ಉಡುಪಿ,ಅಗಸ್ಟ್ 15:ಸ್ವಾತಂತ್ರೋತ್ಸವದ ಸಂಭ್ರಮದ ಕೇವಲ ಸಂಘ-ಸಂಸ್ತೆಗಳಿಗೆ ಮಾತ್ರ ಸೀಮಿತವಾಗದೆ ದೇವಾಲಯಗಳಲ್ಲೂ ಸ್ವಾತಂತ್ರದ ಕಂಪು ಕಂಡು ಬಂತು. ರಾಜ್ಯದ ಪ್ರಮುಖ ದೇಗುಲವಾದ ಉಡುಪಿ ಶ್ರೀಕೃಷ್ಣ ದೇವಾಲಯದಲ್ಲಿ ವಿರಾಜಮಾನನಾದ ಕಡೆಗೋಲು ಕೃಷ್ಣ ಇಂದು ತ್ರಿರಂಗ ವಸ್ತ್ರಗಳ ಅಲಂಕಾರದ ಮೂಲಕ...
ಮಂಗಳೂರು,ಅಗಸ್ಟ್ ಯಾವುದೇ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪುತ್ತಿಗೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸೇರಿದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು...
ಪುತ್ತೂರು, ಅಗಸ್ಟ್ 15 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಿರ್ಮಾಣಗೊಂಡ ದೇಶದ ಮೂರನೇ ಅಮರ್ ಜವಾನ್ ಜ್ಯೋತಿ ಸ್ಮಾರಕದ ಉದ್ಘಾಟನೆ ಇಂದು ನೆರವೇರಿತು. ಶೃಂಗೇರಿ ಮಠದ ಯತೀವರ್ಯರ ನೇತೃತ್ವದಲ್ಲಿ ಸ್ಮಾರಕಕ್ಕೆ ಕಲಶವನ್ನು ಇಡುವ ಪ್ರಕ್ರಿಯೆಯೂ...
ಪುತ್ತೂರು, ಆಗಸ್ಟ್ 15 : ಚೈನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸುವ ಹಾಗೂ ಜಾಗೃತಿ ಜಾಥಾ ಪುತ್ತೂರನಲ್ಲಿ ನಡೆಯಿತು. ಭಾರತಕ್ಕೆ ನಿರಂತರ ಕಿರುಕುಳ ನೀಡುತ್ತಿರುವ ನೆರೆಯ ರಾಷ್ಟ್ರ ಚೀನಾಕ್ಕೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ದೆಶಾದ್ಯಂದ ಜನಜಾಗೃತಿ ಕಾರ್ಯಕ್ರಮಗಳು...
ಮಂಗಳೂರು, ಆಗಸ್ಟ್ 15 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಆರು ವಿಶೇಷ ತಂಡಗಳನ್ನು ರಚಿಸಿದ...
ಮಂಗಳೂರು ಅಗಸ್ಟ್ 15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು. ಬಳಿಕ...
ಪುತ್ತೂರು,ಅಗಸ್ಟ್ 14: ಪುತ್ತೂರು ವಿವೇಕಾನಂದ ಶಿಶು ಮಂದಿರದ ವತಿಯಿಂದ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇಂದು ರಾಧಾ-ಕೃಷ್ಣ ವೇಷಧಾರಿ ಪುಟಾಣಿಗಳ ಮೆರವಣಿಗೆ ನಡೆಯಿತು. ಸಾವಿರಕ್ಕೂ ಮಿಕ್ಕಿದ ಪುಟಾಣಿಗಳು ರಾಧಾ ಹಾಗೂ ಕೃಷ್ಣನ ವೇಷ ಪಾಲ್ಗೊಳ್ಳುವ ಮೂಲಕ ಕೃಷ್ಣ...
ಪುತ್ತೂರು,ಅಗಸ್ಚ್ 14: ವಿಶ್ವದ ಅತೀ ಎತ್ತರದ ಯುದ್ಧ ಭೂಮಿಗಳಲ್ಲಿ ಒಂದಾದ ಸಿಯಾಚಿನ್ ನಲ್ಲಿರುವಂತೆ ಪುತ್ತೂರಿನಲ್ಲೂ ಯೋಧರಿಗಾಗಿ ಒಂದು ದೇವಾಲಯ ನಿರ್ಮಾಣಗೊಂಡಿದೆ. ಸೇನೆಯಲ್ಲಿ ನಿರಂತರವಾಗಿ ಪ್ರಾಣ ಕೈಯಲ್ಲಿ ಹಿಡಿದು ದೇಶದ ಜನರನ್ನು ಕಾಪಾಡುತ್ತಿರುವ ಸೈನಿಕ ಸದಾ ಅಮರ...
ಮಂಗಳೂರು ಅಗಸ್ಟ್ 14 : ನಾಯಕ ನಟ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದು ಸಿನಿಮಾ ಮಾಡಿದಂತೆ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅದ್ಯಕ್ಷ ನಾರಾಯಣ ಗೌಡ ಅಭಿಪ್ರಾಯ ಪಟ್ಟಿದ್ದಾರೆ . ಮಂಗಳೂರಿನಲ್ಲಿ...
ಮಂಗಳೂರು ಅಗಸ್ಟ್ 14 : ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರ ಹಾಗೂ ಪುಣಚ ಶಾಲೆಯ ಮಕ್ಕಳಿಗಾಗಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಭೀಕ್ಷೆ ಬೇಡುವ ಪರಿಸ್ಥಿತಿಯಲ್ಲಿ ಇಲ್ಲ, ಶಾಲೆಗಳಿಗಾಗಿ ಅವರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ....