ಪುತ್ತೂರು : ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿ ಗುರುವಾರ ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿ ಮಾತನಾಡಿ, ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು...
ಉಡುಪಿ ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ....
ಬೆಂಗಳೂರು, ಡಿಸೆಂಬರ್ 27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29...
ಹುಬ್ಬಳ್ಳಿ, ಡಿಸೆಂಬರ್ 27: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಬಾಲಕ ಸಾವನಪ್ಪಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ...
ಪುತ್ತೂರು ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...
ಚೆನ್ನೈ ಡಿಸೆಂಬರ್ 27: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಕೆಂಡಕಾರಿದ್ದು, ‘ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸುವುದಿಲ್ಲ’ ಎಂದು ಶಪಥ ಗೈದಿದ್ದಾರೆ....
ಉಪ್ಪಿನಂಗಡಿ ಡಿಸೆಂಬರ್ 27: ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ...
ಮಂಗಳೂರು ಡಿಸೆಂಬರ್ 27: ಡಿಸೆಂಬರ್ 8 ರಂದು ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇದೀಗ ಮತ್ತೊಬ್ಬರು ಸಾವವಪ್ಪಿದ್ದಾರೆ. ಇದರಿಂದಾಗಿ ಘಟನೆಯಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಬೆಂಗಳೂರು ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ನಾಳೆ ಡಿಸೆಂಬರ್ 27 ಸರಕಾರಿ ರಜೆ ಘೋಷಿಸಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತು...