ಮಂಗಳೂರು ಅಗಸ್ಟ್ 18: ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪತ್ತೆ ಮಾಡಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೋಲೀಸರು ಅಕ್ರಮ ಗೋ ಸಾಗಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಇಂದು...
ಮಂಗಳೂರು ಅಗಸ್ಟ್ 18 : ಸರಕಾರಿ ಸ್ವಾಮ್ಯದ ಬ್ಯಾಂಕುಗಳ ಖಾಸಗೀಕರಣ ಮತ್ತು ವಿಲೀನದ ಕೇಂದ್ರ ಸರಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಹಾಗೂ ಆಗಸ್ಟ್ 22 ರಂದು ಒಂದು ದಿನದ ಮುಷ್ಕರ...
ಮಂಗಳೂರು, ಆಗಸ್ಟ್ 17 : ಮಕ್ಕಳ ಅನ್ನದ ಹೆಸರಿನಲ್ಲಿ ಶೋಭಾ ನಾಟಕ, ಕಾಳಜಿಯಿದ್ದರೆ ಮಡಿಕೇರಿಯ ಆಸ್ತಿ ಮಾರಿ ಊಟ ಕೊಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಂಸದೆ ಶೋಭಾ ಕರಂದ್ಲಾಜೆಗೆ ಸಲಹೆ ನೀಡಿದ್ದಾರೆ....
ಮಂಗಳೂರು,ಆಗಸ್ಟ್ 17 : ಮಹಿಳೆಯೊಬ್ಬರು ಮೃತಪಟ್ಟ ನಂತರ ಆಕೆಯ ಶವದ ಹೆಬ್ಬೆಟಿನ ಸಹಿ ಪಡೆದು ನಕಲಿ ಉಯಿಲು ಸಿದ್ದಪಡಿಸಿದ ಆರೋಪದ ಮೇಲೆ ನಗರದ ಉರ್ವ ಚರ್ಚ್ನ ಹಿಂದಿನ ಪಾದ್ರಿ ಫಾದರ್ ವಿಕ್ಟರ್ ಡಿಮೆಲ್ಲೋ ಮೇಲೆ ಪ್ರಕರಣ...
ಮಂಗಳೂರು,ಅಗಸ್ಟ್17: ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಕಲ್ಲಡ್ಕ ದ ಶಾಲೆಗಳಿಗೆ ಅನುದಾನ ರದ್ದುಗೊಳಿಸಲಾಗಿದ್ದು, ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಟಾರ್ಗೆಟ್ ಮಾಡುವ ಉದ್ದೇಶವನ್ನಿಟ್ಟು ಸರ್ಕಾರ ಶಾಲಾಮಕ್ಕಳ ಹೊಟ್ಟೆಯ ಮೇಲೆ ರಾಜಕೀಯ ದ್ವೇಷ ಸಾಧಿಸಿದೆ ಎಂದು ಶೋಭಾ...
ಮಂಗಳೂರು,ಅಗಸ್ಟ್ 17: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಹಿಂದೆ ಇರುವ ಎಲ್ಲಾ ಸಂಚು ಬಯಲಾಗಬೇಕಿದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ...
ಪುತ್ತೂರು,ಅಗಸ್ಟ್17: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯಪದವಿನಲ್ಲಿ ನಡೆದ ಅಕ್ರಮ ಗೋಸಾಗಾಟ ಪತ್ತೆ ಮಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಕೊಲೆಯತ್ನ ಕೇಸು ದಾಖಲಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹೋರಾಟ ನಡೆಸಲಿದ್ದಾರೆ ಎಂದು ಹಿಂದೂ ಜಾಗರಣ...
ಪುತ್ತೂರು,ಅಗಸ್ಟ್17: ರಾಜ್ಯದಲ್ಲಿ ನಡೆದ ಹಲವು ಹಿಂದೂ ಮುಖಂಡರ ಹತ್ಯೆಯಲ್ಲಿ ಶಾಮೀಲಾದ ಪೊಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ಕೂಡಲೇ ನಿಶೇಧ ಮಾಡಬೇಕೆಂದು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಒತ್ತಾಯಿಸಿದೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 16 : ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂರು ಮಂದಿ ಆರೋಪಿಗಳನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ರಿಯಾಜ್ ಪರಂಕಿ, ಸಿದ್ದಿಕ್ ನೆಲ್ಯಾಡಿ ಹಾಗೂ ಕಲೀಂ ಎಂದು...
ಉಡುಪಿ, ಆಗಸ್ಟ್ 16: ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಇದರ ವತಿಯಿಂದ ಪುರಭವನದ ಮಿನಿಹಾಲ್ನಲ್ಲಿ ಸೋಮವಾರ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಭಿವೃದ್ದಿ ಸಮಿತಿಯ ಸದಸ್ಯರಾದ,...