ಉಡುಪಿ, ಅಗಸ್ಟ್ 22 : ಭಾನುವಾರ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಪೇಜಾವರ ಶ್ರೀ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಶ್ವೇಶತೀರ್ಥರು ಉಡುಪಿ ಕೃಷ್ಣಮಠಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಪ್ರತಿಕ್ರೀಯಿಸಿದ ಪೇಜಾವರ...
ಮಂಗಳೂರು,ಆಗಸ್ಟ್ 22 : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಮತ್ತೊಬ್ಬ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ....
ಮಂಗಳೂರು, ಆಗಸ್ಟ್ 22 : ಸರಕಾರಿ ಸ್ವಾಮ್ಯದ ಬ್ಯಾಂಕುಗಳ ಖಾಸಗೀಕರಣ ಮತ್ತು ವಿಲೀನದ ಕೇಂದ್ರ ಸರಕಾರದ ಧೋರಣೆ ಖಂಡಿಸಿ ಇಂದು ದೇಶವ್ಯಾಪಿ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಒಂದು ದಿನದ ಮುಷ್ಕರ ನಡೆಸಿದರು. ಮಂಗಳೂರಿನಲ್ಲೂ ಬ್ಯಾಂಕ್...
ಬೆಂಗಳೂರು, ಆಗಸ್ಟ್ 22 : ಪ್ರಜೆಗಳೇ ಪ್ರಭುಗಳು ಎನ್ನುವ ಅಂಶಗಳೊಂದಿಗೆ ರಾಜಕೀಯ ಪಕ್ಷಕ್ಕೆ ಅಡಿಪಾಯ ಹಾಕುತ್ತಿರುವ ಉಪೇಂದ್ರ ಅವರನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಂಬಲಿಸಿದ್ದಾರೆ. ಪ್ರಜಾ ಕಾರಣ ಪ್ರಜಾ ನೀತಿ ರಾಜಕೀಯ ವಿಚಾರಧಾರೆ...
ಉಡುಪಿ,ಆಗಸ್ಟ್ 22 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ರಾಜಾತಿಥ್ಯ ನೀಡಿದ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ನವನೀತ್ ಮತ್ತು ನಿರಂಜನ್...
ಪುತ್ತೂರು, ಆಗಸ್ಟ್22: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರನ್ನು ರಾಜ್ಯ ಮತ್ತು ದೇಶದಲ್ಲಿ ಗುರುತಿಸುವಂತೆ ಮಾಡಿರುವುದು ಇದೇ ಗಾಂಧಿಕಟ್ಟೆಯಾಗಿದೆ. ಪುತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಬಸ್ ನಿಲ್ದಾಣವಿರುವ ವಾಣಿಜ್ಯ ಕಟ್ಟಡಕ್ಕೆ ಈ ಗಾಂಧಿಕಟ್ಟೆ ಹಾಗೂ ಅದರ ಪಕ್ಕದಲ್ಲೇ ಇರುವ...
ಮಂಗಳೂರು, ಆಗಸ್ಟ್ 22 : ಸೆಪ್ಟೆಂಬರ್ 7 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಬೃಹತ್ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಿದೆ. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಈ ಸಭೆ ಆಯೋಜಿಸಲಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...
ನವದೆಹಲಿ, ಆಗಸ್ಟ್ 22 : ತ್ರಿವಳಿ ತಲಾಖ್ ಗೆ 6 ತಿಂಗಳ ತಡೆಯಾಜ್ಞೆ ಸುಪ್ರೀಂಕೋರ್ಟ್ ನೀಡಿದೆ. ಮತ್ತು ಇದಕ್ಕೆ ಸೂಕ್ತ ಹೊಸ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಅದು ಸೂಚಿಸಿದೆ. ಸುಪ್ರೀಂ ಕೋರ್ಟ್ ನ...
ಬಂಟ್ವಾಳ, ಆಗಸ್ಟ್ 22 : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿದರು. ಇಂದು ಬೆಳಗ್ಗೆ ವಿದ್ಯಾಕೇಂದ್ರದ ಭೇಟಿ ನೀಡಿದ ಅವರು ವಿದ್ಯಾಕೆಂದ್ರದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಮಾತುಕತೆ...