ಮಂಗಳೂರು, ಆಗಸ್ಟ್, 11: ಉಳ್ಳಾಲ ಬಿಜೆಪಿ ಏರ್ಪಡಿಸಿದ್ದ ಮುಸ್ಲಿಂ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತಾದರೋರ್ವರಿಗೆ ಇಬ್ಬರು ದೂರವಾಣಿ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪೋಲಿಸ್ಠಾ ಠಾಣಾ ವ್ಯಾಪ್ತಿಯ ಬೋಳಿಯಾರು...
ಉಡುಪಿ, ಆಗಸ್ಟ್ 11 : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಆರೋಪಿ ಅವರಿಗೆ ರಾಜೇಶ್ವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಉಡುಪಿಯ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ...
ಬಂಟ್ವಾಳ, ಆಗಸ್ಟ್ 11 : ಸಂಘಪರಿವಾರದ ಶಾಲೆಗಳಿಗೆ ಅನುದಾನ ಕಟ್, ಈ ಹಿನ್ನೆಲೆಯಲ್ಲಿ ಅನ್ನದ ಬಟ್ಟಲುಗಳೊಂದಿಗೆ ಬೀದಿಗಿಳಿದಿದೆ ವಿದ್ಯಾರ್ಥಿ ಸಮೂಹ. ಅನ್ನ ಕಸಿದ ಸಿದ್ದರಾಮಯ್ಯ ಎನ್ನುವ ಘೋಷಣೆ ಎಂದು ಕಲ್ಲಡ್ಕದ ಸೇರಿದಂತೆ ಬಂಟ್ವಾಳದ ಬಿಸಿ ರೋಡ್...
ಮಂಗಳೂರು,ಅಗಸ್ಟ್ 11 : ಕದ್ದ ಮೊಬೈಲ್ ಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ರಾಮನಗರ ಜಿಲ್ಲೆಯ ಮೊಹಮ್ಮದ್ ಇರ್ಫಾನ್ ಪಾಶಾ ( 26), ಸಯ್ಯದ್...
ಮಂಗಳೂರು, ಆಗಸ್ಟ್ 10 : ಕಾಲೇಜು ವಿದ್ಯಾರ್ಥಿಗಳು ಬೀದಿ ಕಾಳಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹಂಪನಕಟ್ಟಾ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ತಂಡ...
ಮಂಗಳೂರು, ಆಗಸ್ಟ್ 10 :ವಿಘ್ನ ಸಂತೋಷಿಗಳು ಆಳ್ವ ಚಾರಿತ್ರ್ಯವಧೆ ನಡೆಸುವುದು ಅಕ್ಷಮ್ಯ ಅಪರಾದ.ಡಾ. ಮೋಹನ್ ಆಳ್ವಾ ಪರವಾಗಿ ಇಡೀ ಸಾಂಸ್ಕೃತಿಕ ವಲಯವಿದ್ದು, ಕಲಾವಿದರು ಆಳ್ವಾ ಪರ ಗಟ್ಟಿ ದ್ವನಿ ಎತ್ತಬೇಕಿದೆ ಎಂದು ಖ್ಯಾತ ವಿಮರ್ಶಕ, ಕಲಾವಿದ...
ಮಂಗಳೂರು,ಅಗಸ್ಟ್ 10:ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅನುಮಾನಾಸ್ಪದ ಸಾವಿನ ಬಳಿಕ ಇದೀಗ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಪರ ಹಾಗೂ ವಿರೋಧ ಅಭಿಪ್ರಾಯಗಳು ಘರ್ಷಣೆಯ ಹಂತಕ್ಕೆ ತಲುಪಿದೆ. ಕಲೆ, ಸಾಹಿತ್ಯ , ಸಾಂಸ್ಕೃತಿಕ...
ಮಂಗಳೂರು,ಅಗಸ್ಚ್ 10: ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಸಾವಿನ ಕುರಿತಂತೆ ಕೆಲವು ಸಂಘಟನೆಗಳು ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವಾರ ತೇಜೋವಧೆಗೆ ಮುಂದಾಗಿರುವುದನ್ನು ಖಂಡಿಸಿ ಮೋಹನ್ ಆಳ್ವರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಬೃಹತ್ ಬೆಂಬಲ ಸಭೆಯನ್ನು...
ಅಗಸ್ಟ್ 10 : ಜುಲೈ 20 ರಂದು ನಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಸೇರಿದ ವಿದ್ಯಾರ್ಥಿನ ಕಾವ್ಯಾ ಪೂಜಾರಿ ಅನುಮಾನಾಸ್ಪದ ಸಾವಿನ ಬಳಿಕ ಹಲವು ಸಂಘಟನೆಗಳು ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಪ್ರತಿಭಟನೆಗಳನ್ನು...
ಮಂಗಳೂರು, ಅಗಸ್ಟ್ 10: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬಿಲ್ ಪಾವತಿಸದೇ ಇರುವವರ ಹೆಸರನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಅವರ ಮಾನ ಹರಾಜು ಮಾಡಲಾಗುವುದು ಎಂದು ಮಂಗಳೂರು ಮೇಯರ್ ಸವಿತಾ ಸನಿಲ್ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ...