ಮಂಗಳೂರು, ಅಗಸ್ಟ್ 27: ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವನ್ನು ಜನಪ್ರತಿನಿಧಿಗಳ ಬದಲು ಸಂವಿಧಾನೇತರ ಶಕ್ತಿಗಳು ಆಳುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಆಮೀನ್ ಮಟ್ಟು ಆರೋಪಿಸಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಡಿವೈಎಫ್ ಐ ಮಂಗಳೂರು ನಗರ...
ಮಂಗಳೂರು, ಅಗಸ್ಟ್ 27 : ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ಮಗುಚಿದ ಪರಿಣಾಮ ಓರ್ವ ಮೀನುಗಾರ ಸಮುದ್ರಪಾಲದ ಘಟನೆ ಮಂಗಳೂರಿನ ಸುರತ್ಕಲ್ ಸಸಿಹಿತ್ಲು ಬಳಿ ಸಮುದ್ರದಲ್ಲಿ ಸಂಭವಿಸಿದೆ. ಸಮುದ್ರಪಾಲದ ಯುವಕನನ್ನು 25 ವರ್ಷದ ತರುಣ್ ಎಂದು...
ಉಡುಪಿ, ಅಗಸ್ಟ್ 27 : ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೇ ಅವರ ಕೊಲ್ಲೂರು ಕಾರ್ಯಕ್ರಮ ರದ್ದಾಗಿದೆ. ಇಂದು ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಬೇಕಾಗಿತ್ತು. ಆದರೆ ಪ್ರತಿಕೂಲ ಹವಮಾನದಿಂದ...
ಮುಂಬಯಿ, ಅಗಸ್ಟ್ 27 : ವಿಘ್ನ ನಿವಾರಕ ಗಣೇಶ ಹಬ್ಬ ಆಚರಿಸಿದ್ದಕ್ಕೆ ಖ್ಯಾತ ಬಾಲಿವುಡ್ ನಟ ಸಾಹಿಲ್ ಖಾನ್ ಗೆ ಮತಾಂಧ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕೊಟ್ಟ ಬೆದರಿಕೆಗೆ ಬಾಲಿವುಡ್ ನಟ ಖಡಕ್ ಪ್ರತ್ಯುತ್ತರ ನೀಡಿದ್ದಾರೆ....
ಉಡುಪಿ, ಆಗಸ್ಟ್ 27 : ಪ್ರತಿ ವರ್ಷದಂತೆ ಈ ಬಾರಿಯೂ ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ- ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಜನರನ್ನು ಒಗ್ಗೂಡಿಸಲು ಮಹಾರಾಷ್ಟ್ರದಲ್ಲಿ ಬಾಲಗಂಗಾಧರ ತಿಲಕರಿಂದ ಆರಂಭಗೊಂಡ ಸಾರ್ವಜನಿಕ ಗಣೇಶೋತ್ಸವ ಕರಾವಳಿನಾಡಿನಲ್ಲಿ ಹೆಚ್ಚುಕಡಿಮೆ...
ನವದೆಹಲಿ, ಆಗಸ್ಟ್ 27 : ವಿಶ್ವ ಪ್ರಸಿದ್ಧ ತಾಜ್ ಮಹಲ್ ಸಮಾಧಿಯೇ ಹೊರತು ದೇವಾಲಯವಲ್ಲ ಎಂದು ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆ ಸ್ಪಷ್ಟಪಡಿಸಿದೆ. ಆಗ್ರಾದಲ್ಲಿರುವ ತಾಜ್ ಮಹಲ್ ಜಾಗದಲ್ಲಿ ಮೊದಲು ತೇಜೋ ಮಹಾಲಯ ಎಂಬ ಶಿವನ...
ಮಂಗಳೂರು, ಆಗಸ್ಟ್ 27 : ಡಿಸೆಂಬರ್ ಅಂತ್ಯದೊಳಗೆ ಎಲ್ಲ ಪ್ರದೇಶಗಳಲ್ಲಿ ಪಡಿತರ ಅಂಗಡಿ ತೆರೆಯುವುದು ರಾಜ್ಯ ಸರಕಾರದ ಉದ್ದೇಶವಾಗಿದ್ದು ಅದಕ್ಕಾಗಿ ರಾಜ್ಯದಲ್ಲಿ ಹೊಸದಾಗಿ ಪಡಿತರ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು...
ಮಂಗಳೂರು ಅಗಸ್ಟ್ 26: ಬಂಧಿತರು ಜೈಲಿನ ಹೊರಬದಿಯಿಂದ ಗಾಂಜಾ ಪೂರೈಕೆಗೆ ಯತ್ನಿಸುತ್ತಿದ್ದರು ಆರೋಪಿಸಲಾಗಿದೆ. ಜೈಲಿನ ಗೋಡೆಯ ಮೂಲಕ ಬಿಸಾಕಿ ಗಾಂಜಾ ಪೂರೈಕೆಗೆ ಸ್ಕೆಚ್ ಹಾಕುತ್ತಿದ್ದರು ಎಂದು ಹೇಳಲಾಗಿದೆ. ಗಾಂಜಾ ಹಿಡಿದುಕೊಂಡು ಹೊರಗೆ ಎರುವ ಅಂಗಡಿಯೊಂದರ ಬಳಿ ನಿಂತಿದ್ದ...
ಮಂಗಳೂರು, ಆಗಸ್ಟ್ 26 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ನೀರಿನ ಬಳಕೆದಾರರಿಗೆ ಈಗಾಗಲೇ ನೀರಿನ ಬಿಲ್ ವಿತರಣೆಯಾಗುತ್ತಿದ್ದು, ಆದರೆ ಬಳಕೆದಾರರು ಸರಿಯಾಗಿ ಬಿಲ್ಲು ಪಾವತಿಸದೆ ಬಾಕಿ ಉಳಿದಿದ್ದು, ಅಂತಹ ಬಳಕೆದಾರರು 15 ದಿನದೊಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ...
ಮಂಗಳೂರು,ಆಗಸ್ಟ್ 26 :ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷಪಾತದ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು.ಜಿಲ್ಲೆಯಲ್ಲಿ ಧರ್ಮಧರ್ಮದ ನಡುವೆ ಇತ್ತೀಚೆಗೆ ಹದಗೆಡುತ್ತಿರುವ...