು, ಆಗಸ್ಟ್ 28 : ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟೀನನ್ನು ರಾಜ್ಯವ್ಯಾಪಿ ವಿಸ್ತರಿಸಲು ಸರಕಾರ ಚಿಂತನೆ ನಡೆಸಿದೆ.ಕರಾವಳಿ ನಗರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೂ ಈ ಇಂದಿರಾ ಕ್ಯಾಂಟೀನ್ ಗಳನ್ನು ತರಲು ಈಗಾಗಲೇ...
ರೋಹ್ಟಕ್, ಅಗಸ್ಟ್ 28: ಅತ್ಯಾಚಾರ ಪ್ರಕರಣದ ದೋಷಿ ಡೇರಾ ಸಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಇಂದು ಅಪರಾಹ್ನ ಶಿಕ್ಷೆ ಪ್ರಮಾಣವನ್ನು ಹರಿಯಾಣದ ಸಿಬಿಐ ವಿಶೇಷ ಕೋರ್ಟ್ ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಹರ್ಯಾಣದಲ್ಲಿ...
ನವದೆಹಲಿ ಅಗಸ್ಟ್ 27 : ಜುಲೈ ಆರಂಭದಿಂದ ಪೆಟ್ರೋಲ್ ದರ ಲೀಟರ್ ಗೆ 6 ರೂಪಾಯಿ ಏರಿಕೆಯಾಗಿದೆ. ಇದು ಮೂರು ವರ್ಷಗಳಲ್ಲಿ ಅತ್ಯಧಿಕ ಬೆಲೆಯಾಗಿದೆ. ದಿನ ನಿತ್ಯದ ಸಣ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ದರ...
ಮಂಗಳೂರು, ಆಗಸ್ಟ್ 27: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಕೊನೆಯ ದಿನವಾದ ಇಂದು ಶ್ರೀ ಗಣೇಶನ ಶೋಭಾ ಯಾತ್ರೆ...
ಮಂಗಳೂರು, ಆಗಸ್ಟ್ 27 : ಮಂಗಳೂರಿನ ಪ್ರತಾಪ್ ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರಿತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 70 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಇಂದು ಶ್ರೀ ಗಣಪತಿ ದೇವರಿಗೆ ” ಉಷೆ...
ಉಡುಪಿ, ಆಗಸ್ಟ್ 27: 2018 ಜನವರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ...