ಮಂಗಳೂರು, ಆಗಸ್ಟ್ 22: ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ...
ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ ನೇತೃತ್ವದ ನಿಯೋಗ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೇಸ್ಸಿಗರಿಂದ ರಾಜ್ಯಪಾಲರಿಗೆ ಆದ ಅವಮಾನ ಹಾಗೂ ಕಾನೂನು ಕೈಗೆತ್ತಿಕೊಂಡು ಕಾಂಗ್ರೆಸ್ ನಡೆಸಿದ್ದ...
ಬಂಟ್ವಾಳ:’ಬಂಟ್ವಾಳ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗೆದ್ದುಕೊಂಡ ಹಿಂದೆ ಕಾಂಗ್ರೆಸ್- ಎಸ್ಡಿಪಿಐಯ DNA ಕೆಲಸ ಮಾಡಿದೆ’ ಸಂಸದ ಬ್ರಿಜೇಶ್ ಚೌಟ ಲೇವಡಿ ಮಾಡಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್...
ಬೆಂಗಳೂರು : ಡಿ ಬಾಸ್ ದರ್ಶನ್ ಅವರದ್ದು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲದ ಬಳಿ ಗ್ರಹಚಾರ ಕೆಟ್ಟಿದ್ದು ಒಂದರ ಹಿಂದೊದರಂತೆ ದರ್ಶನ್ ಗೆ ಸಂಕಷ್ಟ ಎದುರಾಗುತ್ತಲೆ ಇದ್ದು ಸದ್ಯಕ್ಕಂತು ದರ್ಶನ್ ಜೈಲಿನಿಂದ ಹೊರ...
ಬೆಂಗಳೂರು : ಕರಾವಳಿ ಬೆಡಗಿ ಗ್ಲಾಮರ್ ಬ್ಯೂಟಿ ಪೂಜಾ ಹೆಗ್ಡೆ ಅವರು ತಮ್ಮ ಸಿನಿಮಾ ವೃತ್ತಿಯಿಂದ ವಿರಾಮ ತೆಗೆದುಕೊಂಡು ಪ್ರಕೃತಿಯತ್ತ ಹೆಜ್ಜೆ ಹಾಕಿದ್ದಾರೆ. ಸದ್ಯ ಸಿನಿಮಾಗಳ ಕೆಲಸಗಳಿಂದ ಪೂಜಾ ಕೊಂಚ ದೂರನೇ ಉಳಿದಿದ್ದಾರೆ. ಪೂಜಾ...
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ. ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ...
ಮಂಡ್ಯ : ಸಾಮಾಜಿಕ ಜಾಲ ತಾಣ ಫೇಸ್ಬುಕ್ (facebook) ನಲ್ಲಿನ ಸುಂದರಿಯ ಮೋಹದ ಜಾಲಕ್ಕೆ ಬಿದ್ದ ಅರ್ಚಕನೋರ್ವ ಲಕ್ಷ ಲಕ್ಷ ಕಳಕೊಂಡ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ...
ಬೆಂಗಳೂರು ಅಗಸ್ಟ್ 22: ದಂಪತಿಯ ಡೈವೋರ್ಸ್ ವಿಚಾರಣೆ ವೇಳೆ ಮಾಸಿಕ ಜೀವನಾಂಶವಾಗಿ ಪತ್ನಿಯೊಬ್ಬಳು ಪತಿಯಿಂದ ಬರೋಬ್ಬರಿ 6,16,300 ರೂಪಾಯಿ ಕೇಳಿದ ಘಟನೆ ನಡೆದಿದ್ದು, ಈ ಬೇಡಿಕೆ ಕೇಳಿ ಜಡ್ಜ್ ಕೂಡ ಶಾಕ್ ಆಗಿ, ಆಕೆಯೆ ಇಷ್ಟು...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸಹಿತ...
ಉಡುಪಿ : ಮೂರು ದಶಕಗಳ ಹಿಂದೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ಮಣಿಪಾಲ ಪೊಲೀಸರು ಘಟನೆ ನಡೆದ 33 ವರ್ಷಗಳ ಬಳಿಕ ಬಂಧಿಸಿದ್ದಾರೆ. ಬಡಗಬೆಟ್ಟು ಗ್ರಾಮದ ಗಣೇಶ್ ಪ್ರಭು(54) ಬಂಧಿತ ಆರೋಪಿಯಾಗಿದ್ದಾನೆ. ...