ಮಂಗಳೂರು,ಆಗಸ್ಟ್ 21 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಭಾರೀ ಯಶಸ್ಸು ಕಂಡು ಬರುತ್ತಿದೆ. ಶರತ್ ಮಡಿವಾಳ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳಲ್ಲಿ...
ಉಡುಪಿ, ಆಗಸ್ಟ್ 21: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರ ವಿರುದ್ಧ ಪ್ರಚೋದನೆ ಮತ್ತು ವ್ಯಭಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಅನಗತ್ಯ ಎಂದು ತಿಳಿಸಿರುವ ಸುಪ್ರೀಂಕೋರ್ಟ್...
ಮಂಗಳೂರು, ಆಗಸ್ಟ್ 21 : ಮಂಗಳೂರಿನ ಮೇರಿಹಿಲ್ ಸಮೀಪದ ಪಶ್ಚಿಮ ವಲಯದ ಐ.ಜಿ.ಪಿ.ಯವರ ಅಧಿಕೃತ ಸರಕಾರಿ ಬಂಗ್ಲೆ ಪ್ರದೇಶದಿಂದ ಬೃಹತ್ ಶ್ರೀ ಗಂಧದ ಮರ ಕಳುವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿ ಸುಮಾರು 10 ರಿಂದ...
ಪವರ್ಫುಲ್ ಮನೆ ಔಷಧಿಗಳು-ಹತ್ತೇ ನಿಮಿಷದಲ್ಲಿ ಹಲ್ಲು ನೋವು ನಿಯಂತ್ರಣಕ್ಕೆ ಅತಿಯಾದ ಹಲ್ಲುನೋವಿಗೆ ಪ್ರಮುಖವಾಗಿ ಹಲ್ಲಿನ ಬುಡದಲ್ಲಿ ಆದ ಸೋಂಕು ಕಾರಣವಾಗಿದೆ. ಪಲ್ಪ್ ಎಂದು ಕರೆಯಲಾಗುವ ಈ ಭಾಗದಲ್ಲಿ ಅತಿ ಹೆಚ್ಚಿನ ನರಾಗ್ರಗಳಿದ್ದು ಇವು ಅತಿ ಸಂವೇದನಾಶೀಲವಾಗಿರುತ್ತವೆ....
ಕಾರವಾರ ಅಗಸ್ಟ್ 21: ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೆರವಡಿ ಗ್ರಾಮ ವ್ಯಾಪ್ತಿಯ ಕಡಿಯೆ ಯ ರೈತ ಕೃಷ್ಣ ಗುನಗಿ ಎಂಬುವರ ಮನೆಯ ಹಿತ್ತಲಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ...
ಮಂಗಳೂರು ಅಗಸ್ಟ್ 20: ಮದ್ಯಮುಕ್ತ ಗ್ರಾಮವಾಗಿ ಘೋಷಿಸಲ್ಪಟ್ಟಿದ್ದ ಸುಬ್ರಹ್ಮಣ್ಯದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ . ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಇರುವ ಪ್ರಶಾಂತ್ ಮಹಲ್ ಹೋಟೆಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ...
ಉಡುಪಿ ಅಗಸ್ಟ್ 20: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹರ್ನಿಯಾ ಆಪರೇಶನ್ ಸಫಲವಾಗಿದೆ ಉಡುಪಿ ಶ್ರೀಕೃಷ್ಣ ಮಠದಿಂದ ಹತ್ತು ಗಂಟೆ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಪೇಜಾವರ ಸ್ವಾಮೀಜಿ ತೆರಳಿದ್ದರು. ಕೆಎಂಸಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು...
ಉಡುಪಿ, ಆಗಸ್ಟ್ 20 : ರಾಜ್ಯ ಕಂಡ ಅಪ್ರತಿಮ ರಾಜಕಾರಣಿ ಹಾಗೂ ಜನಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದ ಮಹಾನ್ ಮುಖ್ಯಮಂತ್ರಿ ದೇವರಾಜ್ ಅರಸ್ ಅವರು ಮೀನುಗಾರಿಕೆ, ಯುವಜನಸಬಲೀಕರಣ ಹಾಗೂ ಕ್ರೀಡಾ ಸಚಿವರ ಮತ್ತು ಜಿಲ್ಲಾ ಉಸ್ತುವಾರಿ...
ಮಂಗಳೂರು, ಆಗಸ್ಟ್ 20 : ಡಿನೋಟಿಫಿಕೇಶನ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ (ACB) ಪ್ರಕರಣ ದಾಖಲು ಮಾಡಿದ್ದರಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವಿಲ್ಲ ಎಂದು...
ಉಡುಪಿ, ಆಗಸ್ಟ್ 20 : ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಗೆ ಹಿಂಬದಿಯಿಂದ ಮೀನು ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ...