ಮಂಗಳೂರು,ಅಗಸ್ಟ್ 10: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರು ಲಾರಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು, ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆರು ಜನರನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಪೋಲೀಸ್ ಠಾಣಾ ವ್ಯಾಪ್ತಿಯ ತಚ್ಚಣಿ ಎಂಬಲ್ಲಿ ಮಂಗಳೂರು...
ಮುಂಬಯಿ ಅಗಸ್ಟ್ 10 : ಸರಕಾರಿ ಉದ್ಯೋಗ ಮತ್ತು ಕಾಲೇಜು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬುಧವಾರ ಮಹಾರಾಷ್ಟ್ರದ ಮರಾಠ ಸಮುದಾಯ ಮುಂಬಯಿಯ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ರಾಲಿ ನಡೆಸಿತು. ಇದರಲ್ಲಿ ಕೇಸರಿ ಬಾವುಟ ಹಿಡಿದುಕೊಂಡ ಸುಮಾರು...
ಮುಂಬಯಿ ಅಗಸ್ಟ್ 10: ಯೋಗಗುರು ಬಾಬಾ ರಾಮ್ ದೇವ್ ಮೂರನೇ ಅವತಾರಕ್ಕೆ ಸಿದ್ಧರಾಗಿದ್ದಾರೆ. ಸ್ವದೇಶಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ಪತಂಜಲಿಯನ್ನು ಸ್ಥಾಪಿಸುವ ಮೂಲಕ ದೇಶದಲ್ಲಿ ಸ್ವದೇಶಿ ಚಳುವಳಿಗೆ ಚಾಲನೆ ನೀಡಿದ ಬಾಬಾ ರಾಮ್ ದೇವ್ ಇದೀಗ...
ಪುತ್ತೂರು, ಆಗಸ್ಟ್ 10 : ಪ್ರಸಕ್ತ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಯದ ಪ್ರಸಾರಾಂಗ ಪ್ರಕಟಿಸಿರುವ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗೆ ನೀಡಲಾಗಿರುವ ಕನ್ನಡ ಮಾಧ್ಯಮ ಪಠ್ಯಪುಸ್ತಕದಲ್ಲಿ ದೇಶದ ಗಡಿ ಕಾಯುವ ಸೈನಿಕರನ್ನು ಅತ್ಯಾಚಾರಿಗಳೆಂದು ಬಿಂಬಿಸಿರುವ ಅಘಅತಕಾರಿ ಮಾಹಿತಿ...
ಮಂಗಳೂರು, ಆಗಸ್ಟ್ 09 : ಕ್ವಿಟ್ ಇಂಡಿಯಾ ಚಳವಳಿಯ 75 ನೇ ವರ್ಷದ ನೆನಪಿನ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.ಭಾರತೀಯ ಜನತಾ ಪಾರ್ಟಿಯ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದ ಮಹತ್ಮಾ ಗಾಂಧಿ ಪ್ರತಿಮೆ...
ನವದೆಹಲಿ ಅಗಸ್ಟ್ 09: ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕೂಡಲೇ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಆರ್.ಎಸ್. ಎಸ್ ಕಾರ್ಯಕರ್ತ ರಾಜೇಶ್ ಹತ್ಯೆ ಸೇರಿದಂತೆ ಈವರೆಗೆ ಕೇರಳದಲ್ಲಿ ನಡೆದ...
ಉಡುಪಿ ಅಗಸ್ಟ್ 09: ಧರ್ಮಗುರುಗಳು ಧರ್ಮ ಪೀಠಗಳು ಕೋಮುವಾದಿಗಳ ರಿಕ್ರೂಟ್ಮೆಂಟ್ ಸೆಂಟರ್ ಗಳಾಗಿವೆ ಧರ್ಮಗುರುಗಳು ರಾಜಕೀಯ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಕರಾವಳಿಗರು ಬುದ್ಧಿವಂತರು ಎಂಬ ಪ್ರತೀತಿ ಇತ್ತು ಇಂದು ಕೋಮುವಾದಿಗಳು ತಾಲಿಬಾನಿ ಗಳಾಗಿ ಇದ್ದಾರೆ ಎಂದು ಮುಖ್ಯಮಂತ್ರಿ...
ಉಡುಪಿ ಅಗಸ್ಟ್ 09 : ಜೀ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುವ ಡ್ರಾಮಾ ಜೂನಿಯರ್ ಕಾರ್ಯಕ್ರಮದ ವಿರುದ್ದ ಇಂದು ಉಡುಪಿಯ ಪೇಜಾವರ ಮಠದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು....
ಮಂಗಳೂರು, ಆಗಸ್ಟ್ 09 : ನವಮಂಗಳೂರು ಮೀನುಗಾರಿಕಾ ಬಂದರಿನ ನಿರ್ವಸಿತರ ಬಹುಕಾಲದ ಬೇಡಿಕೆಯಾಗಿದ್ದ ಕುಳಾಯಿ ಮೀನುಗಾರಿಕಾ ಬಂದರು ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರವು ಅನುಮೋದನೆ ನೀಡಿ ರೂ.196.00 ಕೋಟಿ ಅನುದಾನ ಬಿಡುಗಡೆಗೊಳಿಸಿದೆ..ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರ...
ಪುತ್ತೂರು, ಅಗಸ್ಟ್ 09 : ಬ್ಲೂಫಿಲ್ಮ ವಿಚಾರವನ್ನಿಟ್ಟುಕೊಂಡು ಬಿಜೆಪಿ ಪಕ್ಷದ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸಿದ ಕಾಂಗ್ರೇಸ್ ಪಕ್ಷದ ಬ್ಲಾಕ್ ಮಟ್ಟದ ಅಧ್ಯಕ್ಷರೊಬ್ಬರು ಪಕ್ಷಕ್ಕೆ ಸಂಬಂಧಪಟ್ಟ ಅಧಿಕೃತ ವಾಟ್ಸ್ ಅಪ್ ಗ್ರೂಪ್ ನಲ್ಲಿ ಬ್ಲೂಫಿಲ್ಮ್ ಪೋಸ್ಟ್...